• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

    ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ

    ಮನರೇಗಾ ಬಚಾವ ಆಂದೋಲನ

    ಮನರೇಗಾ ಬಚಾವ ಆಂದೋಲನ

    ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿ

    ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ

    ಹೃದಯದಲ್ಲಿ ಬೆಳೆದಿದ್ದ ಸುಮಾತು 200 ಗ್ರಾಂ ತೂಕದ ಗಡ್ಡೆಯನ್ನು ಕೀಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದ:ಎಂಡೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ

    ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜ.29 ರಿಂದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

      Voiceofjanata.in

      January 14, 2026
      0
      ಜ.29 ರಿಂದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ
      0
      SHARES
      49
      VIEWS
      Share on FacebookShare on TwitterShare on whatsappShare on telegramShare on Mail

      ಜ.29 ರಿಂದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ

      ವಿಜಯಪುರ ಜ.13:  ವಿಜಯಪುರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಜನವರಿ 29 ರಿಂದ 31ರವರೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

      ಪುರುಷ ಹಾಗೂ ಮಹಿಳಾ ವಿಭಾಗದಲ್ಲಿ 45 ವರ್ಷ ಮೇಲ್ಪಟ್ಟ ಹಾಗೂ ಒಳಗಿನವರಿಗೆ ಫುಟ್‌ಬಾಲ್, ವಾಲಿಬಾಲ್, ಹಾಕಿ, ಕಬಡ್ಡಿ, ಟೇಬಲ ಟೆನ್ನಿಸ್ (ಸಿಂಗಲ್ಸ್-ಡಬಲ್ಸ್) ಟೆನ್ನಿಸ್, ಶೆಟಲ್ ಬ್ಯಾಡ್ಮಿಂಟನ್, ಬಾಲ್ ಬ್ಯಾಡ್ಮಿಂಟನ್, ಕೇರಂ, ಕ್ರಿಕೆಟ್, ಬಾಸ್ಕೆಟ್‌ಬಾಲ್, ಚೆಸ್, ಟೆನಿಕ್ವಾಯಿಟ್, ಯೋಗ,ಥ್ರೋಬಾಲ್ ಆಟೋಟಗಳು, ಈಜು, ಭಾರ ಎತ್ತುವ ಸ್ಪರ್ಧೆ ಏರ್ಪಡಿಸಲಾಗಿದೆ.

      ಸಾಂಸ್ಕೃತಿಕ ಕಾರ್ಯಕ್ರಮಗಳಾದ ಕರ್ನಾಟಕ ಶಾಸ್ತಿçÃಯ ಸಂಗೀತ, ಕರ್ನಾಟಕ ಲಘು ಶಾಸ್ತಿçÃಯ ಸಂಗೀತ, ಪಾಶ್ವಾತ್ಯ ಗಾಯನ, ಜಾನಪದ ಗೀತೆ, ಹಿಂದೂಸ್ಥಾನಿ ಶಾಸ್ತಿçÃಯ ಸಂಗೀತ, ಹಿಂದೂಸ್ಥಾನಿ ಲಘು ಶಾಸ್ತಿçÃಯ ಸಂಗೀತ, ಕರ್ನಾಟಕ ಕ್ಲಾಸಿಕಲ್, ನೃತ್ಯ, ಕಥಕ್, ಭರತನಾಟ್ಯ, ಮಣಿಪುರಿ, ಕುಚುಪುಡಿ, ಓಡಿಸ್ಸಿ, ಕಥಕಳಿ, ಕಿರುನಾಟಕ ಸ್ಪರ್ಧೆಗಳನ್ನು ಪುರುಷ ಮತ್ತು ಮಹಿಳೆಯರಿಗಾಗಿ ಏರ್ಪಡಿಸಲಾಗುವುದು.
      ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸುವ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಪಡೆಯಲು ಅರ್ಹರಾಗಿರುತ್ತಾರೆ. ಸದರಿ ನೌಕರರು ಅವರ ಕೇಂದ್ರ ಸ್ಥಾನದಿಂದ ಆಯ್ಕೆ ನಡೆಯುವ ಸ್ಥಳಕ್ಕೆ ಹೋಗಿ ಬರುವ ಪ್ರಯಾಣಕ್ಕೆ ಎರಡನೇ ದರ್ಜೆ ರೈಲಿನ ಅಥವಾ ಎಕ್ಸಪ್ರೆಸ್ ಬಸ್ ದರವನ್ನು ಪ್ರಯಾಣ ಭತ್ಯೆಯಾಗಿ ಅವರ ಮಾತೃ ಇಲಾಖೆಯಿಂದ ನಿಯಮಾವಳಿಗಳನ್ವಯ ಪಡೆಯಬಹುದಾಗಿದ್ದು, ಈ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛೆವುಳ್ಳವರು ದಿನಾಂಕ: 28-01-2026ರೊಳಗಾಗಿ

      ವೆಬ್‌ಸೈಟ್https://surveyheart.com/form/6943bb09ef8a6811630bbcb4 ಮೂಲಕ ನೊಂದಾಯಿಸಿಕೊಳ್ಳಬೇಕು. ಕ್ರೀಡಾಕೂಟದ ನೋಂದಣಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ: 08352-251085 ಅಥವಾ 9535501872 ಸಂಖ್ಯೆಗೆ ಸಂಪರ್ಕಿಸುವAತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ರಾಜಶೇಖರ ಧೈವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #District Level State Government Employees' Games from 29th Jan#indi / vijayapur#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಜ.29 ರಿಂದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

      ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

      February 28, 2026
      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

      February 28, 2026
      ದ್ವೀತಿಯ ಪಿಯುಸಿ ಪರೀಕ್ಷೆ ಫೆ-28 ರಿಂದ ಪ್ರಾರಂಭ :ಕಟ್ಟೆಚ್ಚರ

      ದ್ವೀತಿಯ ಪಿಯುಸಿ ಪರೀಕ್ಷೆ ಫೆ-28 ರಿಂದ ಪ್ರಾರಂಭ :ಕಟ್ಟೆಚ್ಚರ

      February 28, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.