• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಇಂಡಿ| ಇಹಲೋಕ ತ್ಯಜಿಸಿದ ದೈ.ಶಿ. ಇಲಾಖೆಯ ಜಿಲ್ಲಾಧಿಕಾರಿ ಲಾಳಸೇರಿ

      Voiceofjanata.in

      January 27, 2025
      0
      ಇಂಡಿ| ಇಹಲೋಕ ತ್ಯಜಿಸಿದ ದೈ.ಶಿ. ಇಲಾಖೆಯ ಜಿಲ್ಲಾಧಿಕಾರಿ ಲಾಳಸೇರಿ
      0
      SHARES
      668
      VIEWS
      Share on FacebookShare on TwitterShare on whatsappShare on telegramShare on Mail

      ಇಹಲೋಕ ತ್ಯಜಿಸಿದ ದೈ.ಶಿ. ಇಲಾಖೆಯ ಜಿಲ್ಲಾಧಿಕಾರಿ ಲಾಳಸೇರಿ

      ಇಂಡಿ : ವಿಜಯಪುರ ಜಿಲ್ಲಾ ದೈಹಿಕ ಶಿಕ್ಷಣ ಜಿಲ್ಲಾ ಅಧಿಕಾರಿ ಅಂಬಣ್ಣ ಎಸ್ ಲಾಳಸೇರಿ ಇಂದು ಸಾಯಂಕಾಲ ಲಚ್ಯಾಣ ಗ್ರಾಮದಲ್ಲಿ ಇಹಲೋಕ ತ್ಯಜಿಸಿದ್ದಾರೆ.

      ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ನಿವಾಸಿಯಾಗಿದ್ದು, ವಿಜಯಪುರ ಜಿಲ್ಲೆಯ ದೈಹಿಕ ಶಿಕ್ಷಣ ಇಲಾಖೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಳೆದ ಒಂದು ತಿಂಗಳ ಹಿಂದೆ ಮೋಟಾರು ಸೈಕಲ್‌ ಅಪಘಾತದಲ್ಲಿ ಗಂಭೀರ ಗಾಯವಾಗಿಗೊಂಡಿದ್ದರು. ಅದರಂತೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಉಪಚರಿಸಲಾಗುತ್ತಿತ್ತು. ಆದರೆ ಇತ್ತಿಚಿಗೆ ಸ್ವಗ್ರಾಮಕ್ಕೆ ಕರೆತಂದು ಮನೆಯಲ್ಲಿ ಉಪಚಾರ ನಡೆದಿತ್ತು. ಆದರೆ ಉಪಚಾರ ಫಲಿಸದೆ ಇಂದು ಇಹಲೋಕ ತ್ಯಜಿಸಿದ್ದಾರೆ. ಅವರ ಆಪ್ತರು ಮಾಹಿತಿ ನೀಡಿದ್ದು, ನಾಳೆ ಬೆಳಿಗ್ಗೆ 10 ಘಂಟೆಗೆ ಸ್ವ ಗ್ರಾಮ ಲಚ್ಯಾಣ ದಲ್ಲಿ ಅಂತ್ಯಕ್ರಿಯೆ ನಡೆಯುತ್ತದೆ ಎಂದು ಮಾಹಿತಿ ನೀಡಿದರು.

      ಸಹೋದರ, ಸಹೋದರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅದಲ್ಲದೆ ದೈಹಿಕ ಶಿಕ್ಷಕ ಬಂಧುಗಳು ತೀವ್ರ ನೋವು ವ್ಯಕ್ತಪಡಿಸಿದ್ದು, ಅವರ ಅಗಲಿಕೆ ದೈಹಿಕ ಶಿಕ್ಷಣ ಇಲಾಖೆಗೆ ತುಂಬಾಲಾರದ ನಷ್ಟವಾಗಿದೆ ಎಂದು ತಾಲ್ಲೂಕು ದೈ.ಶಿ.‌ಸಂಘದ ಅಧ್ಯಕ್ಷ ಪ್ರಕಾಶ ಐರೋಡಗಿ ತೀವ್ರ ಸಂತಾಪ ಸೂಚಿಸಿ ಹೇಳಿದರು.

      Tags: #Di#indi / vijayapur#Public News#Today News#Voice Of Janata#Voiceofjanata.in#ಇಹಲೋಕ ತ್ಯಜಿಸಿದ ದೈ.ಶಿ. ಇಲಾಖೆಯ ಜಿಲ್ಲಾಧಿಕಾರಿ ಲಾಳಸೇರಿDistrict Collector of the Departmentwho abandoned the world Lalaseri
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      June 26, 2026
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.