• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಫೆ.2ರಂದು ಬೃಹತ್ ಉದ್ಯೋಗ ಮೇಳ ಸದುಪಯೋಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಕರೆ

      Voiceofjanata.in

      January 29, 2026
      0
      ಫೆ.2ರಂದು ಬೃಹತ್ ಉದ್ಯೋಗ ಮೇಳ ಸದುಪಯೋಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಕರೆ
      0
      SHARES
      48
      VIEWS
      Share on FacebookShare on TwitterShare on whatsappShare on telegramShare on Mail

      ಫೆ.2ರಂದು ಬೃಹತ್ ಉದ್ಯೋಗ ಮೇಳ ಸದುಪಯೋಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಕರೆ

      ವಿಜಯಪುರ,ಜ.26: ಕೌಶಲ್ಯಾಭಿವೃದ್ಧಿ,ಉದ್ಯಮಶೀಲತೆ, ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಫೆಬ್ರವರಿ 2ರಂದು ಕೌಶಲ್ಯದಿಂದ ಉದ್ಯೋಗದ ಕಡೆಗೆ ಯುವ ಸಮೃದ್ಧಿ ಸಮ್ಮೇಳನದ ಬೃಹತ್ ಉದ್ಯೋಗ ಮೇಳವು ಅಂದು ರಂದು ಬೆಳಿಗ್ಗೆ 9.30 ರಿಂದ ಸಂಜೆ 5ರವರೆಗೆ ದರಬಾರ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದೆ.

      ಈ ಮೇಳದಲ್ಲಿ ಉತ್ತರ ಕರ್ನಾಟಕ ಭಾಗದ ಯುವನಿಧಿ ಫಲಾನುಭವಿಗಳು ಹಾಗೂ ಎಸ್.ಎಸ್.ಎಲ್.ಸಿ. ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ಪದವಿ, ಸ್ನಾತ್ತಕೊತ್ತರ ಪದವಿ ಹಾಗೂ ಇಂಜಿನೀಯರಿಂಗ್‌‌ ಪದವಿಯಲ್ಲಿ ಉತ್ತೀರ್ಣರಾದವರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡು, ಉದ್ಯೋಗಮೇಳದಲ್ಲಿ ಭಾಗವಹಿಸಿ, ತಮ್ಮ ಆಸಕ್ತಿ ಹಾಗೂ ಅರ್ಹತೆಗೆ ಅನುಗುಣವಾಗಿ ಉದ್ಯೋಗ ಪಡೆದುಕೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಮಾಹಿತಿ ನೀಡಿದರು.

      ಅವರು ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ‌ ನಂತರ ಜಿಲ್ಲಾ‌ ಕ್ರೀಡಾಂಗಣದ ಕಚೇರಿಯಲ್ಲಿ‌ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದರು.

      ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ 150ಕ್ಕೂ ಅಧಿಕ ಉದ್ಯೋಗದಾತ‌ ಕಂಪನಿ ಭಾಗವಹಿಸುವ ನಿರೀಕ್ಷೆಯಿದ್ದು, ಈಗಾಗಲೇ 143 ಉದ್ಯೋಗದಾತ ಕಂಪನಿಗಳು ನೋಂದಣಿಯಾಗಿವೆ.

      ಈಗಾಗಲೇ ರಾಜ್ಯ, ವಿಭಾಗ ಮತ್ತು ಜಿಲ್ಲಾ ಮಟ್ಟಗಳಲ್ಲಿ ಉದ್ಯೋಗ ಮೇಳಗಳನ್ನು ಯಶಸ್ವಿಯಾಗಿ ಆಯೋಜಿಸಿ, ನಿರುದ್ಯೋಗಿ ಯುವ ಜನಾಂಗಕ್ಕೆ ಉದ್ಯೋಗ ಅವಕಾಶ ಒದಗಿಸಲಾಗಿದೆ. ಅದರಂತೆ ಯುವಶಕ್ತಿ ಈ ದೇಶದ ಸಂಪತ್ತು, ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಬೆಳವಣಿಗೆಗೆ ಅನುಗುಣವಾಗಿ ದೇಶದ ಯುವಶಕ್ತಿಯನ್ನು ಬಳಸಿಕೊಂಡು ಆರ್ಥಿಕತೆ ಬಲಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಉದ್ಯೋಗದಾತರ ಮತ್ತು ಉದ್ಯೋಗಾಕಾಂಕ್ಷಿಗಳ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿಯೂ ಉದ್ಯಮಗಳಿಗೆ ಅಗತ್ಯ ಇರುವ ಕೌಶಲ್ಯ ತರಬೇತಿ ನೀಡುವುದರೊಂದಿಗೆ ಉದ್ಯೋಗ ಮೇಳಗಳನ್ನು ಆಯೋಜಿಸುವ ಮೂಲಕ ಕೌಶಲ್ಯಕ್ಕೆ ತಕ್ಕಂತೆ ಉದ್ಯೋಗ ದೊರಕಿಸಿ ಸ್ವಾವಲಂಬಿ ಬದಕನ್ನು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಹೇಳಿದರು.

      ಕರಪತ್ರ ಬಿಡುಗಡೆ: ಉದ್ಯೋಗ ಮೇಳದ ಕರಪತ್ರ ಹಾಗೂ ಪೋಸ್ಟರ್‌ಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ. ಬಿ ಪಾಟೀಲ ಅವರು ಬಿಡುಗಡೆಗೊಳಿಸಿದರು.

      ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ  ಕಾಂತಾ ನಾಯ್ಕ, ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಕನಾನ್ ಮುಶ್ರೀಪ್,ಜಿಲ್ಲಾ ಕೌಶಲ್ಯ ಮಿಷನ್ ಅಧ್ಯಕ್ಷರಾದ ಡಾ: ಆನಂದ ಕೆ. .ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ,ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ,ಜಿಲ್ಲಾ ಕೌಶಲ್ಯಾಭಿವೃದ್ಧಿಕಾರಿಗಳಾದ ಮಹೇಶ ಮಾಳವಾಡೇಕರ, ಉಪಸ್ಥಿತರಿದ್ದರು.

      Tags: #District in-charge minister's call to make good use of the huge job fair on February 2#indi / vijayapur#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಫೆ.2ರಂದು ಬೃಹತ್ ಉದ್ಯೋಗ ಮೇಳ ಸದುಪಯೋಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಕರೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.