• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅನಧಿಕೃತ ಗ್ಯಾಸ್ ರಿಫಿಲೀಂಗ್ ಮಾಡುವವರ ಮೇಲೆ ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      Voiceofjanata.in

      May 16, 2025
      0
      ಅನಧಿಕೃತ ಗ್ಯಾಸ್ ರಿಫಿಲೀಂಗ್ ಮಾಡುವವರ ಮೇಲೆ ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
      0
      SHARES
      255
      VIEWS
      Share on FacebookShare on TwitterShare on whatsappShare on telegramShare on Mail

      ಅನಧಿಕೃತ ಗ್ಯಾಸ್ ರಿಫಿಲೀಂಗ್ ಮಾಡುವವರ ಮೇಲೆ ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ

      ವಿಜಯಪುರ, ಮೇ.16 :  ನಗರದಲ್ಲಿ ನಡೆಯುತ್ತಿರುವ ಅನಧಿಕೃತ ಗ್ಯಾಸ್ ರಿಫಿಲಿಂಗ್ ಸ್ಥಳಗಳನ್ನು ಗುರುತಿಸಿ, ದಾಳಿ ನಡೆಸುವ ಮೂಲಕ ಅನಧಿಕೃತ ಗ್ಯಾಸ್ ರಿಫಿಲಿಂಗ್ ಮಾಡುವವರ ಮೇಲೆ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.
      ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಗೃಹ ಬಳಕೆ ಎಲ್ಪಿಜಿ ಗ್ಯಾಸ್ ಅನಧೀಕೃತವಾಗಿ ಅಟೋಗಳಿಗೆ, ಹೋಟೆಲಗಳಲ್ಲಿ, ಬೀದಿಬದಿ ಆಹಾರ ತಯಾರಿಕೆ ವ್ಯಾಪಾರಸ್ಥರು ಬಳಕೆ ಮಾಡುವುದು ಅಲ್ಲದೇ ವಾಣಿಜ್ಯೋದ್ಯಮ ಸಿಲಿಂಡರಗಳಿಗೆ ಮರುಭರ್ತಿ ಮಾಡಿ ಮಾರಾಟ ಮಾಡುತ್ತಿರುವುದನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳೂವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಅನಧೀಕೃತವಾಗಿ ಎಲ್ಪಿಜಿ ಬಳಕೆಯಿಂದ ಇತ್ತೀಚೆಗೆ ಒಂದು ಘಟನೆಯಲ್ಲಿ 22 ವರ್ಷದ ವ್ಯಕ್ತಿ ಪ್ರಾಣವನ್ನು ಕಳೆದುಕೊಂಡಿರುವ ಕುರಿತು ವಿವರಿಸಿದ ಅವರು, ಆಯಾ ಸಂಬಂಧಿಸಿದ ಇಲಾಖೆಗಳು ತಮ್ಮ ಕಾರ್ಯವ್ಯಾಪ್ತಿಯಲ್ಲಿನ ಅಧಿಕಾರವನ್ನು ಬಳಸಿ ನಗರದಾಧ್ಯಂತ ಅಕ್ರಮವಾಗಿ ಗೃಹಬಳಕೆ ಎಲ್ಪಿಜಿ ಗ್ಯಾಸನ್ನು ಅಟೋಗಳಿಗೆ, ಹೋಟೆಲಗಳಲ್ಲಿ, ಬೀದಿಬದಿ ಆಹಾರ ತಯಾರಿಕೆ ವ್ಯಾಪಾರಸ್ಥರು ಬಳಕೆ ಮಾಡುವುದು ಅಲ್ಲದೇ ವಾಣಿಜ್ಯೋದ್ಯಮ (ಕಮರ್ಶಿಯಲ್) ಸಿಲಿಂಡರಗಳಿಗೆ ಮರುಭರ್ತಿ ಮಾಡಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ನಿಯಂತ್ರಿಸಬೇಕು. ಅನಧಿಕೃತ ಕಟ್ಟಡಗಳಲ್ಲಿ ನಡೆಯುತ್ತಿರುವ ಅಕ್ರಮ ಗ್ಯಾಸ್ ರಿಫಿಲಿಂಗ್ ಸ್ಥಳಗಳನ್ನು ಪಾಲಿಕೆ ವತಿಯಿಂದ ತೆರವುಗೊಳಿಸಿ, ಇಂತಹ ಸ್ಥಳಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
      ನಗರದಲ್ಲಿ 7 ಅಧಿಕೃತ ಗ್ಯಾಸ್ ಎಜೆನ್ಸಿಗಳು ಕಾರ್ಯನಿರ್ವಹಿಸುತ್ತಿದ್ದು, ಏಜೆನ್ಸಿಗಳೂ ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಿ ಗ್ಯಾಸ್ ವಿತರಣೆಗೆ ಕ್ರಮ ವಹಿಸಬೇಕು. ನಿಯಮಗಳನ್ನು ಪಾಲಿಸದ ಏಜೆನ್ಸಿಗಳ ಮೇಲೆಯೂ ಸಹ ಪ್ರಕರಣ ದಾಖಲಿಸಿ ಲೈಸನ್ಸ್ ರದ್ಧತಿಗೆ ಕ್ರಮ ವಹಿಸಲಾಗುವುದು. ನಗರದಲ್ಲಿ ಯಾವ ಯಾವ ಸ್ಥಳಗಳಲ್ಲಿ ಅನಧೀಕೃತ ಗ್ಯಾಸ್ ರಿ ಪಿಲ್ಲಿಂಗ್ ಮಾಡಲಾಗುತ್ತಿದೆ ಎಂಬುದರ ಕುರಿತು ಪರಿಶೀಲನೆ ನಡೆಸಿ, ಸಮಗ್ರ ಮಾಹಿತಿ ಒದಗಿಸಲು ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸುವಂತೆ ಅವರು ಸೂಚನೆ ನೀಡಿದರು.

      ಅಧಿಕೃತವಾಗಿ ಕಾರ್ಯನಿರ್ವಹಿಸುತ್ತಿರು ಗ್ಯಾಸ್ ಏಜೆನ್ಸಿಗಳು ಗ್ರಾಹಕರಿಗೆ ಗ್ಯಾಸ ಒದಗಿಸುವಾಗ ನಿಗದಿತ ಗ್ರಾಹಕರಿಗೆ ಗ್ಯಾಸ್ ತಲುಪಿರುವ ಕುರಿತು ಖಾತರಿ ಪಡಿಸಿಕೊಳ್ಳಲು ಮೊಬೈಲ್ ಆಪನ್ ಕ್ಯೂಆರ್ ಕೋಡ್ ಬಳಸಿಕೊಂಡು ಗ್ರಾಹಕರಿಗೆ ಗ್ಯಾಸ್ ವಿತರಿಸಿದ ಕುರಿತು ನಂತರ ಖಾಲಿಯಾದ ಗ್ಯಾಸ ಟಾಕಿ ಮರಳಿ ಪಡೆಯುವಾಗ ಅದೇ ಯುನಿಕ್ ನಂಬರ್ ಇರುವುದರ ಕುರಿತು ಮನವರಿಕೆ ಮಾಡಿಕೊಳ್ಳಬೇಕು ಹೀಗೆ ಮಾಡಿದ್ದಲ್ಲಿ ಏಜೆನ್ಸಿದಾರರು ಕೂಡ ಸುರಕ್ಷತೆ ಪಾಲಿಸಿದಂತಾಗುತ್ತದೆ. ಗ್ರಾಹಕರಿಗೆ ಗ್ಯಾಸ ವಿತರಿಸಲು ತಾಂತ್ರಿಕ ವ್ಯವಸ್ಥೆ ಕುರಿತು ಏಜೆನ್ಸಿಯವರಿಗೆ ತಾಂತ್ರಿಕತೆ ಕುರಿತು ಸಮಗ್ರ ಮಾಹಿತಿ ಒದಗಿಸುವಂತೆ ತಿಳಿಸಿದ ಅವರು, ಬರುವ ಜೂನ್ 1 ರಿಂದ ಏಜೆನ್ಸಿ ದಾರರರು ಈ ರೀತಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

      ಅನಧೀಕೃತವಾಗಿ ಗೃಹಬಳಕೆ ಎಲ್ಪಿಜಿ ಗ್ಯಾಸನ್ನು ಅಟೋಗಳಿಗೆ, ಹೋಟೆಲಗಳಲ್ಲಿ, ಬೀದಿಬದಿ ಆಹಾರ ತಯಾರಿಕೆ ವ್ಯಾಪಾರಸ್ಥರು ಬಳಕೆ ಮಾಡುವುದು ಅಲ್ಲದೇ ವಾಣಿಜ್ಯೋದ್ಯಮ (ಕಮರ್ಶಿಯಲ್) ಸಿಲಿಂಡರಗಳಿಗೆ ಮರುಭರ್ತಿ ಮಾಡುವುದು ಐiqueಜಿieಜ Peಣಡಿoಟeum ಉಚಿs (ಖeguಟಚಿಣioಟಿ oಜಿ Suಠಿಠಿಟಥಿ ಚಿಟಿಜ ಆisಣಡಿibuಣioಟಿ) ಔಡಿಜeಡಿ, 2000 ಕ್ಲಾಜ್ 3 ರ ಅನ್ವಯ ಅಪರಾಧವಾಗಿದ್ದು, ಇಂತಹ ಪ್ರಕರಣ ಕಂಡು ಬಂದಲ್ಲಿ ಅಂತಹವರ ವಿರುದ್ದ ಕಾಯ್ದೆ ಉಲ್ಲಂಘನೆ ಮೇರೆಗೆ ಸದರಿ ಸಿಲಿಂಡರಗಳನ್ನು ಜಪ್ತಿ ಮಾಡುವುದಲ್ಲದೇ, ಅಗತ್ಯ ವಸ್ತುಗಳ ಕಾಯ್ದೆ 1955 ರ ಸೆಕ್ಷನ್ 3/7 ರ ಮೇರೆಗೆ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಲು ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದರು.

      ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷಣ ನಿಂಬರಗಿ ಮಾತನಾಡಿ ಅನಧೀಕೃತ ಗ್ಯಾಸ್ ರಿಪಿಲ್ಲಿಂಗ್ ತೊಡಗಿದವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಯಿಂದ ಎಲ್ಲ ರೀತಿಯ ಸಹಾಯ ಸಹಕಾರ ನೀಡುವುದಾಗಿ ಅವರು ತಿಳಿಸಿದರು.

      ಆಹಾರ ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ ಅವರು ಸಭೆಗೆ ಮಾಹಿತಿ ನೀಡಿ, ಪೆÇೀಲಿಸ ಇಲಾಖೆ ಸಹಾಯದೊಂದಿಗೆ ಹಾಗೂ ಖಚಿತ ಮಾಹಿತಿ ಮೇರೆಗೆ ನಗರದಾದ್ಯಂತ 2024ನೇ ನವೆಂಬರ ತಿಂಗಳಿನಿಂದ ಇಲ್ಲಿಯವರೆಗೆ ಒಟ್ಟು 19 ಪ್ರಕರಣಗಳನ್ನು ದಾಖಲಿಸಿ ಸುಮಾರು 146 ಸಿಲಿಂಡರಗಳನ್ನು ಜಪ್ತಿ ಮಾಡಲಾಗಿದೆ ಎಂದು ಹೇಳಿದರು.

      ಸಭೆಯಲ್ಲಿ ಉಪ ವಿಭಾಗಾಧಿಕಾರಿಗಳ ಗುರುನಾಥ ದಡ್ಡೆ, ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ, ಡಿವೈಎಸ್ ಪಿ ಬಸವರಾಜ ಯಲಿಗಾರ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮ ಬಾಬಾ, ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: #District Collector T. Bhubalan notice for strict action on unauthorized gas reflecting#indi / vijayapur#Public News#State News#Today News#Voice Of Janata#Voiceofjanata.in#ಅನಧಿಕೃತ ಗ್ಯಾಸ್ ರಿಫಿಲೀಂಗ್ ಮಾಡುವವರ ಮೇಲೆ ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.