• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿವಿಧ ಸ್ಥಳಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್‌ ಭೇಟಿ

      Voice Of Janata

      January 14, 2024
      0
      ವಿವಿಧ ಸ್ಥಳಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್‌ ಭೇಟಿ
      0
      SHARES
      165
      VIEWS
      Share on FacebookShare on TwitterShare on whatsappShare on telegramShare on Mail

      ವಿವಿಧ ಸ್ಥಳಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್‌ ಭೇಟಿ

      ವಿಜಯಪುರ : ಜಿಲ್ಲಾಧಿಕಾರಿಗಳಾದ ಟಿ.ಭೂಬಾಲನ್ ಅವರು ನಗರದ ವಿವಿಧ ಪ್ರದೇಶಗಳಲ್ಲಿ ನಡೆಯುತ್ತಿರುವ ಕಾಮಗಾರಿ ಪ್ರದೇಶಗಳಿಗೆ ಶುಕ್ರವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

      ಪಾಲಿಕೆಯ ವ್ಯಾಪ್ತಿಯ ಇಂಡಿ ರಸ್ತೆಯಲ್ಲಿರುವ ಕಸ ವಿಲೇವಾರಿ ಸ್ಥಳಕ್ಕೆ ಭೇಟಿ ನೀಡಿ ಕಸ ಪ್ರತ್ಯೇಕಿಸುವ ಯಂತ್ರದ ಅಳವಡಿಕೆಯ ಕಾಮಗಾರಿ ಆದಷ್ಟು ಬೇಗನೆ ಯಂತ್ರದ ಅಳವಡಿಕೆ ಕೆಲಸ ಪೂರ್ಣಗೊಳಿಸಬೇಕು ಹಾಗೂ ಈ ಸ್ಥಳದಲ್ಲಿರುವ ಘನ ತ್ಯಾಜ್ಯ ಕೂಡಲೇ ವಿಲೇವಾರಿ ಮಾಡಲು ಕ್ರಿಯಾ ಯೋಜನೆ ಸಿದ್ಧಪಡಿಸಿ ಸಲ್ಲಿಸುವಂತೆಯೂ ಮತ್ತು ಸುತ್ತಮುತ್ತಲಿನ ಗಿಡ ಮರಗಳಿಗೆ ಬೇಸಿಗೆ ಕಾಲದಲ್ಲಿ ಸರಿಯಾಗಿ ನೀರು ಒದಗಿಸಿ ಪರಿಸರ ಕಾಳಜಿವಹಿಸಬೇಕು ಎಂದು ಪಾಲಿಕೆ ಪರಿಸರ ಅಭಿಯಂತರರಾದ ಅಶೋಕ ಸಜ್ಜನ ಅವರಿಗೆ ಸೂಚಿಸಿದರು.

      ಹಂಚನಾಳ ತಾಂಡಾ ಹತ್ತಿರ ಇರುವ ಕೆರೆಗೆ ಭೇಟಿ ನೀಡಿ, ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದಂತೆ,ಕೆರೆಯ ನೀರಿಗೆ ಕೆಮಿಕಲ್ ಟ್ರೇಟ್‌ಮೆಂಟ್ ಮಾಡಬೇಕು ಹಾಗೂ ಒಳಚರಂಡಿ ನೀರು ವೈಜ್ಞಾನಿಕವಾಗಿ ಸ್ವಚ್ಚಗೊಳಿಸುವ ಬಗ್ಗೆ ಕ್ರಮವಹಿಸಲು ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

      ಬರಟಗಿ ಹತ್ತಿರ ಪೌರ ಕಾರ್ಮಿಕರ ಗೃಹಭಾಗ್ಯ ಯೋಜನೆ ಅಡಿಯಲ್ಲಿ ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿ, ಪೂರ್ಣಗೊಂಡ ಕಟ್ಟಡಗಳಲ್ಲಿ ಬಾಕಿ ಇರುವ ದುರಸ್ತಿ ಕಾರ್ಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಆದ್ಯತೆಯ ಮೇಲೆ ನಿರ್ವಹಿಸಿ ಅವುಗಳನ್ನು ಒಂದು ವಾರದಲ್ಲಿ ಪೂರ್ಣಗೊಳಿಸಬೇಕು. ಕಲ್ಪಿಸಬೇಕು ಎಂದು ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

      ನಗರದ ಅಲ್ ಅಮಿನ್ ಕಾಲೇಜಿನ ಹತ್ತಿರ ಇರುವ ನಮೋ ನಗರದಲ್ಲಿ ನಿರ್ಮಾಣ ಆಗುತ್ತಿರುವ ಗುಂಪು ಮನೆ ಕಾಮಗಾರಿಯನ್ನು ಪರಿಶೀಲಿಸಿ, ಕಾಮಗಾರಿಯನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸಲು

      ಸಂಬಂಧಿಸಿದ ಗುತ್ತಿಗೆದಾರರಿಗೆ ಹಾಗೂ ಪಾಲಿಕೆಯ ಕಾರ್ಯ ನಿರ್ವಾಹಕ ಅಭಿಯಂತರರಿಗೆ ಸೂಚಿಸಿದರು. ಅಥಣಿ ಮಾರ್ಗದಲ್ಲಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬೇಗ ಪೂರ್ಣಗೊಳಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ ಪಾಟೀಲ್ ಅವರು ಕೆಡಿಪಿ ಸಭೆಯಲ್ಲಿ ಪ್ರಸ್ತಾಪಿಸಿದ ಕುಲಕರ್ಣಿ ಬಡಾವಣೆಯಲ್ಲಿರುವ ಒಳಚರಂಡಿ ಪರಿಶೀಲಿಸಿದ ಅವರು, ಪಾಲಿಕೆಯ ವಿದ್ಯುತ್ ಅಭಿಯಂತರರಿಗೆ ನೀರೆತ್ತುವ ಮೋಟಾರ್‌ಗಳು ಹಾಳಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದರು.

      ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಆಯುಕ್ತ ಬದ್ರುದ್ದಿನ್ ಸೌದಾಗರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವಿಜಯಕುಮಾರ ಮೆಕ್ಕಳಿಕಿ ಪಾಲಿಕೆಯ ಕಾರ್ಯ ನಿರ್ವಾಹಕ ಅಭಿಯಂತರ ಎಂ.ಸಿ. ಡೊಳ್ಳಿ, ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರ ವಿ.ಎನ್. ನ್ಯಾಮಗೊಂಡ, ಪಾಲಿಕೆಯ ಸಹಾಯಕ ಅಭಿಯಂತರ ಸುನೀಲ್ ಪಾಟೀಲ, ಸುನೀಲ್ ಹಿರೆಣ್ಣಿ, ಅನೀಲ್ ರಾಠೋಡ್ ಹಾಗೂ ರಾಷ್ಟ್ರೀಯ ಹೆದ್ದಾರಿ ಗುತ್ತಿಗೆದಾರರು ಉಪಸ್ಥಿತರಿದ್ದರು.

      Tags: #DC vijayapur#District Collector T. Bhubalan visited various places#Public News#Voice Of Janata#ವಿವಿಧ ಸ್ಥಳಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್‌ ಭೇಟಿvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.