• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

      Voiceofjanata.in

      October 23, 2025
      0
      ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ
      0
      SHARES
      22
      VIEWS
      Share on FacebookShare on TwitterShare on whatsappShare on telegramShare on Mail

      ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

      ವಿಜಯಪುರ ಅ.23 :ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಸುವರ್ಣ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರವಾಸೋದ್ಯಮ ಇಲಾಖೆ, ಪುರಾತತ್ವ ಇಲಾಖೆ ಇವರ ಸಹಯೋಗದೊಂದಿಗೆ ಅಕ್ಟೋಬರ್ 27ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆಯನ್ನು ನಗರದ ಗಗನ ಮಹಲ್ ಆವರಣದಲ್ಲಿ ಆಯೋಜಿಸಲಾಗಿದೆ.

      ಈ ಚಿತ್ರಕಲಾ ಸ್ಪರ್ಧೆಯು ಅಕ್ಟೋಬರ್ 27ರ ಬೆಳಿಗ್ಗೆ 9.30 ರಿಂದ 11ರವರೆಗೆ ನಡೆಯಲಿದ್ದು, 6 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ಮಾಲಿನ್ಯ ನಿಲ್ಲಿಸಿ ವಿಷಯ ಕುರಿತು ಹಾಗೂ 9 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಚ್ಛ ಸುಂದರ ನನ್ನ ಕನಸಿನ ಪರಿಸರದ ವಿಷಯದ ಕುರಿತು ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿದೆ.

      ಕರಪತ್ರ ಬಿಡುಗಡೆ : ಗುರುವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಚಿತ್ರಕಲಾ ಸ್ಫರ್ಧೆಯ ಪೋಸ್ಟರ್‍ಗಳನ್ನು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಬಿಡುಗಡೆಗೊಳಿಸಿದರು.
      ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಕ್ಟೋಬರ್ 30ರಂದು ಬಾಗಲಕೋಟೆಯಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವದ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 8951393306 ಸಂಪರ್ಕಿಸಬಹುದಾಗಿದೆ ಎಂದು ಪರಿಸರ ಅಧಿಕಾರಿ ವಿವೇಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #District level art competition on 27th#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಅ.27 - ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.