• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಬದುಕಿನ ಗುರಿ ತಲುಪಲು ಶಿಸ್ತು, ಕಠಿಣ ಪರಿಶ್ರಮ ಮುಖ್ಯ- ಸಂತೋಷ ಬಂಡೆ

      By Fayazahamad

      January 5, 2026
      0
      ಬದುಕಿನ ಗುರಿ ತಲುಪಲು ಶಿಸ್ತು, ಕಠಿಣ ಪರಿಶ್ರಮ ಮುಖ್ಯ- ಸಂತೋಷ ಬಂಡೆ
      0
      SHARES
      14
      VIEWS
      Share on FacebookShare on TwitterShare on whatsappShare on telegramShare on Mail

      ಬದುಕಿನ ಗುರಿ ತಲುಪಲು ಶಿಸ್ತು, ಕಠಿಣ ಪರಿಶ್ರಮ ಮುಖ್ಯ- ಸಂತೋಷ ಬಂಡೆ

      • ಇಂಡಿ: ವಿದ್ಯಾರ್ಥಿಗಳು ಶಿಸ್ತು, ಸಮಯಪ್ರಜ್ಞೆ, ನಿರಂತರ ಅಧ್ಯಯನ, ಶೃದ್ಧೆ, ಕಠಿಣ ಪರಿಶ್ರಮ ರೂಢಿಸಿಕೊಂಡಾಗ ತಮ್ಮ ಬದುಕಿನ ಗುರಿ ತಲುಪಲು ಸಾಧ್ಯ. ಪಾಲಕರು ತಮ್ಮ ಮಕ್ಕಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಸದಾ ಮುತುವರ್ಜಿ ವಹಿಸಬೇಕು ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.
        ಸೋಮವಾರದಂದು ನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಂಡ ‘ಪಾಲಕರ ವಿಶೇಷ ಸಭೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
        ಪಾಲಕರ ಸಭೆಯು ಪಾಲಕ-ಶಿಕ್ಷಕರ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಯ ಶೈಕ್ಷಣಿಕ, ವೃತ್ತಿಯ, ಜ್ಞಾನಾತ್ಮಕ, ಕೌಶಲ್ಯಯುತ ಪ್ರಗತಿ ಮನಗಾಣಲು ಪೂರಕವಾಗಿದೆ. ವಿದ್ಯಾರ್ಥಿಗಳ ವರ್ತನೆ, ನಡತೆಯನ್ನು ಸರಿ ಮಾಡಿ ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಪಾಲಕರ ಜವಾಬ್ದಾರಿ ಮುಖ್ಯವಾಗಿದೆ ಎಂದು ಹೇಳಿದರು.
        ಅತಿಯಾದ ಮೊಬೈಲ್ ಬಳಕೆಯಲ್ಲಿ ಇಂದಿನ ವಿದ್ಯಾರ್ಥಿಗಳು ಬದುಕಿನ ಭವಿಷ್ಯದ ಗುರಿ ಮರೆಯಬಾರದು. ತಂದೆ-ತಾಯಿಗಳ ಪರಿಶ್ರಮದ ದುಡಿಮೆ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಬೇಕು. ಶಿಕ್ಷಕರ ಸಕಾಲಿಕ ಮಾರ್ಗದರ್ಶನ ಪಡೆದು, ವೃತ್ತಿ ಜೀವನದಲ್ಲಿ ಯಶಸ್ಸು ಪಡೆಯಬೇಕು ಎಂದು ಕಿವಿಮಾತು ಹೇಳಿದರು.
        ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಚಾರ್ಯ ಪರಶುರಾಮ ರಜನಿಕರ ಮಾತನಾಡಿ, ವಿದ್ಯಾರ್ಥಿಗಳು
        ಆಸಕ್ತಿಯಿಂದ ಅಭ್ಯಾಸದಲ್ಲಿ ತೊಡಗಬೇಕು. ಶಿಸ್ತನ್ನು ಮೈಗೂಢಿಸಿಕೊಳ್ಳುವವರು ಮಾತ್ರ ಉತ್ತಮ ಭವಿಷ್ಯ ಪಡೆಯುತ್ತಾರೆ. ವಿದ್ಯಾರ್ಥಿ ಜೀವನದಲ್ಲಿ ಎಡವಿದರೆ ಮುಂದಿನ ಭವಿಷ್ಯ ಕಷ್ಟವಾಗಲಿದೆ ಎಂದರು.
        ಉಪನ್ಯಾಸಕರಾದ ಗಂಗಾಧರ ಭಾಗೆಳ್ಳಿ, ರಮೇಶ ಮೇತ್ರಿ, ಸಂತೋಷ ಹಟ್ಟಿ, ಭಾಗ್ಯಜ್ಯೋತಿ, ರವಿ ಹಾದಿಮನಿ, ರೇಷ್ಮಾ ಹಾಗೂ ಪಾಲಕರಾದ ಬಸವರಾಜ ಕೋಷ್ಠಿ,
        ಯಲ್ಲಪ್ಪ ಕಲ್ಮನಿ, ಶಂಕರ ಬಿಸೆ ಸೇರಿದಂತೆ ಅನೇಕ
        ತಾಯಂದಿರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಭೀಮಾಶಂಕರ ಶಿವೂರ ಕಾರ್ಯಕ್ರಮ ನಿರ್ವಹಿಸಿದರು.
      Tags: #Discipline and hard work are important to achieve life's goals - Santhosh Bande#indi / vijayapur#Public News#Today News#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.