• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ದೈ.ನಿ ಎ.ಎಸ್ ಮಸಳಿ ನಿವೃತ್ತಿ, ಬಿಳ್ಕೊಡುವ ಸಮಾರಂಭ

      Voiceofjanata.in

      June 1, 2025
      0
      ದೈ.ನಿ ಎ.ಎಸ್ ಮಸಳಿ ನಿವೃತ್ತಿ, ಬಿಳ್ಕೊಡುವ ಸಮಾರಂಭ
      0
      SHARES
      58
      VIEWS
      Share on FacebookShare on TwitterShare on whatsappShare on telegramShare on Mail

      ದೈ.ನಿ ಎ.ಎಸ್ ಮಸಳಿ ನಿವೃತ್ತಿ, ಬಿಳ್ಕೊಡುವ ಸಮಾರಂಭ

      ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ದೈಹಿಕ ನಿರ್ದೇಶಕ ಎ. ಎಸ್. ಮಸಳಿ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಇಂದು ಶನಿವಾರ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭ ನಡೆಯಿತು.

      ಈ ಸಂದರ್ಭದಲ್ಲಿ ಎ. ಎಸ್. ಮಸಳಿ ದಂಪತಿಯನ್ನು ಶಿಕ್ಷಣ ಮಹಾವಿದ್ಯಾಲಯ, ಆಡಳಿತಾಧಿಕಾರಿಗಳು ಮತ್ತು ಬಿ.ಎಲ್.ಡಿ.ಇ ಸಂಸ್ಥೆಯ ನಾನಾ ವಿಭಾಗಗಳ ಮುಖ್ಯಸ್ಥರು, ದೈಹಿಕ ಶಿಕ್ಷಕರು, ಸಿಬ್ಬಂದಿ, ಶಿಷ್ಯ ಬಳಗ ಹಾಗೂ ಸಂಬಂಧಿಕರಿಂದ ಸನ್ಮಾನಿಸಿ ಅಭಿನಂದಿಸಿದರು.

      ಈ ವೇಳೆ ಮಾತನಾಡಿದ ಎ. ಎಸ್. ಮಸಳಿ ಅವರು, ತಮ್ಮ 30 ವರ್ಷಗಳ ಸೇವೆಯಲ್ಲಿ 23 ವರ್ಷ ಸಂಸ್ಥೆಯ ಸಿ.ಪಿ.ಎಡ್ ಕಾಲೇಜಿನಲ್ಲಿ ದೈಹಿಕ ಸದೃಢತೆಯನ್ನು ಪಡೆದುಕೊಂಡರೆ ಏಳು ವರ್ಷ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಂಸ್ಕಾರವನ್ನು ಪಡೆದುಕೊಂಡಿದ್ದೇನೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಸ್. ಎಸ್. ಕೋರಿ, ಸಹನಿರ್ದೇಶಕ ಕೈಲಾಸ ಹಿರೇಮಠ, ಆಡಳಿತ ಕಚೇರಿ ಅಧೀಕ್ಷಕ ಎಸ್. ಎ. ಬಿರಾದಾರ(ಕನ್ನಾಳ), ಎಸ್.ಎಸ್. ಹೈಸ್ಕೂಲ್ ಆವರಣದ ಆಡಳಿತಾಧಿಕಾರಿ ಐ. ಎಸ್. ಕಾಳಪ್ಪನವರ, ಕಾಲೇಜಿನ ಪ್ರಾಚಾರ್ಯೆ ಡಾ. ಭಾರತಿ ವೈ. ಖಾಸನಿಸ, ಸಹಪ್ರಾಧ್ಯಾಪಕ ಡಾ. ಎಂ. ಬಿ. ಕೋರಿ, ಸಿ.ಪಿ.ಎಡ್ ಕಾಲೇಜ್ ಪ್ರಾಚಾರ್ಯ ಎಂ. ಪಿ. ಕುಪ್ಪಿ, ನಾನಾ ವಿಭಾಗಗಳ ಮುಖ್ಯಸ್ಥರು, ದೈಹಿಕ ಶಿಕ್ಷಕರು, ಸಿಬ್ಬಂದಿ, ಶಿಷ್ಯ ಬಳಗ, ಸಂಬಂಧಿಕರು ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

      ಸಹಪ್ರಾಧ್ಯಾಪಕ ಡಾ. ಎಂ. ಎಸ್. ಹಿರೇಮಠ, ಸಹಾಯಕ ಪ್ರಾಧ್ಯಾಪಕ ಡಾ. ಎಸ್. ಪಿ. ಶೇಗುಣಸಿ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕಿ ಡಾ. ಜ್ಯೋತಿ ಎಸ್. ಪಟ್ಟಣಶೆಟ್ಟಿ ವಂದಿಸಿದರು.

      1 and 2 JSS B Ed collage retire felicitation*: ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದ ದೈಹಿಕ ನಿರ್ದೇಶಕ ಎ. ಎಸ್. ಮಸಳಿ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಅವರಿಗೆ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಎಸ್. ಎಸ್. ಕೋರಿ, ಐ. ಎಸ್. ಕಾಳಪ್ಪನವರ, ವೈ. ಎಸ್. ಖಾನಿನಿಸ್, ಎಸ್. ಎ. ಬಿರಾದಾರ(ಕನ್ನಾಳ), ಮಂಜುನಾಥ ಕೋರಿ ಮುಂತಾದವರು ಉಪಸ್ಥಿತರಿದ್ದರು.

      Tags: #Di AS Masali Retirement#indi / vijayapur#Public News#Today News#Voice Of Janata#Voiceofjanata.in#ದೈ.ನಿ ಎ.ಎಸ್ ಮಸಳಿ ನಿವೃತ್ತಿWhitening Ceremonyಬಿಳ್ಕೊಡುವ ಸಮಾರಂಭ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.