• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸುವುದು ರೈತ ಸಂಘ ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತದೆ

    ಗಣೇಶ ಚತುರ್ಥಿ & ಈದ್ ಮಿಲಾದ್ ಹಬ್ಬ: ಮದ್ಯ ಮಾರಾಟ ನಿಷೇಧಿಸಿ  ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ

    ಬೆಳೆಹಾನಿ ಸಮೀಕ್ಷೆಯಲ್ಲಿ ಅರ್ಹ ರೈತರು ಬಿಟ್ಟುಹೋಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಸೂಚನೆ

    ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

    ವಿಜಯಪುರ| ಬೃಹತ್‌ ಉದ್ಯೋಗ ಮೇಳ

    ವಿಜಯಪುರ| ಬೃಹತ್‌ ಉದ್ಯೋಗ ಮೇಳ

    ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿ – ಅಶೋಕ ದಳವಾಯಿ

    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

      Voiceofjanata.in

      June 4, 2025
      0
      ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ
      0
      SHARES
      35
      VIEWS
      Share on FacebookShare on TwitterShare on whatsappShare on telegramShare on Mail

      ಕಾಂಗ್ರೆಸ್ ಸರ್ಕಾರ ಬಡವರ ದೀನ ದಲಿತ, ಹಿಂದುಳಿದ ವರ್ಗಗಳ, ಅಲ್ಪ ಸಂಖ್ಯಾತರ, ಮಹಿಳೆಯರ, ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಲೇ ಬಂದಿದೆ.

      ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

      ವರದಿ :ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ:ತಾಲ್ಲೂಕಿನಲ್ಲಿ ಹೊಸದಾಗಿ 9 ಗ್ರಾಮಗಳನ್ನಾಗಿ ಪರಿವರ್ತಿಸಲಾ ಗಿದ್ದು, ಜನರು ಅರ್ಥ ಮಾಡಿಕೊಳ್ಳಬೇಕು. ಒಟ್ಟು 32 ಜನರಿಗೆ ಹಕ್ಕುಪತ್ರ ವಿತರಿಸಲಾಗಿದೆ. ಈ ಗ್ರಾಮಗಳ ನಿವಾಸಿಗಳಿಗೆ ತಮ್ಮ ಮನೆಯಿರುವ ಜಾಗದ ಹಕ್ಕುಪತ್ರ ದೊರೆಯದೆ ಅಭದ್ರತೆ ಕಾಡುತ್ತಿತ್ತು. ಈಗ ಅವರಿಗೆ ಹಕ್ಕು ಪತ್ರ ವಿತರಣೆಯಾಗಿರುವುದು ನೆಮ್ಮದಿ ಮೂಡಿಸಿದ್ದು, ಉಳಿದ ಗ್ರಾಮಗಳಲ್ಲಿಯೂ ಶೀಘ್ರ ಹಕ್ಕುಪತ್ರ ವಿತರಣೆ ಮಾಡುವುದಾಗಿ ಶಾಸಕ ಹಾಗೂ ಕೆಎಸ್‌ಡಿಎಲ್ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಹೇಳಿದರು.
      ತಾಲೂಕಿನ ಕೋಳೂರ ತಾಂಡಾ ನಿವಾಸಿಗಳು  ನಿವೇಶನ ಹಕ್ಕು ಪತ್ರಗಳ ನ್ನು ಅವರು ಮಾತನಾಡಿ, ತಾ ಲ್ಲೂಕಿನ 17 ದಾಖಲೆ ಗ್ರಾಮಗಳನ್ನು ಕಂದಾ ಯ ಗ್ರಾಮವನ್ನಾಗಿ ಪರಿವರ್ತಿಸಲು ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಅದರಲ್ಲಿ 9 ಗ್ರಾಮಗಳಿಗೆ ಕಂದಾಯ ಗ್ರಾಮದ ಮಾನ್ಯತೆ ದೊರೆತಿದೆ.
      ಈಗಾಗಲೇ ಒಟ್ಟು 204 ತಾಂಡಾ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಲಾಗಿದೆ. ಕಳೆದ ಅವಧಿಯಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಂಡಾಗಳ ಅಭಿವೃದ್ಧಿಗಾಗಿ ಕಂದಾಯ ಗ್ರಾಮವನ್ನಾಗಿ ಮಾಡುವ ಮೂಲಕ ನಿವಾಸಿಗಳ ಸಂಕಷ್ಟಕ್ಕೆ ಸರಕಾರ ನಿಂತುಕೊಂಡಿದೆ ಎಂದರು.
      ಕಂದಾಯ ಗ್ರಾಮಗಳೆಂದು ಘೋಷಣೆ ಯಾದ ಅರ್ಹ ಫಲಾನುಭವಿಗಳು ಕೇವಲ ಪಾವತಿಸಿಬೇಕಾದ ಹಣವನ್ನು ಬಿಟ್ಟು ಹೆಚ್ಚಿನ ಹಣವನ್ನು ಅಧಿಕಾರಿಗಳಿಗಾಗಲಿ ಅಥವಾ ಮಧ್ಯವರ್ತಿಗಳಿಗಾಗಲಿ ಕೊಟ್ಟು ಕೈ ಸುಟ್ಟುಕೊಳ್ಳಬಾರದು. ಅದಕ್ಕೆ ನಾನಾಗಲಿ ಅಥವಾ ನಮ್ಮ ಸರ್ಕಾರವಾಗಲಿ ಜವಾಬ್ದಾರರಲ್ಲ, ಕಾಂಗ್ರೆಸ್ ಸರ್ಕಾರದ ಹೆಸರಿಗೆ ಧಕ್ಕೆ ತರುವ ಉದ್ದೇಶದಿಂದ ಕೆಲವರು ಕಾಂಗ್ರೆಸ್ ಸರ್ಕಾರ ಹಣ ಪಡೆಯುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಈ ಬಗ್ಗೆ ಜನರು ಜಾಗೃತರಾಗಬೇಕು, ಯಾವುದಕ್ಕೆ ಹಣ ಎಷ್ಟು ಖರ್ಚಾಗುತ್ತದೆ, ಯಾವುದಕ್ಕೆ ಇಲ್ಲ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
      ಯಾವಾಗಲೂ ಕಾಂಗ್ರೆಸ್ ಸರ್ಕಾರ ಬಡವರ ದೀನ ದಲಿತ, ಹಿಂದುಳಿದ ವರ್ಗಗಳ, ಅಲ್ಪ ಸಂಖ್ಯಾತರ, ಮಹಿಳೆಯರ, ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಲೇ ಬಂದಿದೆ. ಮಾತ್ರವಲ್ಲದೇ ಚುನಾವಣೆ ಪೂರ್ವ ಘೋಷಣೆಯಂತೆ ಗ್ಯಾರಂಟಿಗಳನ್ನು ಅನುಷ್ಠಾನ ತರುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದ ಸರ್ಕಾರ ಜನಪರ ಆಡಳಿತ ನೀಡುತ್ತಿದೆ. ಆದರೆ, ಬಿಜೆಪಿಯವರು ಬರಿ ಸುಳ್ಳು ಹೇಳಿ ನಮ್ಮ ಯೋಜನೆಯನ್ನು ತಾವು ಮಾಡಿದ್ದೇವೆಂದು ಹೇಳಿ ಜನರ ದಾರಿ ತಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
      ಈ ಸಂದರ್ಭದಲ್ಲಿ ತಹಸೀಲ್ದಾರ್ ಬಲರಾಮ ಕಟ್ಟಿಮನಿ, ತಾಪಂ ಇಒ ನಿಂಗಪ್ಪ ಮಸಳಿ, ಗ್ಯಾರಂಟಿ ಯೋಜನೆಯ ತಾಲೂಕು ಸಮಿತಿ ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಪಿಡಿಒ ವಿಜಯಾ ಮುದುಗಲ್ಲ, ತಾಂಡಾ ಅಭಿವೃದ್ಧಿ ನಿಗಮದ ಸದಸ್ಯ ಲಕ್ಷ್ಮಣ ಲಮಾಣಿ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರು
      Tags: #Distribution of residents of Kolura Tanda: MLA#indi / vijayapur#State News#Today News#Voice Of Janata#Voiceofjanata.in#ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.