• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರದ ಸೈಬರ್‌ಕ್ರೈಂ ಪೊಲೀಸ್‌ ಠಾಣೆಯಲ್ಲಿ ಮುಖ್ಯ ಪೇದೆಯಾದ ಸಂಗನಗೌಡರಿಗೆ ಪ್ರಶಂಸಾ ಪತ್ರ ವಿತರಣೆ.

      Voiceofjanata.in

      February 1, 2026
      0
      ವಿಜಯಪುರದ ಸೈಬರ್‌ಕ್ರೈಂ ಪೊಲೀಸ್‌ ಠಾಣೆಯಲ್ಲಿ ಮುಖ್ಯ ಪೇದೆಯಾದ ಸಂಗನಗೌಡರಿಗೆ ಪ್ರಶಂಸಾ ಪತ್ರ ವಿತರಣೆ.
      0
      SHARES
      46
      VIEWS
      Share on FacebookShare on TwitterShare on whatsappShare on telegramShare on Mail

      ಎಸ್ಪಿ ನಿಂಬರಗಿ ಅವರಿಂದ ಸಂಗನಗೌಡರಿಗೆ ಪ್ರಶಂಸನಾ ಪತ್ರ ವಿತರಣೆ.

      ವಿಜಯಪುರದ ಸೈಬರ್‌ಕ್ರೈಂ ಪೊಲೀಸ್‌ ಠಾಣೆಯಲ್ಲಿ ಮುಖ್ಯ ಪೇದೆಯಾದ ಸಂಗನಗೌಡರಿಗೆ ಪ್ರಶಂಸಾ ಪತ್ರ ವಿತರಣೆ.

      ಮುದ್ದೇಬಿಹಾಳ: ತಾಲೂಕಿನ ವನಹಳ್ಳಿ ಗ್ರಾಮದ ಮುದ್ದೇಬಿಹಾಳ ಪೊಲೀಸ್‌ ಠಾಣೆಯಲ್ಲಿ ಸೇವೆ ಸಲ್ಲಿಸಿ ಸದ್ಯ ವಿಜಯಪುರದ ಸೈಬರ್‌ಕ್ರೈಂ ಪೊಲೀಸ್‌ ಠಾಣೆಯಲ್ಲಿ ಮುಖ್ಯ ಪೇದೆಯಾಗಿರುವ ಸಂಗನಗೌಡ ಬಿರಾದಾರ( ವನಹಳ್ಳಿ) ಅವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರು ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು. ಇನ್‌ವೆಸ್ಟಮೆಂಟ್ ಫ್ರಾಡ್, ಮಾರ್ಕೇಟಿಂಗ್ ಕಂಪನಿಯ ಫ್ರಾಂಚೈಸಿ ಕೊಡಿಸುವುದಾಗಿ, ಮ್ಯಾಟ್ರಿಮೊನಿಯಲ್ ಫ್ರಾಡ್, ಸರ್ಕಾರದ ನಿಗಮದ ಹಣ ದುರ್ಬಳಕೆ ಇತ್ಯಾದಿಗಳ ಹೆಸರಿನಲ್ಲಿ ವಂಚನೆಗೊಳಗಾದವರು ದೂರು ನೀಡಿದ ಮೇರೆಗೆ ದಾಖಲಾಗಿದ್ದ ಒಟ್ಟು ಐದು ಸೈಬರ್ ವಂಚನೆ ಪ್ರಕರಣಗಳನ್ನು ಸೈಬರ್‌ಕ್ರೈಂ ಪೊಲೀಸ್ ಠಾಣೆ ಅಧಿಕಾರಿಗಳು ಮತ್ತು ಸಿಬ್ಬಂದಿ ಜನರನ್ನೊಳಗೊಂಡ ತಂಡವು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ, ಪ್ರಕರಣಗಳನ್ನು ಪತ್ತೆ ಹಚ್ಚಿ ಆರೋಪಿತರ ಬ್ಯಾಂಕ್ ಖಾತೆಗಳಿಂದ ಒಟ್ಟು 1.32 ಕೋಟಿ ಹಣ ಫ್ರೀಜ್ ಮಾಡಿಸಿ, ನ್ಯಾಯಾಲಯದ ಆದೇಶದ ಮೇರೆಗೆ ನೊಂದ ದೂರುದಾರರಿಗೆ ಹಿಂತಿರುಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿರುತ್ತೀರಿ. ಇನ್ನು ಮುಂದೆಯೂ ಸಹ ನೀವು ನಿಮ್ಮ ಕರ್ತವ್ಯದಲ್ಲಿ ಇದೇ ರೀತಿ ಪ್ರಾಮಾಣಿಕ ಪ್ರಯತ್ನ ಮಾಡಿ ಇಲಾಖೆಗೆ ಗೌರವ ಹೆಚ್ಚಿಸುತ್ತೀರೆಂದು ಆಶಿಸುತ್ತಾ ಈ ಪ್ರಶಂಸನಾ ಪತ್ರವನ್ನು ನೀಡಲಾಗಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.
      ಈ ಸಂದರ್ಭದಲ್ಲಿ ಹೆಚ್ಚುವರಿ ಎಸ್ಪಿ ರಾಮನಗೌಡ ಹಟ್ಟಿ ಸೈಬರ್‌ಕ್ರೈಂ ಠಾಣೆಯ ಡಿಎಸ್ಪಿ ಕಾಂಬಳೆ, ಸಿಪಿಐ ಯಡಣ್ಣನವರ್‌, ಠಾಣೆಯ ಸಿಬ್ಬಂದಿ ಪ್ರಶಂಸನಾ ಪತ್ರ ನೀಡುವಾಗ ಸೇರಿದಂತೆ ಉಪಸ್ಥಿತರಿದ್ದರು.
      Tags: #Distribution of certificate of appreciation to Chief Constable Sangan Gowda at Cybercrime Police Station#indi / vijayapur#Muddebihall Vijayapur#Public News#Today News#Voice Of Janata#VOICE OF JANATA (VOJ-VOJ)#Voiceofjanata.in#ವಿಜಯಪುರದ ಸೈಬರ್‌ಕ್ರೈಂ ಪೊಲೀಸ್‌ ಠಾಣೆಯಲ್ಲಿ ಮುಖ್ಯ ಪೇದೆಯಾದ ಸಂಗನಗೌಡರಿಗೆ ಪ್ರಶಂಸಾ ಪತ್ರ ವಿತರಣೆ.vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      ಬಳೂರಗಿ ತಾಂಡದಲ್ಲಿ ಧರೆಗೆ ಉರುಳಿದ 3 ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು

      ಸಬ್ ರಿಜಿಸ್ಟರ್ ಅಧಿಕಾರಿ ಅಂಜಲಿ ಸಿ ವರ್ಗಾವಣೆಗೆ ಸರಕಾರಕ್ಕೆ ಪತ್ರ ಬರೆದ ಶಾಸಕ ಪಾಟೀಲ

      May 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.