• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅದಾಲತ್ ನಲ್ಲಿ ಸುಪ್ರಿಂನಲ್ಲಿರುವ ವ್ಯಾಜ್ಯ ಪರಿಹರಿಸಿಕೊಳ್ಳಬಹುದು

      By Voiceofjanata.in

      May 3, 2026
      0
      ಅದಾಲತ್ ನಲ್ಲಿ ಸುಪ್ರಿಂನಲ್ಲಿರುವ ವ್ಯಾಜ್ಯ ಪರಿಹರಿಸಿಕೊಳ್ಳಬಹುದು
      0
      SHARES
      8
      VIEWS
      Share on FacebookShare on TwitterShare on whatsappShare on telegramShare on Mail

      ಆ. 21, 22, 23 ರಂದು ವಿಶೇಷ ಲೋಕ್ ಅದಾಲತ್

      ಅದಾಲತ್ ನಲ್ಲಿ ಸುಪ್ರಿಂನಲ್ಲಿರುವ ವ್ಯಾಜ್ಯ ಪರಿಹರಿಸಿಕೊಳ್ಳಬಹುದು

      ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ಹೇಳಿಕೆ

      ವಿಜಯಪುರ, ಏ.30: ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಮತ್ತು ತ್ವರಿತವಾಗಿ ಇತ್ಯರ್ಥಪಡಿಸಲು ವಿಶೇಷ ಲೋಕ್ ಅದಾಲತ್ ಆ. 21, 22 ಮತ್ತು 23 ರಂದು ನಡೆಯಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು‌ ಹಾಗೂ ಕಾರ್ಯನಿರ್ವಾಹಕ ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಶ್ರೀಮತಿ ಅನು ಶಿವರಾಮನ್ ಹಾಗೂ ನ್ಯಾಯಮೂರ್ತಿಗಳಾದ ಆರ್. ದೇವ್‍ದಾಸ್ ಹಾಗೂ ಕರ್ನಾಟಕ ಉಚ್ಚ ನ್ಯಾಯಾಲಯ ಹಾಗೂ ಅಧ್ಯಕ್ಷರು, ಹೆಚ್‍ಸಿಎಲ್‍ಎಸ್‍ಸಿ ತಿಳಿಸಿದ್ದಾರೆ.

      ಗುರುವಾರ ಎಲ್ಲ ಜಿಲ್ಲಾ ಕೇಂದ್ರಗಳ ಜಿಲ್ಲಾ ನ್ಯಾಯಾಧೀಶರು ಹಾಗೂ ಮಾಧ್ಯಮದವರೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತ ಮತ್ತು ತ್ವರಿತವಾಗಿ ಇತ್ಯರ್ಥಪಡಿಸಲು ಈ ವಿಶೇಷ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದವರು ತಿಳಿಸಿದರು.

      ಸುಪ್ರೀಂ ಕೋರ್ಟ್ ನಲ್ಲಿರುವ ವ್ಯಾಜ್ಯಗಳನ್ನು ಪರಸ್ಪರ ಸಹಮತದಿಂದ ಹಾಗೂ ಒಮ್ಮತದಿಂದ ಪ್ರಕರಣ ಇತ್ಯರ್ಥಪಡಿಸಿಕೊಂಡು ನೆಮ್ಮದಿ ಬದುಕು ಕಟ್ಟಿಕೊಳ್ಳಬಹುದಾಗಿದೆ. ಇದರಿಂದ ಸಮಯ ಹಾಗೂ ಹಣದ ಉಳಿತಾಯವಾಗುತ್ತದೆ ಎಂದವರು ತಿಳಿಸಿದರು.

      ಸುಪ್ರೀಂ ಕೋರ್ಟ್ ನಲ್ಲಿ ವ್ಯಾಜ್ಯಗಳಿದ್ದರೂ ಪಕ್ಷಗಾರರು ಸುಪ್ರೀಂ ಕೋರ್ಟ್ ಗೆ ಹಾಜರಾಗಬೇಕಾಗಿಲ್ಲ ವಿಡಿಯೋ ಸಂವಾದದ ಮೂಲಕ ತಾಲೂಕಾ, ಜಿಲ್ಲಾ ನ್ಯಾಯಾಲಯಗಳ ಕಾನೂನು‌ ಸೇವಾ ಪ್ರಾಧಿಕಾರದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ ಎಂದವರು ವಿವರಿಸಿದರು.

      ತಾಲೂಕಾ ಜಿಲ್ಲಾ ನ್ಯಾಯಾಧೀಶರು ಈ ವ್ಯಾಜ್ಯಗಳನ್ನು ಬಗೆ ಹರಿಸಿ ಸುಪ್ರೀಂ ಕೋರ್ಟ್ ಗೆ ವರದಿ ಸಲ್ಲಿಸುತ್ತಾರೆ. ನಂತರ ಸುಪ್ರೀಂ ಕೋರ್ಟ್ ನಲ್ಲಿ ಲೋಪದೋಷಗಳಿದ್ದರೆ ಸರಿಪಡಿಸಿ ಅನುಮೋದನೆ ನೀಡಲಾಗುವುದು ಎಂದರು.

      ದೇಶಾದ್ಯಂತ ಮಧ್ಯಸ್ಥಿಕೆ ಹಾಗೂ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸುವ ಉದ್ದೇಶದಿಂದ ಸುಪ್ರೀಂ ಕೋರ್ಟ್ ಈ ವಿಶೇಷ ಕ್ರಮ ಕೈಗೊಂಡಿದ್ದು ಉತ್ತಮ ಬೆಳವಣಿಗೆಯಾಗಿದೆ ಎಂದರು.

      ವಿಡಿಯೋ ಸಂವಾದಲ್ಲಿ ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಲೋಕೇಶ ಹವಲೆ ಭಾಗಿಯಾಗಿ ಮಾತನಾಡಿ, ವಿಜಯಪುರ ಜಿಲ್ಲೆ ಹಾಗೂ ಎಲ್ಲ ತಾಲೂಕುಗಳಿಗೆ ಸಂಬಂಧಿಸಿದ ಒಟ್ಟು 213 ಪ್ರಕರಣಗಳು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇವೆ. ಕಕ್ಷಿದಾರರ ಅನುಕೂಲಕ್ಕಾಗಿ ವಿಜಯಪುರ ಜಿಲ್ಲಾ ನ್ಯಾಯಾಲಯದ ವಿಡಿಯೋ ಕಾನ್ಫರೆನ್ಸ್ ಹಾಲ್ ಮೂಲಕ ಸಂಧಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.‌

      ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಕರಣಗಳು ಬಾಕಿ ಇರುವ ಜಿಲ್ಲೆಯ ಕಕ್ಷಿದಾರರು ಖುದ್ದಾಗಿ, ತಮ್ಮ ವಕೀಲರ ಮೂಲಕ ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ ಈ ಸೌಹಾರ್ದಯುತ ಸಂಧಾನ ಪ್ರಕ್ರಿಯೆಯ ಲಾಭ ಪಡೆದುಕೊಳ್ಳಬೇಕು ಎಂದು‌ ಲೋಕೇಶ ಹವಲೆ ತಿಳಿಸಿದರು.

      Tags: #Big News#Disputes in Supreme Court can be resolved in Adalat#indi / vijayapur#latest news#mypage#Public News#State News#Today News#Vijayapur DC#Voice Of Janata#Voiceofjanata.in#ಅದಾಲತ್ ನಲ್ಲಿ ಸುಪ್ರಿಂನಲ್ಲಿರುವ ವ್ಯಾಜ್ಯ ಪರಿಹರಿಸಿಕೊಳ್ಳಬಹುದು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

      May 3, 2026
      ಅದಾಲತ್ ನಲ್ಲಿ ಸುಪ್ರಿಂನಲ್ಲಿರುವ ವ್ಯಾಜ್ಯ ಪರಿಹರಿಸಿಕೊಳ್ಳಬಹುದು

      ಅದಾಲತ್ ನಲ್ಲಿ ಸುಪ್ರಿಂನಲ್ಲಿರುವ ವ್ಯಾಜ್ಯ ಪರಿಹರಿಸಿಕೊಳ್ಳಬಹುದು

      May 3, 2026
      ಸೊಳ್ಳೆಗಳ ನಿಯಂತ್ರಣದಿಂದ ಮಲೇರಿಯಾ ಮುಕ್ತ ಸಮಾಜ ಸಾಧ್ಯ: ಡಾ. ಸತೀಶ್ ತಿವಾರಿ ಕರೆ

      ಸೊಳ್ಳೆಗಳ ನಿಯಂತ್ರಣದಿಂದ ಮಲೇರಿಯಾ ಮುಕ್ತ ಸಮಾಜ ಸಾಧ್ಯ: ಡಾ. ಸತೀಶ್ ತಿವಾರಿ ಕರೆ

      May 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.