• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಹೆಣ್ಣು ಮಕ್ಕಳಿಗೆ ಉದ್ಯೋಗ ಕಲ್ಪಿಸುವುದೇ ನನ್ನ ಗುರಿ ಶಾಸಕ ಎಂ ಆರ್ ಮಂಜುನಾಥ್

      ಹೆಣ್ಣುಮಕ್ಕಳು ತುಂಬಾ ಶ್ರಮ ಜೀವಿಗಳಾಗಿದ್ದೀರಿ..

      October 9, 2023
      0
      ಹೆಣ್ಣು ಮಕ್ಕಳಿಗೆ ಉದ್ಯೋಗ ಕಲ್ಪಿಸುವುದೇ ನನ್ನ ಗುರಿ ಶಾಸಕ ಎಂ ಆರ್ ಮಂಜುನಾಥ್
      0
      SHARES
      151
      VIEWS
      Share on FacebookShare on TwitterShare on whatsappShare on telegramShare on Mail

      ಹೆಣ್ಣು ಮಕ್ಕಳಿಗೆ ಉದ್ಯೋಗ ಕಲ್ಪಿಸುವುದೇ ನನ್ನ ಗುರಿ ಶಾಸಕ ಎಂ ಆರ್ ಮಂಜುನಾಥ್

      ಹನೂರು: ತಾಲೂಕಿನ ರಾಮಾಪುರ ಗ್ರಾಮದ ಮಹದೇಶ್ವರ ಕಲ್ಯಾಣ ಮಂಟಪ ದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವದ್ಧಿ ಟ್ರಸ್ಟ್ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ವತಿಯಿಂದ ಆಯೋಜಿಸಲಾಗಿದ್ದ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮವನ್ನು ಶಾಸಕ ಎಂ.ಆರ್ ಮಂಜುನಾಥ್ ಅವರು ದೀಪ ಬೆಳಗಿಸುವುದರ ಮೂಲಕ ಚಾಲನೆಯನ್ನು ನೀಡಿದರು.

      ಶಾಸಕ ಎಂ.ಆರ್ ಮಂಜುನಾಥ್ ಮಾತನಾಡಿ ಈ ಭಾಗದ ಹೆಣ್ಣುಮಕ್ಕಳು ತುಂಬಾ ಶ್ರಮ ಜೀವಿಗಳಾಗಿದ್ದೀರಿ ಮತ್ತು ದಿನನಿತ್ಯ ಕೂಲಿ ಕೆಲಸವನ್ನು ಮಾಡುತ್ತಾ ತಮ್ಮ ಮಕ್ಕಳ ವಿಧ್ಯಾಭ್ಯಾಸ ಮಾಡಿಸಲು ಇಲ್ಲಿನ ಹೆಣ್ಣು ಮಕ್ಕಳು ಬಹಳ ಕಷ್ಟವನ್ನು ಅನುಭವಿಸುತ್ತಿದ್ದಾರೆ. ನಾನು ತಿಳಿದಿರುವ ಮಟ್ಟಿಗೆ ಈ ಭಾಗದ ಜನರು ಹಲವಾರು ಸಮಸ್ಯೆ ಗಳನ್ನು ಹಿಂದಿನ ದಿನಗಳಿಂದಲೂ ಸಹ ಮಳೆಯಾಗುತ್ತಿಲ್ಲ, ಆದ್ದರಿಂದ ಇಲ್ಲಿನ ಜನಸಾಮಾನ್ಯರು ಅತೀ ಹೆಚ್ಚು ತೊಂದರೆಗಳನ್ನು ಅನುಭವಿಸುತ್ತಿದ್ದೀರಿ, ಇದೆಲ್ಲದಕ್ಕೂ ಒಂದು ಶಾಶ್ವತ ಪರಹಾರವನ್ನು ನೀಡುವುದೇ ನನ್ನ ಮೂಲ ಉದ್ದೇಶವಾಗಿದೆ .

      ಅದೇ ರೀತಿ ಅಂತರ ರಾಜ್ಯದ ರಸ್ತೆಗಳ ಅಭಿವೃದ್ಧಿ ಪಡಿಸಿ ಆಭಾಗದಿಂದ ಈ ಭಾಗಕ್ಕೆ ಹೆಚ್ಚು ಒಡನಾಟ ಹೊಂದಲು ಸುಗಮವಾಗುವ ನಿಟ್ಟಿನಲ್ಲಿ ರಸ್ತೆಗಳು ಅಭಿವೃಧ್ದಿ ಯಾದರೆ ಮಾತ್ರ ಈ ಕ್ಷೇತ್ರ ಅಭಿವೃದ್ಧಿ ಹೊಂದಲು ಸಾಧ್ಯ ಇದಕ್ಕೆ ಹೆಚ್ಚು ಒತ್ತು ಕೊಟ್ಟು ಕೆಲಸವನ್ನು ಮಾಡುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ರೂಪಿಸಿಕೊಂಡಿದ್ದೇನೆ.

      ಅದಲ್ಲದೆ ಸ್ವಸಹಾಯ ಸಂಘಗಳ ಮೂಲಕ ಸಾಲವನ್ನು ಪಡೆದುಕೊಂದು ಅದನ್ನು ಕೂಲಿ ಮಾಡಿ ತೀರಿಸುವುದು ಎಷ್ಟು ಕಷ್ಟ ಎಂಬುದು ನನಗೆ ತಿಳಿದಿದೆ ಇದೆಲ್ಲವನ್ನೂ ಹೋಗಲಾಡಿಸಲು ನಿಮಗೆ ಆರ್ಥಿಕವಾಗಿ ನಿಮ್ಮ ಬದುಕನ್ನು ಕಟ್ಟಿಕೊಳ್ಳಲು ಉದ್ಯೋಗವನ್ನು ಕಲ್ಪಿಸುವುದರಿಂದ ನಿಮ್ಮ ಬದುಕನ್ನು ಕಟ್ಟಿಕೊಳ್ಳಲು ಸುಗಮ ವಾಗುತ್ತೆ ಎಂಬುದು ನನ್ನ ಉದ್ದೇಶವಾಗಿದೆ.
      ಈ ಭಾಗದ ಜನರು ತಮ್ಮ ಜೀವನವನ್ನು ಕಟ್ಟಿಕೊಳ್ಳಲು ಜನರು ಬೇರೆ ಕಡೆಗೆ ವಲಸೆ ಹೋಗುತ್ತಿರುವುದನ್ನು ಕಾಣಬುದಾಗಿದೆ,ವಲಸೆ ಹೋದರು ನೆಮ್ಮದಿಯ ಜೀವನವನ್ನೂ ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದನ್ನು ತಿಸಿದರು ,ಅದೇ ರೀತಿ ಹನೂರು ಕ್ಷೇತ್ರ ಬೌಗೋಳಿಕವಾಗಿ ಅತಿ ಹೆಚ್ಚು ವಿಸ್ತೀರ್ಣ ಹೊಂದಿ ರುವಂತಹ ಕ್ಷೇತ್ರ ವಾಗಿದೆ .

      ಇಲ್ಲಿಯ ಜನಸಮ್ಯಾರಿಗೆ ಸರ್ಕಾರದ ಸವಲತ್ತುಗಳು ಸರಿಯಾದ ರೀತಿಯಲ್ಲಿ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
      ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ನಿರ್ದೇಶಕರಾದ ಲತಾ ಬಂಗೇರ,ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ರಾಜೇಂದ್ರ , ಎಸ್.ಬಿ.ಐ ಬ್ಯಾಂಕ್ ಮ್ಯಾನೇಜರ್ ಅಜಿತ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಧ್ಯಕ್ಷ ಮುತ್ತುರಾಜು, ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ, ಹಾಗೂ ಜೆಡಿಎಸ್ ಮುಖಂಡರುಗಳು ಹಾಜರಿದ್ದರು.

      ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ..

      Tags: #Dharmstal trusty#Hanuru#Womens union#ಹೆಣ್ಣು ಮಕ್ಕಳಿಗೆ ಉದ್ಯೋಗ ಕಲ್ಪಿಸುವುದೇ ನನ್ನ ಗುರಿ ಶಾಸಕ ಎಂ ಆರ್ ಮಂಜುನಾಥ್#ಹೆಣ್ಣುಮಕ್ಕಳು ತುಂಬಾ ಶ್ರಮ ಜೀವಿಗಳಾಗಿದ್ದೀರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಮಕ್ಕಳ ಭಿಷ್ಯ ರೂಪಿಸುವುದು ತಂದೆ-ತಾಯಿ ಹಾಗೂ ಶಿಕ್ಷಕನ ಕರ್ತವ್ಯ ಮುಖ್ಯ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      March 4, 2026
      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      March 4, 2026
      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      March 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.