• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವಿಜಯಪುರಕ್ಕೆ ಅನೀರಿಕ್ಷಿತ ಭೇಟಿ ನೀಡಿ ಪರಿಶೀಲನೆ‌ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ

      Voiceofjanata.in

      November 13, 2025
      0
      ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವಿಜಯಪುರಕ್ಕೆ ಅನೀರಿಕ್ಷಿತ ಭೇಟಿ ನೀಡಿ ಪರಿಶೀಲನೆ‌ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ
      0
      SHARES
      24
      VIEWS
      Share on FacebookShare on TwitterShare on whatsappShare on telegramShare on Mail

      ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವಿಜಯಪುರಕ್ಕೆ ಅನೀರಿಕ್ಷಿತ ಭೇಟಿ ನೀಡಿ ಪರಿಶೀಲನೆ‌ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ

      ವಿಜಯಪುರ: ಜಿಲ್ಲಾಧಿಕಾರಿಗಳಾದ ಡಾ.ಆನಂದ.ಕೆ. ನಗರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಅನೀರಿಕ್ಷಿತ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಸಮಿತಿಯ ಮಾರುಕಟ್ಟೆ ಪ್ರಾಂಗಣದಲ್ಲಿ ನಡೆಯುವ ಕೃಷಿ ಉತ್ಪನ್ನಗಳ ವ್ಯಾಪಾರ ವಹಿವಾಟು ಪರಿಶೀಲನೆ ನಡೆಸಿದ ಅವರು, ಪ್ರಾಂಗಣದಲ್ಲಿ ನಡೆಯುತ್ತಿರುವ ಹತ್ತಿ ಉತ್ಪನ್ನದ ಆನ್‌ಲೈನ್ ಟ್ರೇಡಿಂಗ್ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ವ್ಯಾಪಾರಸ್ಥರ ಅಂಗಡಿಗಳಿಗೆ ಭೇಟಿ ನೀಡಿ ಅಲ್ಲಿದ್ದ ರೈತರೊಂದಿಗೆ ಸಮಾಲೋಚನೆ ನಡೆಸಿ, ಕೃಷಿ ಉತ್ಪನ್ನಗಳಿಗೆ ಯೋಗ್ಯ ದರಗಳು ದೊರೆಯುತ್ತಿರುವ ಕುರಿತಾಗಿ ತಿಳಿದುಕೊಂಡರು.ಪ್ರಾಂಗಣದಲ್ಲಿ ಸಮಿತಿಯ ವತಿಯಿಂದ ಒದಗಿಸಲಾಗಿರುವ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ಹತ್ತಿ ವ್ಯಾಪಾರ ವಹಿವಾಟಿನ ಸಂದರ್ಭ ಇರುವುದರಿಂದ ಸಮಿತಿ ವತಿಯಿಂದ ಸುರಕ್ಷೆಯ ದೃಷ್ಟಿಯಿಂದ ನಿಯೋಜಿಸಿರುವ ಅಗ್ನಿಶಾಮಕ ದಳದ ವಾಹನ ಹಾಗೂ ಇ-ಟೆಂಡರ್ ವ್ಯವಸ್ಥೆ ಪರಿಶೀಲಿಸಿ, ಈ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಉತ್ಪನ್ನದ ಕುರಿತಾಗಿ ಹಿರಿಯ ಅಧಿಕಾರಿಗಳೊಂದಿಗೆ ಜಿಲ್ಲಾ ಟಾಸ್ಕ ಪೋರ್ಸ ಸಮಿತಿ ಸಭೆ ನಡೆಸಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರಾದ ಶಿವಾನಂದ ಪಿ ಗೋಠೆ, ಸಮಿತಿಯ ಕಾರ್ಯದರ್ಶಿಗಳಾದ ಅಲ್ಲಾಭಕ್ಷ ಬಿಜಾಪುರ ಇವರು ಹಾಜರಿದ್ದು ಸಮಿತಿ ಕಾರ್ಯ ಕಲಾಪಗಳ ಮಾಹಿತಿ ವಿವರ ನೀಡಿದರು. ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #District Collector Dr. Ananda K. made an unannounced visit to the Agriculture Product Market Committee Vijayapur#indi / vijayapur#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವಿಜಯಪುರಕ್ಕೆ ಅನೀರಿಕ್ಷಿತ ಭೇಟಿ ನೀಡಿ ಪರಿಶೀಲನೆ‌ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.