• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ದಂತ ವೈದ್ಯರಿಂದ ಬುಡಕಟ್ಟು ಶಾಲಾ ಮಕ್ಕಳಿಗೆ ಕಲಿಕಾ ಹಾಗೂ ಕ್ರೀಡಾ ಸಾಮಗ್ರಿಗಳ ವಿತರಣೆ

      Voiceofjanata.in

      December 3, 2024
      0
      ದಂತ ವೈದ್ಯರಿಂದ ಬುಡಕಟ್ಟು ಶಾಲಾ ಮಕ್ಕಳಿಗೆ ಕಲಿಕಾ ಹಾಗೂ ಕ್ರೀಡಾ ಸಾಮಗ್ರಿಗಳ ವಿತರಣೆ
      0
      SHARES
      159
      VIEWS
      Share on FacebookShare on TwitterShare on whatsappShare on telegramShare on Mail

      ದಂತ ವೈದ್ಯರಿಂದ ಬುಡಕಟ್ಟು ಶಾಲಾ ಮಕ್ಕಳಿಗೆ ಕಲಿಕಾ ಹಾಗೂ ಕ್ರೀಡಾ ಸಾಮಗ್ರಿಗಳ ವಿತರಣೆ

      ಹನೂರು : ಚಾಮರಾಜನಗರ ಪಟ್ಟಣದ ಹೆಸರಾಂತ ದಂತ ವೈದ್ಯರಾದಂತಹ ಅನಿಲ್ ಕುಮಾರ್ ಶೆಟ್ಟಿ ರವರು, ಸಮಾಜ ಸೇವಕರಾದ ಗುರುಸ್ವಾಮಿ ,ಲೊಕ್ಕನಹಳ್ಳಿ ಜಯಪಾಲ್ ಮತ್ತು ಇವರುಗಳ ಸ್ನೇಹ ಬಳಗವು ಲೊಕ್ಕನಹಳ್ಳಿ ಜಿಲ್ಲಾ ಪಂಚಾಯಿತಿಗೆ ಒಳಪಡುವ ಪಿಜಿ ಪಾಳ್ಯ ಗ್ರಾಮ ಪಂಚಾಯಿತಿಗೆ ಸೇರಿದ ನೆಲ್ಲಿಕತ್ರಿ ಹಾಗು ಅತ್ತಿಕಾನೆ ಹಾಡಿಗಳಿಗೆ ಭೇಟಿ ನೀಡಿ ಅಲ್ಲಿನ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ಬುಡಕಟ್ಟು ಶಾಲಾ ಮಕ್ಕಳಿಗೆ ಕಲಿಕೆಗೆ ಬೇಕಾಗಿರುವ ಪುಸ್ತಕಗಳು ಪೆನ್ನು ಪೆನ್ಸಿಲ್ ಮುಂತಾದವುಗಳನ್ನು ಒಳಗೊಂಡಂತಹ ಕಲಿಕಾ ಸಾಮಗ್ರಿಗಳು ಹಾಗೂ ಕ್ರೀಡಾ ಸಾಮಗ್ರಿಗಳನ್ನು ವಿತರಿಸಿದರು.

      ಈ ಸಂದರ್ಭದಲ್ಲಿ ಮಾತಾಡಿದಂತಹ ದಂತ ವೈದ್ಯರಾದಂತಹ ಅನಿಲ್ ಕುಮಾರ್ ಶೆಟ್ಟಿ ರವರು ನಾವುಗಳು ವಿದ್ಯಾಭ್ಯಾಸ ಮಾಡುತ್ತಿದ್ದ ಸಂದರ್ಭಗಳಲ್ಲಿ ವಿದ್ಯಾಭ್ಯಾಸ ಮಾಡುವುದು ಅಷ್ಟು ಸುಲಭದ ಕೆಲಸವಾಗಿರಲಿಲ್ಲ. ಈಗಿನ ಕಾಲಘಟ್ಟಗಳೇ ಬೇರೆ ಸರ್ಕಾರಗಳು ಹಾಗೂ ಕೆಲ ಸಂಘ-ಸಂಸ್ಥೆಗಳು ವಿದ್ಯಾಭ್ಯಾಸಕ್ಕೆ ಹೆಚ್ಚು ಒತ್ತುಗಳನ್ನು ನೀಡುತ್ತಿವೆ . ಪಟ್ಟಣಗಳಲ್ಲಿ ವಾಸಿಸುವಂತಹ ಮಕ್ಕಳಿಗೆ ಕಲಿಕೆಗೆ ಬೇಕಾಗಿರುವ ಪುಸ್ತಕಗಳು ಪೆನ್ನು ಮುಂತಾದ ಕಲಿಕೆ ಸಾಮಗ್ರಿಗಳು ಹಾಗೂ ಆಟವಾಡಲು ಬೇಕಾಗಿರುವ ಕ್ರೀಡಾ ಸಾಮಗ್ರಿಗಳು ಬೇಕು ಎನ್ನುವ ಸಮಯಕ್ಕೆ ಸಿಗುತ್ತವೆ, ಆದರೆ ಓಡಾಡಲು ಒಂದು ಸಾರಿಗೆ ವ್ಯವಸ್ಥೆಯು ಇಲ್ಲದಂತಹ ಇಂತಹ ಹಾಡಿಗಳಲ್ಲಿರುವ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುವುದೇ ಹೆಚ್ಚು ,ಇಂತಹ ಕಷ್ಟದ ಸಂದರ್ಭಗಳಲ್ಲೂ ತಮ್ಮ ಮಕ್ಕಳು ತಮ್ಮಂತಾಗದೆ ಒಳ್ಳೆಯ ವಿದ್ಯಾಭ್ಯಾಸವನ್ನು ಪಡೆದು ಒಳ್ಳೆ ಕೆಲಸಕ್ಕೆ ಹೋಗಲಿ ಎಂದು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸುತ್ತಿರುವಂತಹ ಬುಡಕಟ್ಟು ಜನಾಂಗದವರಿಗೆ ನನ್ನ ಅನಂತಾನಂತ ಧನ್ಯವಾದಗಳು ಎಂದು ತಿಳಿಸಿದರು. ಹಾಗೂ ಮುಂದಿನ ದಿನಗಳಲ್ಲಿ ಮಕ್ಕಳಿಗೆ ಬೇಕಾಗುವಂತಹ ಪೌಷ್ಟಿಕ ಆಹಾರಗಳನ್ನು ನೀಡುವಂತಹ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಮಾಡಲು ಪ್ರಯತ್ನಿಸುತ್ತೇವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಲ್ಲಿನ ಶಾಲಾ ಶಿಕ್ಷಕರಾದಂತಹ ಹರೀಶ್ ,ವಿಜಯ್ ಕುಮಾರ್ ಮತ್ತಿತ್ತರ ಶಿಕ್ಷಕರು ಹಾಜರಿದ್ದರು.

      ವರದಿ: ಚೇತನ್ ಕುಮಾರ್ ಎಲ್,ಚಾಮರಾಜನಗರ ಜಿಲ್ಲೆ

      Tags: #Distribution of learning and sports materials to tribal school children by dentists#Public News#Today News#Voice Of Janata#Voiceofjanata.in#ದಂತ ವೈದ್ಯರಿಂದ ಬುಡಕಟ್ಟು ಶಾಲಾ ಮಕ್ಕಳಿಗೆ ಕಲಿಕಾ ಹಾಗೂ ಕ್ರೀಡಾ ಸಾಮಗ್ರಿಗಳ ವಿತರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.