• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಖಾಸಗಿ ಆಸ್ಪತ್ರೆಗಳ ಮೇಲೆ ಡಿಎಚ್‌ಓ ಧೀಡೀರ್‌ ದಾಳಿ..! ಹೇಳಿದ್ದೇನು..?

      Voice of Janata

      June 20, 2024
      0
      ಖಾಸಗಿ ಆಸ್ಪತ್ರೆಗಳ ಮೇಲೆ ಡಿಎಚ್‌ಓ ಧೀಡೀರ್‌ ದಾಳಿ..! ಹೇಳಿದ್ದೇನು..?
      0
      SHARES
      541
      VIEWS
      Share on FacebookShare on TwitterShare on whatsappShare on telegramShare on Mail

      ಖಾಸಗಿ ಆಸ್ಪತ್ರೆಗಳ ಮೇಲೆ ಡಿಎಚ್‌ಓ ಧೀಡೀರ್‌ ದಾಳಿ..! ಹೇಳಿದ್ದೇನು..?

      ಅನುಮತಿ ಇಲ್ಲದವರನ್ನು ಬಂದ ಮಾಡುವಂತೆ ಎಚ್ಚರಿಕೆ

      ಚಡಚಣ : ಪಟ್ಟಣದ ವಿವಿಧ ಖಾಸಗಿ ಆಸ್ಪತ್ರೆಗಳ ಹಾಗೂ ಕಣ್ಣು ತಪಾಸಣೆ ಮಳಿಗೆಗಳ ಮೇಲೆ ಡಿಎಚ್‌ಓ ದಿಢೀರ ದಾಳಿ ನಡೆಸಿ ಪರಿಶೀಲಿಸಿದ ಘಟನೆ ಮಂಗಳವಾರ ನಡೆಯಿತು.
      ನಂತರ ಮಾತನಾಡಿದ ಡಿಎಚ್‌ಓ ಡಾ. ಬಿ.ಜಿ ಹುಬ್ಬಳ್ಳಿ, ಇಂಡಿ, ಚಡಚಣ ಹಾಗೂ ಸಿಂದಗಿ ಭಾಗಗಳ ಖಾಸಗಿ ಆಸ್ಪತ್ರೆಯಲ್ಲಿ ಬ್ರೂಣ ಹತ್ಯೆ ನಡೆಯುತ್ತಿರುವ ವಿಷಯ ಮಾದ್ಯಮದಲ್ಲಿ ಬರುತ್ತಿರುವದರ ನಿಮಿತ್ಯ ತಾಲೂಕಿನ ವಿವಿಧ ಖಾಸಗಿ ಆಸ್ಪತ್ರೆಯನ್ನು ದಿಢೀರ ಬೇಟಿ ನೀಡಿ ಪರಿಶೀಲಿಸುತ್ತಿದ್ದೇವೆ. ಅಂತಹ ಆಸ್ಪತ್ರೆಗಳು ಕಂಡು ಬಂದಿಲ್ಲ. ಆದರೂ ನೇತ್ರ ತಪಾಸಣೆ ಕೇಂದ್ರ ಅಂತ ನಾಮಕರಣ ಮಾಡಿರುವ ಮಳಿಗೆಗಳಲ್ಲಿ ಅಕ್ರಮವಾಗಿ ಕಣ್ಣು ತಪಾಸಣೆ ಮಾಡುವ ಯಂತ್ರಗಳು ಕಂಡುಬಂದಿದ್ದು, ಅಂತವರನ್ನು ಗುರುತಿಸಿ ಅವರಿಗೆ ನಾಮಫಲಕಗಳನ್ನು ತೆಗೆಯಲು ಈಗಾಗಲೇ ಸೂಚಿಸಿಲಾಗಿದೆ. ಮುಂದೆಯೂ ಈ ಕೆಲಸ ಮುಂದುವರೆದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಅವರು, ತಾಲೂಕಿನ ಆರ್‌ಎಂಪಿ ವೈದ್ಯರ ಹಾವಳಿ ಹೆಚ್ಚಾಗುತ್ತಿದೆ ಎಂಬ ಮಾಹಿತಿ ಇದೆ. ಅಂತವರ ಮೇಲೆಯೂ ನಿರ್ದಾಕ್ಷಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

      Tags: #DHO Dheedir attack on private hospitals..! What did you say?#DHO Vijayapur#Voice Of Janata#ಅನುಮತಿ ಇಲ್ಲದವರನ್ನು ಬಂದ ಮಾಡುವಂತೆ ಎಚ್ಚರಿಕೆ#ಖಾಸಗಿ ಆಸ್ಪತ್ರೆಗಳ ಮೇಲೆ ಡಿಎಚ್‌ಓ ಧೀಡೀರ್‌ ದಾಳಿ..! ಹೇಳಿದ್ದೇನು..?Chadachan
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.