• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಟಾನಕ್ಕೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      Voiceofjanata.in

      September 10, 2025
      0
      ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಟಾನಕ್ಕೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ
      0
      SHARES
      46
      VIEWS
      Share on FacebookShare on TwitterShare on whatsappShare on telegramShare on Mail

      ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಟಾನಕ್ಕೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      ವಿಜಯಪುರ, ಸೆಪ್ಟಂಬರ್ 09 :ಜಿಲ್ಲೆಯಾದ್ಯಂತ ಇರುವ ಶಾಲಾ-ಕಾಲೇಜ್ ಆವರಣದ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ತಂಬಾಕು ಉತ್ಪನ್ನಗಳ ಮಾರಾಟವಾಗದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ ನೀಡಿದರು.

      ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣಾ ಕಾರ್ಯಕ್ರಮದ 2025-26ನೇ ಸಾಲಿನ ಎರಡನೇ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಶಾಲೆಯ ಮುಖ್ಯೋಪಾಧ್ಯಾಯರು ಸೇರಿದಂತೆ ಶಾಲಾ ಅಭಿವೃದ್ಧಿ ಸಮಿತಿಯವರು ಕೊಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು, ಅರಿವು‌ಮೂಡಿಸಬೇಕು. ತಂಬಾಕು ಉತ್ಪನ್ನಗಳ ಉಪಯೋಗದಿಂದ ದುಷ್ಪರಿಣಾಮ ಹಾಗೂ ಕಾಯ್ದೆಯ ಅರಿವು ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅವರು ಸೂಚನೆ ನೀಡಿದರು.

      ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳ ನಿಯಂತ್ರಣಕ್ಕೆ ತನಿಖಾ ದಳಗಳನ್ನು ರಚಿಸಿಕೊಂಡು ಕ್ರೀಯಾಶೀಲತೆಯಿಂದ ಕಾಲ ಕಾಲಕ್ಕೆ ದಾಳಿ ನಡೆಸಬೇಕು.ಎಲ್ಲ ಶಾಲೆಗಳಲ್ಲಿ ಆಗಾಗ ಪಾಲಕರ ಸಭೆ ಜರುಗಿಸಿ,ಮಾಹಿತಿ ನೀಡಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ತಂಬಾಕು ಉತ್ಪನ್ನಗಳ ಬಳಕೆಯಿಂದಾಗುವ ದುಷ್ಪರಿಣಾಮಗಳ ಕುರಿತು ಸೂಕ್ತ ತಿಳುವಳಿಕೆ, ಅರಿವು ಮೂಡಿಸುವಂತೆ ಅವರು ಸೂಚಿಸಿದರು.

      ಶಾಲಾ ಶಿಕ್ಷಣ ಸಂಸ್ಥೆಗಳು ತಂಬಾಕು ಮುಕ್ತ ಶಿಕ್ಷಣ ಸಂಸ್ಥೆಯ ಮಾರ್ಗಸೂಚಿಗಳನ್ನು ದಾಖಲಿಸಬೇಕು. ಕೋಟ್ಪಾ ಕಾಯ್ದೆಯನ್ನು ಉಲ್ಲಂಘಿಸುವ ಅಂಗಡಿಗಳ ಮಾಲೀಕರಿಗೆ ಒಂದು ಬಾರಿ ದಂಡ ವಿಧಿಸಿ,ಸೂಕ್ತ ತಿಳುವಳಿಕೆ ನೀಡಿ,ಇದು ಪುನರಾವರ್ತಿವಾಗಿರುವುದು ಕಂಡು ಬಂದರೆ ವ್ಯಾಪಾರದ ಲೈಸೆನ್ಸ್‍ನ್ನು ರದ್ಧುಪಡಿಸಲು ಗ್ರಾಮ ಪಂಚಾಯತಿ ಹಾಗೂನಗರ ಸ್ಥಳೀಯ ಸಂಸ್ಥೆಗಳು ಕ್ರಮವಹಿಸಬೇಕು.ಪ್ರತಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕೋಟ್ಪಾ ಕಾಯ್ದೆಯ ಸೆಕ್ಸೆನ-4 ಹಾಗೂ ಸೆಕ್ಸೆನ್-6ಬಿ ರನ್ವಯ ನಾಮಫಲಕದ ಗೋಡೆ ಬರಹ ಬರೆಸಬೇಕು. ನಾಮಫಲಕವನ್ನು ಶಾಲಾ,ಕಾಲೇಜಿನ ಪ್ರಮುಖ ಸ್ಥಳದಲ್ಲಿ ಹಾಗೂ ಪ್ರವೇಶ ದ್ವಾರದಲ್ಲಿ ಅಳವಡಿಸಬೇಕು.ಶಾಲಾ ಕಾಲೇಜುನಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚಿಸಿಕೊಂಡು ನಿಯಮಗಳ ಕಟ್ಟು ನಿಟ್ಟಿನ ಅನುμÁ್ಟನವಾಗುವಂತೆ ನೋಡಿಕೊಳ್ಳಬೇಕು.ಕೋಟ್ಪಾ ಕಾಯ್ದೆಯ ಮಾಹಿತಿ ಶಾಲಾ ಕಾಲೇಜಿನಲ್ಲಿ ಲಭ್ಯವಿರಬೇಕು.ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿಗಳು ಕೊಟ್ಪಾ ಕಾಯ್ದೆಯನ್ವಯ ನಾಮಫಲಕ ಅಳವಡಿಸಿರುವುದನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ತಂಡ ರಚಿಸಿಕೊಂಡು ಆಗಾಗ ದಾಳಿ ಮಾಡಿ,ಪರಿಶೀಲನೆ ನಡೆಸಬೇಕು ಎಂದು ಅವರು ಹೇಳಿದರು.

      ತಂತ್ರಾಂಶದಲ್ಲಿ 3325ರ ಶಿಕ್ಷಣ ಸಂಸ್ಥೆಗಳ ಪೈಕಿ 1353 ದಾಖಲಾಗಿದ್ದು, ಬಾಕಿ ಇರುವ 1972 ಸಂಸ್ಥೆಗಳ ಹಾಗೂ 253 ಪದವಿಪೂರ್ವ ಶಿಕ್ಷಣ ಇಲಾಖೆ ಸಂಸ್ಥೆಗಳ ಬಾಕಿ ಇರುವ 50 ಸಂಸ್ಥೆಗಳ ದಾಖಲೀಕರಣ ಮುಂದಿನ ಸಭೆಯೊಳಗೆ ಕಡ್ಡಾಯವಾಗಿ ಮಾರ್ಗಸೂಚಿಯಂತೆ ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆ ಘೋಷಿಸಿ,ಜಿಲ್ಲಾ ತಂಬಾಕು ನಿಯಂತ್ರಣ ಕೋಶಕ್ಕೆ ವರದಿ ನೀಡುವಂತೆ ಅವರು ಸೂಚನೆ ನೀಡಿದರು.ಜಿಲ್ಲಾ ಮಟ್ಟದಲ್ಲಿ ನಡೆಯುವ ಸಭೆಯು ಪ್ರತಿ ತಿಂಗಳೂ ಪ್ರಗತಿ ಪರಿಶೀಲನೆ ಮಾಡಲಾಗುವುದು. ತಹಶೀಲ್ದಾರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ತಾಲೂಕಾ ತನಿಖಾ ತಂಡ ನಿಯಮಿತವಾಗಿ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆ ನಡೆಸಬೇಕು. ಅಬಕಾರಿ ಇಲಾಖೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶಕ್ಕೆ ಅಗತ್ಯ ಸಹಕಾರ ಒದಗಿಸಬೇಕು ಎಂದು ಅವರು ಹೇಳಿದರು.

      ಅಂತರ್ ಇಲಾಖೆಯ ಸಮನ್ವಯದೊಂದಿಗೆ ಎಲ್ಲ ಗ್ರಾಮಗಳಲ್ಲಿ ಗ್ರಾಮ ಮಟ್ಟದ ತಂಬಾಕು ನಿಯಂತ್ರಣ ಸಮಿತಿ ರಚಿಸಿಕೊಳ್ಳುವುದು. ಸ್ಥಳೀಯ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ತಾಲೂಕಕಾವಾರು ಗ್ರಾಮಗಳನ್ನು ಆಯ್ದುಕೊಂಡು ವಿವಿಧ ಅರಿವು-ಜಾಗೃತಿ ಚಟುವಟಿಕೆ,ಸಭೆ ಹಮ್ಮಿಕೊಳ್ಳಬೇಕು. ಮೂಡಿಸಬೇಕು.ಸಾರ್ವಜನಿಕ ಸ್ಥಳದಲ್ಲಿ ತಂಬಾಕು ಉತ್ಪನ್ನಗಳ ಬಳಕೆಯಾಗದಂತೆ ಕ್ರಮವಹಿಸಬೇಕು ಎಂದು ಅವರು ಹೇಳಿದರು.

      ಗ್ರಾಮ ಮಟ್ಟದಲ್ಲಿ ಪಂಚಾಯತಿ ಅಧ್ಯಕ್ಷರ ನೇತೃತ್ವದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಶಾಲಾ ಶಿಕ್ಷಕರು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಸಮುದಾಯ ಆರೋಗ್ಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಸ್ವಸಹಾಯ ಸಂಘ, ಯುವಕ ಸಂಘದ ಅಧ್ಯಕ್ಷರು, ಪ್ರತಿನಿಧಿಗಳು ಹಾಗೂ ಪ್ರಾಥಮಿಕ ಆರೋಗ್ಯ ಸುರಕ್ಷತಾ ಅಧಿಕಾರಿಗಳನ್ನೊಳಗೊಂಡ ಗ್ರಾಮ ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಿಕೊಂಡು ತಂಬಾಕು ಸೇವೆನಯಿಂದಾಗುವ ದುಷ್ಪರಿಣಾಮಗಳ ಹಾಗೂ ಲಭ್ಯವಿರುವ ಆರೋಗ್ಯ ಮಾಹಿತಿ ಒದಗಿಸುವುದು. ಒಟ್ಟಾರ, ಕೊಟ್ಪಾ-2003ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುμÁ್ಠನಗೊಳಿಸುವಂತೆ ಅವರು ಸೂಚನೆ ನೀಡಿದರು.
      ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲೆಗೆ ಸರಬರಾಜಾಗುವ ಕುಡಿಯುವ ನೀರಿನ ಮೂಲದಲ್ಲಿಯೇ ಪರೀಕ್ಷೆ ನಡೆಸಿದ ಮಾಹಿತಿಯನ್ನು ಗ್ರಾಮೀಣ ಭಾಗದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಿಗೆ ಸಲ್ಲಿಸಿ ಅಗತ್ಯ ಕ್ರಮ ವಹಿಸಬೇಕು. ಈ ಕಾರ್ಯದಲ್ಲಿ ಯಾವುದೇ ನಿರ್ಲಕ್ಷ್ಯ ತೋರದೆ ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಗ್ರಾಮೀಣ ಭಾಗದಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
      ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಪೂರೈಸುವ ಮುನ್ನ ಅವಶ್ಯಕತೆವಿದ್ದೆಡೆ ಕ್ಲೋರಿನೇಶನ್‍ಗೆ ಕ್ರಮ ವಹಿಸಬೇಕು. ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಜನರಲ್ಲಿ ಸೂಕ್ತ ತಿಳುವಳಿಕೆ ಮೂಡಿಸಬೇಕು. ನಾಯಿ ಕಡಿತ, ಹಾವು ಕಡಿತ ಸೇರಿದಂತೆ ಅಗತ್ಯ ಔಷಧಿಗಳನ್ನು ದಾಸ್ತಾನಿಟ್ಟುಕೊಳ್ಳಬೇಕು. ಬೀದಿ ನಾಯಿಗಳಿಗೆ ಆಯಾ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳ ಸಹಯೋಗದೊಂದಿಗೆ ರೋಗ ಪ್ರತಿಬಂಧಕ ಲಸಿಕೆಗೆ ಕ್ರಮ ವಹಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಸಭೆಯಲ್ಲಿ ಜಿಲ್ಲಾ ಪೆÇಲೀಸ್ ವರಿμÁ್ಠದಿಕಾರಿ ಲಕ್ಷ್ಮಣ ನಿಂಬರಗಿ,ಜಿಲ್ಲಾ ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ರಾಮನಗೌಡ ಹಟ್ಟಿ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ್ ಸೌದಾಗರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಿವಿ ಕುಂಬಾರ, ಶಿಕ್ಷಣ ಇಲಾಖೆಯ ಜಿಲ್ಲಾ ಉಪ ಸಮನ್ವಾಯಾಧಿಕಾರಿ ಟಿ.ಎಚ್.ಕೋಲಾರ,ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿ ಅಪ್ಪಾಸಾಹೇಬ ಇನಾಂದಾರ, ಬಸವನಬಾಗೇವಾಡಿ ತಾಲೂಕಾ ಆರೋಗ್ಯ ಅಧಿಕಾರಿ ಡಾ.ಕವಿತಾ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು

      Tags: #District Collector Dr. Ananda.K notice to the effective implementation of the Kotpa Act#indi / vijayapur#Public News#State News#Today News#Voice Of Janata#Voiceofjanata.in#ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      April 6, 2026
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.