• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ವಿಶೇಷ ಪರಿಹಾರ ಬೋಧನೆಗೆ ಒತ್ತು ನೀಡಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿ-

      Voiceofjanata.in

      December 2, 2024
      0
      ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ವಿಶೇಷ ಪರಿಹಾರ ಬೋಧನೆಗೆ ಒತ್ತು ನೀಡಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿ-
      0
      SHARES
      79
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
      ವಿಶೇಷ ಪರಿಹಾರ ಬೋಧನೆಗೆ ಒತ್ತು ನೀಡಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿ-ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‍ಕುಮಾರ ಘೋಷ್ ಸೂಚನೆ

      ವಿಜಯಪುರ, ಅಕ್ಟೋಬರ್ 30 : ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹಾಗೂ ಫಲಿತಾಂಶ ಸುಧಾರಣೆಗೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ, ಇಂತಹ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ, ಪರಿಹಾರ ಬೋಧನೆ ಮಾಡುವ ಮೂಲಕ ಮಕ್ಕಳ ಉಜ್ವಲ ಭವಿಷ್ಯ ರೂಪಿಸಲು ಮುಂದಾಗುವಂತೆ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಉಜ್ವಲ್‍ಕುಮಾರ ಘೋಷ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಿ, ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ಕ್ರಮ ವಹಿಸಬೇಕು. ಸರ್ಕಾರಿ ಶಾಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಮೂಲಕ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಬೇಕು ಎಂದು ಅವರು ಹೇಳಿದರು.

      ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವವರು ಜವಾಬ್ದಾರಿ ಹಾಗೂ ಮುತುವರ್ಜಿಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದುಕೊಂಡ ಅವರು, ಭವಿಷ್ಯದಲ್ಲಿ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ, ಮಕ್ಕಳ ದಾಖಲೆಗಳಲ್ಲಿ ಯಾವುದೇ ಲೋಪವಾಗದಂತೆ ಪ್ರಾಥಮಿಕ ಹಂತದಲ್ಲಿಯೇ ನೋಡಿಕೊಳ್ಳಬೇಕು. ಶಾಲಾ ದಾಖಲಾತಿ ಹಾಗೂ ಆಧಾರ ದಾಖಲಾತಿಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ನೋಡಿಕೊಳ್ಳಬೇಕು. ಮಕ್ಕಳ ದಾಖಲಾತಿಯೊಂದಿಗೆ ಆಧಾರ ಸೀಡಿಂಗ್ ಪ್ರಗತಿಯನ್ನು ಹೆಚ್ಚಿಸಬೇಕು. ಏನಾದರೂ ಸಮಸ್ಯೆಗಳಲಿದ್ದಲ್ಲಿ ತಕ್ಷಣವೇ ಪರಿಹರಿಸಿಕೊಂಡು ಯಾವುದೇ ಮಗುವಿನ ದಾಖಲೆಗಳಲ್ಲಿ ವ್ಯತ್ಯಾಸವಾಗದಂತೆ ಮುತುವರ್ಜಿ ವಹಿಸಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಕುರಿತು ಅಗತ್ಯ ಸೂಕ್ತ ಮಾರ್ಗದರ್ಶನ ಒದಗಿಸಬೇಕು. ಮಕ್ಕಳ ಭವಿಷ್ಯದ ಕಾರ್ಯವಾಗಿರುವುದರಿಂದ ಈ ಕಾರ್ಯದಲ್ಲಿ ಯಾವುದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು. ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ, ದಾಖಲಿಕರಣಗೊಳಿಸುವಂತೆ ಅವರು ಸೂಚನೆ ನೀಡಿದರು.
      ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವವಾಗದಂತೆ ಈಗಿನಿಂದಲೇ ಮುಂಜಾಗ್ರತೆ ವಹಿಸಿಕೊಂಡು ಅಗತ್ಯ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಮಾಡಬೇಕು. ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಬಯೋಲಾಜಿಕಲ್ ಮತ್ತು ಕೆಮಿಕಲ್ ಪರೀಕ್ಷೆಯನ್ನು ನಿಯಮಿತವಾಗಿ ಕೈಗೊಂಡು ಶುದ್ಧ ಕುಡಿಯುವ ನೀರು ಪೂರೈಸಲು ಕ್ರಮ ವಹಿಸಬೇಕು. ಶಾಲೆ, ಅಂಗನವಾಡಿ, ವಸತಿ ನಿಲಯ, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಅವಶ್ಯಕತೆ ಇರುವ ಕಡೆ ಪರಿಶೀಲನೆ ನಡೆಸಿ ನೀರು ಪೂರೈಸಲು ಸೂಚಿಸಲಾಗಿದ್ದರ ಮೇರೆಗೆ ಮತ್ತೊಮ್ಮೆ ಕೂಲಂಕೂಷವಾಗಿ ಪರಿಶೀಲನೆ ನಡೆಸಿ ಸಂಪರ್ಕ ಒದಗಿಸದೇ ಇರುವ ಸ್ಥಳಗಳನ್ನು ಖಚಿತಪಡಿಸಿಕೊಂಡು ಆದ್ಯತೆ ಮೇಲೆ ಕುಡಿಯುವ ನೀರು ಪೂರೈಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
      ಜಿಲ್ಲೆಯಲ್ಲಿರುವ ಶಾಲೆಗಳಲ್ಲಿ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಇರುವಂತೆ ನೋಡಿಕೊಂಡು ಖಚಿತಪಡಿಸಿಕೊಳ್ಳಲು ಈಗಾಗಲೇ ಜಂಟಿ ಸರ್ವೇ ನಡೆಸಲು ಸೂಚಿಸಲಾಗಿತ್ತು. ಆ ವರಧಿ ಆಧರಿಸಿ ಕ್ರಮ ವಹಿಸುವಂತೆ ಅವರು ಸೂಚನೆ ನಿಡಿದರು.

      ಜೆಜೆಎಂ ಯೋಜನೆಯ ಭೌತಿಕ ಮತ್ತು ಆರ್ಥಿಕ ಪ್ರಗತಿಯನ್ನ ನಿಗದಿತ ಅವಧಿಯಲ್ಲಿ ಸಾಧಿಸಬೇಕು. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿಗಳು ಯಾವುದೇ ಅರ್ಹ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ವಿಳಂಬ ಮಾಡದೇ ಅರ್ಜಿ ಇತ್ಯರ್ಥ ಪಡಿಸಿ ಶಿಷ್ಯವೇತನ ಒದಗಿಸಲು ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಅರಣ್ಯೀಕರಣಕ್ಕೆ ಒತ್ತು ನೀಡಬೇಕು. ಗಂಗಾ ಕಲ್ಯಾಣ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಈ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ನಿರಂತರ ಫಾಲೋಅಪ್ ಮಾಡಬೇಕು. ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಇ-ಆಫೀಸ್ ಅನುಷ್ಠಾನಕ್ಕೆ ಕ್ರಮ ವಹಿಸಬೇಕು ಎಂದು ಅವರು ಸೂಚನೆ ನೀಡಿದರು.

      ಪ್ರಧಾನಮಂತ್ರಿ ಸೂರ್ಯ ಘರ ಯೋಜನೆಯಡಿಯಲ್ಲಿ ಜಿಲ್ಲೆಯ ಸರ್ಕಾರಿ ಕಟ್ಟಡದ ಮೇಲ್ಛಾವಣಿಯಲ್ಲಿ ಸೋಲಾರ ಅಳವಡಿಕೆಗೆ ವಿವಿಧ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸುವಂತೆ ಲೋಕೋಪಯೋಗಿ ಇಲಾಖೆ ಹಾಗೂ ಹೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
      ಪ್ರಧಾನಮಂತ್ರಿ ಸೂರ್ಯ ಘರ ಯೋಜನೆ, ಮಾದರಿ ಸೌರ ಗ್ರಾಮ, ಪ್ರಧಾನಮಂತ್ರಿ ಕಿಸಾನ್ ಊರ್ಜಾ ಸುರಕ್ಷಾ ಏವಂ ಉತ್ಥಾನ ಮಹಾಭಿಯಾನ (ಕುಸುಮಬಿ) ಯೋಜನೆ ಕುರಿತು ಹೆಸ್ಕಾಂ ಅಭಿಯಂತರ ಸಿದ್ದಪ್ಪ ಬಿಂಜಗೇರಿ ಪಿಪಿಟಿ ಮೂಲಕ ಸಭೆಗೆ ಮಾಹಿತಿ ನೀಡಿದರು.

      ಇದೇ ಸಂದರ್ಭದಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕ್ರೀಡಾ ಇಲಾಖೆ, ಆರೋಗ್ಯ ಇಲಾಖೆ, ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

      ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಕ್ರೀಡಾ ಇಲಾಖೆ ಅಧಿಕಾರಿ ರಾಜಶೇಖರ ಧೈವಾಡಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #District level progress review meeting of various departments Raise educational standards with emphasis on special remedial teaching-#indi / vijayapur#Public News#Today News#Voice Of Janata#Voice Of Janata Desk News#Voiceofjanata.in#ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ವಿಶೇಷ ಪರಿಹಾರ ಬೋಧನೆಗೆ ಒತ್ತು ನೀಡಿ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಿ-
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.