• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜಕೀಯ

      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      By fayazahmad

      March 4, 2026
      0
      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ
      0
      SHARES
      85
      VIEWS
      Share on FacebookShare on TwitterShare on whatsappShare on telegramShare on Mail

      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      ಜಿಪಂ ಸಭಾಂಗಣದಲ್ಲಿ ಮೂರು ದಿನಗಳ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

      ವಿಜಯಪುರ: 2027ರ ಭಾರತೀಯ ಜನಗಣತಿ ಎರಡು ಹಂತದಲ್ಲಿ ನಡೆಯಲಿದ್ದು, ಹಂತ 1ರಲ್ಲಿ ಮನೆಪಟ್ಟಿ ಮತ್ತು ಮನೆ ಗಣತಿ ನಡೆಯಲಿದ್ದು, 2026ರ ಏಪ್ರಿಲ್ 01 ರಿಂದ ಏಪ್ರಿಲ್ 15 ದಿನಗಳವರೆಗೆ ಸ್ವಯಂ ಗಣತಿ ಅವಧಿ‌ ನಿಗದಿಪಡಿಸಲಾಗಿದೆ. ಮೊದಲ ಬಾರಿಗೆ ಸ್ವಯಂ ಗಣತಿಗೆ ಡಿಜಿಟಲ್ ವ್ಯವಸ್ಥೆ ತರಲಾಗಿದ್ದು, ಈ‌ ವ್ಯವಸ್ಥೆ‌ ಅನುಷ್ಠಾನಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ‌ಗಳಾದ ಡಾ. ಆನಂದ‌ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.

      ಭಾರತ ಜನಗಣತಿ 2027ರ ನಿಮಿತ್ತ ಸೋಮವಾರ‌ ಇಲ್ಲಿನ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಅಧಿಕಾರಿಗಳು, ಚಾರ್ಜ್ ಅಧಿಕಾರಿಗಳು, ಇತರೆ ಸಿಬ್ಬಂದಿಗೆ‌ ಹಮ್ಮಿಕೊಂಡಿದ್ದ
      ಮೂರು ದಿನಗಳ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

      ಜನಗಣತಿ ಸಮರ್ಪಕವಾಗಿ ನಡೆಸಲು ಜಿಲ್ಲಾಡಳಿತ ಮುಂಚೆಯೇ ಎಲ್ಲ ರೀತಿಯ ಸಿದ್ಧತೆ‌ ಕೈಗೊಳ್ಳುವ ನಿಟ್ಟಿನಲ್ಲಿ ಮೂರು ದಿನಗಳ ಈ ತರಬೇತಿ ಶಿಬಿರ ಆಯೋಜಿಸಿದೆ. ‌ಹಾಗಾಗಿ ಈ ಕಾರ್ಯದಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.

      ಇದು ಸಂಪೂರ್ಣ ಡಿಜಿಟಲ್ ರೂಪದಲ್ಲಿ ನಡೆಯಲಿದೆ. ಈ ಪ್ರಕ್ರಿಯೆಗೆ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕೆ ವಹಿಸಿ ತರಬೇತಿ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

      2026ರ ಏ.16ರಿಂದ ಮೇ 16ರವರೆಗೆ ಭಾರತದ ಜನಗಣತಿ- 2027ರ ನಿಮಿತ್ತ ಮನೆಪಟ್ಟಿ ಕ್ಷೇತ್ರ ಕಾರ್ಯ ನಡೆಯಲಿದೆ.
      ಜನಗಣತಿ ಸಲುವಾಗಿ ಬ್ಲಾಕ್ ರಚಿಸಲಾಗುತ್ತಿದ್ದು,150 ರಿಂದ 200 ಮನೆಗಳು ಅಥವಾ 700 ರಿಂದ 800ಜನಸಂಖ್ಯೆಗೆ ಓರ್ವ ಗಣತಿದಾರರನ್ನು ಮತ್ತು ಪ್ರತಿ ಆರು ಜನ ಗಣತಿದಾರರಿಗೆ ಓರ್ವ ಮೇಲ್ವಿಚಾರಕರನ್ನು ನೇಮಿಸಲಾಗುವುದು ಹೇಳಿದರು.

      ಎರಡನೇ ಹಂತವಾಗಿ ಫೆಬ್ರವರಿ 2027ರಲ್ಲಿ ಜನಸಂಖ್ಯಾ ಗಣತಿ ಕಾರ್ಯ ನಡೆಯಲಿದೆ ಎಂದು ಅವರು ಹೇಳಿದರು. ಈ ಗಣತಿ ಕಾರ್ಯ ಡಿಜಿಟಲ್ ಆಗಿದ್ದು, ಮೊಬೈಲ್ ಆಪ್ ನಲ್ಲಿ ನಿಗದಿಪಡಿಸಿದ ಪ್ರಶ್ನಾವಳಿ‌ ಮೂಲಕ ದತ್ತಾಂಶ ಸಂಗ್ರಹಿಸುವುದು ಈ‌ ಜನಗಣತಿ ವಿಶೇಷವಾಗಿದೆ. ಡಿಜಿಟಲ್‌ ಮೋಡ್ ನಡೆಯುವ ಪ್ರಥಮ ಜನಗಣತಿಯಾಗಿದೆ. ಗಣತಿದಾರರ ಸ್ಮಾರ್ಟ ಫೋನ್ ಮೀಸಲಾದ ಮೊಬೈಲ್ ಆಪ್ ಮೂಲಕ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.

      ಆರಂಭದಿಂದ ಮುಕ್ತಾಯದವರೆಗೆ ಜನಗಣತಿ ಮೇಲ್ವಿಚಾರಣಾ ಮತ್ತು ನಿರ್ವಹಣೆ ವ್ಯವಸ್ಥೆ ಸಿಎಂಎಂಎಸ್ ಪೋರ್ಟಲ್ ಮೂಲಕ ನಿರ್ವಹಿಸಲಾಗುತ್ತಿದೆ ಎಂದರು.

      ಹಾಗಾಗಿ‌ ಇಲ್ಲಿ ನಡೆಯುವ ತರಬೇತಿಯ ಸಂಪೂರ್ಣ ಮಾಹಿತಿ ಪಡೆದುಕೊಂಡು ಗೊಂದಲಗಳಿಗೆ ಅವಕಾಶ ನೀಡದಂತೆ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.‌

      ಗಣತಿದಾರರು ತಮಗೆ ವಹಿಸಿದ ಜವಾಬ್ದಾರಿ ಸಮರ್ಪಕವಾಗಿ ನಿರ್ವಹಿಸುವಂತೆ ಅಧಿಕಾರಿಗಳು ಗಣತಿದಾರರಿಗೆ ತರಬೇತಿ ನೀಡಬೇಕು.

      ಈ ಜನಗಣತಿಯಿಂದ ಸರ್ಕಾರದ ಅಭಿವೃದ್ಧಿ ಯೋಜನೆಗಳಿಗೆ ದಿಕ್ಸೂಚಿಯಾಗಲಿದ್ದು, ಯಾವುದೇ ಲೋಪದೋಷಗಳಿಲ್ಲದೆ ಸಮೀಕ್ಷೆ ನಡೆಸಬೇಕೆಂದು ತಿಳಿಸಿದರು.

      ಮನೆ ಪಟ್ಟಿ ಮಾಡುವಾಗ ಸರಿಯಾಗಿ ನಿರ್ವಹಿಸಬೇಕು. ಇದೊಂದು ಮಹತ್ವದ ಜವಾಬ್ದಾರಿಯಾಗಿದೆ.‌ ಮೊದಲ‌ ಹಂತದಲ್ಲಿ ಈ ಕಾರ್ಯವನ್ನು ಅತ್ಯಂತ ಸುಸೂತ್ರವಾಗಿ ನಿರ್ವಹಿಸಬೇಕು ಎಂದರು.

      ಜನಗಣತಿ ಯೋಜನೆ ಹಾಗೂ ನೀತಿ ನಿರೂಪಣೆಯಲ್ಲಿ ಅದರ ಮಹತ್ವ ಬಹಳಷ್ಟಿದೆ. ಯಾವುದೇ ಮಾಹಿತಿ ಕೈಬಿಟ್ಟು ಹೋಗದಂತೆ ಎಚ್ಚರಿಕೆ ವಹಿಸಬೇಕು. ಜನಸಂಖ್ಯೆ ಪ್ರತಿ ಕುಟುಂಬ, ವ್ಯಕ್ತಿ ಮಾಹಿತಿ ಸಂಗ್ರಹಿಸಿ. ಸಮಗ್ರ ಹಾಗೂ ಸಂಪೂರ್ಣ ದತ್ತಾಂಶ ಸಂಗ್ರಹಿಸಿ
      ನೀಡಿರುವ 33 ಪ್ರಶ್ನಾವಳಿಯನುಸಾರ ಪ್ರತಿ ಪ್ರಶ್ನೆ ಅರ್ಥಮಾಡಿಕೊಂಡು ದತ್ತಾಂಶ ಸಂಗ್ರಹಿಸಬೇಕು ಎಂದರು.

      ಗ್ರಾಮೀಣ ಭಾಗದಲ್ಲಿ ತಹಶೀಲ್ದಾರ ಹಾಗೂ ನಗರ ಪ್ರದೇಶಗಳಲ್ಲಿ ಮುಖ್ಯಾಧಿಕಾರಿಗಳು ಚಾರ್ಜ ಆಫೀಸರ್ ಆಗಿದ್ದು, ಇವರ ಕರ್ತವ್ಯ ಅತ್ಯಂತ ಜವಾಬ್ದಾರಿಯುತವಾಗಿದೆ ಎಂದ ಅವರು, ಇಲ್ಲಿ ನೀಡುವ ತರಬೇತಿ ಮಾಹಿತಿ ವಿವರ ಅರ್ಥೈಸಿಕೊಂಡು ಗಣತಿದಾರರಿಗೆ ಸಮರ್ಪಕ ತರಬೇತಿ ನೀಡಬೇಕು ಎಂದರು.

      ಸಮಗ್ರ ದತ್ತಾಂಶ ಸಂಗ್ರಹಕ್ಕೆ ಒತ್ತು‌ನೀಡಿ, ಮನೆ ಪಟ್ಟಿ ಮತ್ತು ಮನೆ ಗಣತಿ ಅತ್ಯಂತ ಪ್ರಮುಖ ಜವಾಬ್ದಾರಿಯಾಗಿದ್ದು, ಅಧಿಕಾರಿಗಳು , ನೀಡಿರುವ ನಿರ್ದೇಶನಗಳನ್ನು ತಿಳಿದುಕೊಳ್ಳಬೇಕು. ಹೌಸ್ ಲಿಸ್ಟ್ ಕಾರ್ಯ ಸರಿಯಾಗಿ ನಿರ್ವಹಿಸುವ ಮೂಲಕ ಸುಗಮ ಜನಸಂಖ್ಯಾ ಗಣತಿಗೆ ರಹದಾರಿ ಮಾಡಿಕೊಡಿ. ಉದ್ಭವಿಸುವ ಯಾವುದೇ ಸಂಶಯ, ಗೊಂದಲಗಳನ್ನು ತರಬೇತಿ ಅವಧಿಯಲ್ಲಿ ನಿವಾರಿಸಿಕೊಳ್ಳಬೇಕು ಎಂದರು.

      ಅತ್ಯಂತ ಮಹತ್ವದ ಈ ಕಾರ್ಯದಲ್ಲಿ ತೊಡಗಿರುವ ತಾವು ಅತ್ಯಂತ ಶಿಸ್ತುಬದ್ಧತೆಯಿಂದ, ನೀಡಿರುವ ನಿರ್ದೇಶನಗಳನ್ನು ಪಾಲಿಸಿಕೊಂಡು ಸಂಶಯ ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಗೊಂದಲ ಪರಿಹರಿಸಿಕೊಂಡು ಕಾರ್ಯ ನಿರ್ವಹಿಸಿ,ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆಯ ಆಯುಕ್ತರು ಪ್ರಧಾನ ಜನಗಣತಿ ಅಧಿಕಾರಿಗಳಾಗಿದ್ದು, ಜಿಲ್ಲಾ ಜನಗಣತಿ ಅಧಿಕಾರಿಗಳಾಗಿ ಅಪರ ಜಿಲ್ಲಾಧಿಕಾರಿಗಳು, ಹೆಚ್ಚುವರಿ ಜಿಲ್ಲಾ ಜನಗಣತಿ ಅಧಿಕಾರಿಗಳಾಗಿ ಜಿಪಂ ಮುಖ್ಯ ಯೋಜನಾಧಿಕಾರಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು,ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.‌

      ವಿಜಯಪುರ ಹಾಗೂ ಇಂಡಿ ಉಪ ವಿಭಾಗಾಧಿಕಾರಿಗಳು ಉಪ ವಿಭಾಗ‌ ಹಂತದ ಚಾರ್ಜ್ ಅಧಿಕಾರಿಗಳಾಗಿ, ಗ್ರಾಮೀಣ ಪ್ರದೇಶದ ಚಾರ್ಜ ಅಧಿಕಾರಿಗಳಾಗಿ ತಹಶೀಲ್ದಾರರು,ನಗರ ಪ್ರದೇಶಕ್ಕೆ ಆಯಾ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಚಾರ್ಜ ಅಧಿಕಾರಿಗಳಾಗಿರುತ್ತಾರೆ. ಜಿಲ್ಲೆಯ ಗ್ರಾಮೀಣ ಪ್ರದೇಶಕ್ಕೆ 13 ಹಾಗೂ ನಗರ ಪ್ರದೇಶಕ್ಕೆ 14 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟಾರೆ 31 ಚಾರ್ಜ್ ಅಧಿಕಾರಿಗಳಿರಲಿದ್ದಾರೆ.
      ಪಾಲಿಕೆ ವ್ಯಾಪ್ತಿಯಲ್ಲಿ ನಾಲ್ಕು ಚಾರ್ಜ್ ಅಧಿಕಾರಿಗಳನ್ನಾಗಿ ರಚಿಸಲಾಗಿದೆ ಡಿಸಿ ಮಾಹಿತಿ ನೀಡಿದರು.

      ಮೂರು ದಿನಗಳ ತರಬೇತಿ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜನಗಣತಿ ಜಿಲ್ಲಾ ನೋಡಲ್ ಅಧಿಕಾರಿಗಳಾದ ವಿಮೇಶ .ಪಿ,ಭಾರತ ಸರ್ಕಾರದ ಸಹಾಯಕ ನಿರ್ದೇಶಕರಾದ ಬ್ರಿಜೇಶ ಎ, ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪ ವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದೀನ್ ಸೌದಾಗರ್, ಜಿಪಂ ಮುಖ್ಯ ಯೋಜನಾಧಿಕಾರಿ ಚಂದ್ರಕಾಂತ ಕುಂಬಾರ, ಶಾಲಾ ಶಿಕ್ಷಣ‌ ಇಲಾಖೆಯ ಉಪ ನಿರ್ದೇಶಕ ವೀರಯ್ಯ ಸಾಲಿಮಠ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳಾದ ಜ್ಯೋತಿ ದೇಶಪಾಂಡೆ, ಚಾರ್ಜ್ ಅಧಿಕಾರಿಗಳು, ಶಿರಸ್ತೇದಾರರು, ತಾಂತ್ರಿಕ ಸಹಾಯಕರು ಉಪಸ್ಥಿತರಿದ್ದರು.

      ಜಿಲ್ಲಾ ಪಂಚಾಯತಿಯ ಸಿ.ಸಿ‌ ಕುಲಕರ್ಣಿ ನಿರೂಪಿಸಿದರು.ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೇದಾರರಾದ ಸಚ್ಚಿದಾನಂದ ತೇರದಾಳ ವಂದಿಸಿದರು.

      Tags: #District Collector Dr. Anand K. instructs officials to prepare for Census of India-2027#indi / vijayapur#Public News#State News#Today News#Voice Of Janata#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಆಕಸ್ಮಿಕವಾಗಿ ಜಮೀನಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ

      ಇಂಡಿ | ಆಕಸ್ಮಿಕವಾಗಿ ಜಮೀನಿನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ

      May 10, 2026
      ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್ ನೇಮಕ

      ರಾಯಚೂರು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಪೂವಿತಾ ಎಸ್ ನೇಮಕ

      May 5, 2026
      ಇಂಡಿ | ಸಬ್ ರಿಜಿಸ್ಟರ್ ಕಛೇರಿಯಲ್ಲಿ  ಬ್ರಷ್ಟಾಚಾರ ತಾಂಡವ..!

      ಇಂಡಿ | ಸಬ್ ರಿಜಿಸ್ಟರ್ ಕಛೇರಿಯಲ್ಲಿ ಬ್ರಷ್ಟಾಚಾರ ತಾಂಡವ..!

      May 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.