• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜಕೀಯ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      By fayazahmad

      March 25, 2026
      0
      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ
      0
      SHARES
      71
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಬರುವ ಏಪ್ರಿಲ್ 5ರಂದು ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಹಾಗೂ ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತ್ಯೋತ್ಸವ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿAದ ಆಚರಿಸಲು ನಿರ್ಧರಿಸಲಾಯಿತು.
      ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವ ಸಿದ್ಧತಾ ಸಭೆಯ ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ ಅವರ ಅಧ್ಯಕ್ಷತೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.
      ಬರುವ ಏಪ್ರಿಲ್ 5ರಂದು ಡಾ. ಬಾಬು ಜಗಜೀವನರಾಂ ಅವರ 119ನೇ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ನಗರದ ಸೆಟ್‌ಲೈಟ್ ಬಸ್ ನಿಲ್ದಾಣದ ಹತ್ತಿರ ಇರುವ ಡಾ. ಬಾಬು ಜಗಜೀವನರಾಂ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಬೆಳಿಗ್ಗೆ 8 ಗಂಟೆಗೆ ವಿವಿಧ ಕಲಾತಂಡಗಳೊAದಿಗೆ ಡಾ. ಬಾಬು ಜಗಜೀವನರಾಂ ಅವರ ಭಾವಚಿತ್ರದ ಮೆರವಣಿಗೆ ಜರುಗಲಿದೆ. ನಗರದ ವಿವಿಧ ವೃತ್ತಗಳಿಂದ ಸಾಗಿ ಕಂದಗಲ್ಲ ಶ್ರೀ ಹನಮಂತರಾಯ ರಂಗಮAದಿರದಲ್ಲಿ ಜಯಂತಿ ಅಂಗವಾಗಿ ಸಭಾ ಕಾರ್ಯಕ್ರಮ ಆಯೋಜಿಸಲಾಗುವುದು. ಜಯಂತಿ ಕಾರ್ಯಕ್ರಮ ಅಂಗವಾಗಿ ಉಪನ್ಯ್ಯಾಸಕರಿಂದ ಡಾ. ಬಾಬು ಜಗಜೀವನರಾಂ ಅವರ ಜೀವನ ಚರಿತ್ರೆ ಹಾಗೂ ಸಾಧನೆ ಕುರಿತು ಉಪನ್ಯಾಸ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲು ತೀರ್ಮಾನಿಸಲಾಯಿತು.
      ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 8 ಗಂಟೆಗೆ ನಗರದ ಬುದ್ಧ ವಿಹಾರದಿಂದ ವಿವಿಧ ಕಲಾ ತಂಡಗಳೊAದಿಗೆ ಡಾ. ಬಿ.ಆರ್ ಅಂಬೇಡ್ಕರ ಅವರ ಭಾವಚಿತ್ರ ಮೆರವಣಿಗೆ ನಡೆಯಲಿದ್ದು, ಕಂದಗಲ್ಲ ಶ್ರೀ ಹನಂತರಾಯ ರಂಗ ಮಂದಿರದಲ್ಲಿ ಸಭಾ ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಲಾಯಿತು. ಜಯಂತಿ ಕಾರ್ಯಕ್ರಮದಲ್ಲಿ ನುರಿತ ಉಪನ್ಯಾಸಕರೋರ್ವರಿಂದ ಉಪನ್ಯಾಸ ಏರ್ಪಡಿಸುವುದು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಲು ನಿರ್ಧರಿಸಲಾಯಿತು. ವಸತಿ ನಿಲಯದ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ಆಯೋಜಿಸುವಂತೆಯೂ, ಆಯಾ ಜಯಂತಿ ದಿನಗಳಂದು ನಗರದಲ್ಲಿರುವ ವಿವಿಧ ವೃತ್ತಗಳಿಗೆ ದೀಪಾಲಂಕಾರ, ಸ್ವಚ್ಚತೆ, ಕುಡಿಯುವ ನೀರಿನ ವ್ಯವಸ್ಥೆ, ವೇದಿಕೆ ಅಲಂಕಾರ, ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಣ ಸೇರಿದಂತೆ ಎಲ್ಲಾ ಅಗತ್ಯ ಸಿದ್ಧತೆಗೆಳನ್ನು ಕೈಗೊಳ್ಳುವಂತೆಯೂ, ಈ ಮಹನೀಯರ ಜಯಂತಿ ಕಾರ್ಯಕ್ರಮಗಳಿಗೆ ಎಲ್ಲ ಇಲಾಖೆಯ ಅಧಿಕಾರಿ,ಸಿಬ್ಬಂದಿಗಳು ಭಾಗವಹಿಸುವಂತೆ ಅವರು ಸೂಚನೆ ನೀಡಿದರು.
      ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳಾದ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷಣ ನಿಂಬರಗಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆ, ಸಂಘ-ಸAಸ್ಥೆಗಳ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

      Tags: #District administration decides to celebrate birth anniversary of Dr. Babu Jagjivan Ram and architect of the Constitution Dr. B.R. Ambedkar#indi / vijayapur#Public News#State News#Today News#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      ಇಂಡಿಯಲ್ಲಿ ರೈತರ ಹೋರಾಟಕ್ಕೆ ಬಿಗ್ ಟ್ವಿಸ್ಟ್..!

      ಮಠದ ತೀವ್ರ ವಿವಾದ..! ‘ಆ ಸಭೆ ನನ್ನ ಪ್ರಾಣಕ್ಕೆ ಆಪತ್ತು ತಂದಿತ್ತು’ ತಮ್ಮ ನಿರ್ಧಾರವನ್ನು ಕೂಡಲೇ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ : ವೃಷಭಲಿಂಗ ಸ್ವಾಮೀಜಿ ಗಂಭೀರ ಆರೋಪ

      ಮಠದ ತೀವ್ರ ವಿವಾದ..! ‘ಆ ಸಭೆ ನನ್ನ ಪ್ರಾಣಕ್ಕೆ ಆಪತ್ತು ತಂದಿತ್ತು’ ತಮ್ಮ ನಿರ್ಧಾರವನ್ನು ಕೂಡಲೇ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ : ವೃಷಭಲಿಂಗ ಸ್ವಾಮೀಜಿ ಗಂಭೀರ ಆರೋಪ

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.