• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಜಿಲ್ಲಾ ಮಟ್ಟದ ಯುವಜನೋತ್ಸವ ದೇಶದ ಸಂಸ್ಕøತಿ ಉಳಿಸಿ-ಬೆಳೆಸುವುದು ಯುವಜನರ ಜವಾಬ್ದಾರಿ

      Voiceofjsnata.in

      November 24, 2024
      0
      ಜಿಲ್ಲಾ ಮಟ್ಟದ ಯುವಜನೋತ್ಸವ ದೇಶದ ಸಂಸ್ಕøತಿ ಉಳಿಸಿ-ಬೆಳೆಸುವುದು ಯುವಜನರ ಜವಾಬ್ದಾರಿ
      0
      SHARES
      31
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾ ಮಟ್ಟದ ಯುವಜನೋತ್ಸವ
      ದೇಶದ ಸಂಸ್ಕøತಿ ಉಳಿಸಿ-ಬೆಳೆಸುವುದು ಯುವಜನರ ಜವಾಬ್ದಾರಿ

      ವಿಜಯಪುರ ನ.22 : ನಮ್ಮ ದೇಶದ ಭವ್ಯವಾದ ಕಲೆ, ಸಂಸ್ಕೃತಿ, ಜಾನಪದವೂ ಸೇರಿದಂತೆ ಅನೇಕ ಕಲಾ ಪ್ರಕಾರಗಳನ್ನು ಯುವಜನತೆ ಮೈಗೂಡಿಸಿಕೊಳ್ಳುವ ಮೂಲಕ ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿಯಾಗಿದೆ ಎಂದು ರಾಷ್ಟ್ರ ಪ್ರಶಸ್ತಿ ವಿಜೇತ ಹಾಗೂ ರಾಷ್ಟ್ರೀಯ ಯುವಜನೋತ್ಸವ ಸಮಿತಿ ಸದಸ್ಯರಾದ ಡಾ.ಜಾವೀದ ಜಮಾದಾರ ಹೇಳಿದರು.

      ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಬಿಎಲ್‍ಡಿಈ ಸಂಸ್ಥೆ, ಎ.ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕøತರ ಫೆಡರೇಶನ್, ಎನ್‍ಎಸ್‍ಎಸ್ ಘಟಕ ಇವರ ಸಹಯೋಗದಲ್ಲಿ ಶುಕ್ರವಾರ ಬಿಎಲ್‍ಡಿಈ ನ್ಯೂ ಕ್ಯಾಂಪಸ್‍ನ ಎ.ಎಸ್.ಪಾಟೀಲ ವಾಣಿಜ್ಯ ಮಹಾ ವಿದ್ಯಾಲಯದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

      ಈ ನೆಲದ ಕಲೆ, ಸಂಸ್ಕೃತಿ ಹಾಗೂ ಕ್ರೀಡೆಗಳು ಇಡೀ ವಿಶ್ವಕ್ಕೆ ಮಾದರಿಯಾಗಿವೆ. ಪೂರ್ವಜರಿಂದ ಬಳುವಳಿಯಾಗಿ ಬಂದಿರುವ ಸಂಸ್ಕೃತಿ-ಕಲೆಯನ್ನು ದೇಶ-ವಿದೇಶಗಳಲ್ಲಿ ಅನುಸರಿಸಲಾಗುತ್ತದೆ. ದೇಶದ ಯುವ ಜನ ಪಾಶ್ಚಾತ್ಯ ಕಾರ್ಯಕ್ರಮಗಳಿಗೆ ಮಾರು ಹೋಗದೇ, ನಮ್ಮಲ್ಲಿರುವ ಕಲೆ, ಸಂಸ್ಕೃತಿಯನ್ನು ಬೆಳೆಸುವ ಮನೋಭಾವ ಹೊಂದಬೇಕು, ಶಾಲಾ-ಕಾಲೇಜುಗಳಲ್ಲಿ ಸಹ ಸಂಸ್ಕೃತಿ, ಕಲೆಯನ್ನು ಬಿಂಬಿಸುವ ಕಾರ್ಯಕ್ರಮಗಳನ್ನು ಹೆಚ್ಚಾಗಿ ಆಯೋಜಿಸಬೇಕು. ಮಕ್ಕಳನ್ನು ಸಾಂಸ್ಕೃತಿಕವಾಗಿ ತೊಡಗಿಸಿಕೊಳ್ಳಲು ಬಾಲ್ಯದಿಂದಲೇ ಪ್ರೇರಣೆ ನೀಡಬೇಕು. ಅವರಿಗೆ ಜಾನಪದ ಕಲೆಗಳ ಅಭಿರುಚಿಯನ್ನು ಬೆಳೆಸಬೇಕು. ಯುವಕರಲ್ಲಿಯೂ ಸಹ ಈ ಕುರಿತು ಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದೆ. ಇಂದಿನ ಯುವಕರು ನಮ್ಮ ದೇಶದ ಪರಂಪರೆಯನ್ನು ಗಟ್ಟಿಗೊಳಿಸಲು, ಇವುಗಳೆಡೆಗೆ ಹೆಚ್ಚು ಒತ್ತು ನೀಡುವುದು ಅತ್ಯವಶ್ಯಕವಾಗಿದೆ ಎಂದು ಹೇಳಿದರು.

      ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಅರವಿಂದ ಕೊಪ್ಪ ಅವರು ಮಾತನಾಡಿ, ನಮ್ಮ ಬದುಕು ಬದಲಾಯಿಸುವ ಬಹುದೊಡ್ಡ ಆಯುಧ ನಮ್ಮ ಕಲೆ ಹಾಗೂ ಸಂಸ್ಕೃತಿ, ಇವುಗಳನ್ನು ಸ್ಪರ್ಧೆಗೆ ಮಾತ್ರ ಸೀಮಿತಗೊಳಿಸದೇ ನಮ್ಮ ಬದುಕಿನ, ಜೀವನದ ಕ್ರಮವಾಗಬೇಕು. ಕಲೆ ಸಂಸ್ಕೃತಿ ದೈನಂದಿನ ಬದುಕಿನ ಭಾಗವಾಗಿಸಬೇಕು ದುಡ್ಡಿಗೆ ಮಾತ್ರ ಸೀಮಿತಗೊಳಿಸದೆ ನಮ್ಮ ಬದುಕಿನ ಭಾಗವಾಗಬೇಕು ಇಂದಿನ ಯುವಜನತೆ ನಮ್ಮ ದೇಶದ ಭವ್ಯ ಸಂಸ್ಕೃತಿ ಕಲೆಗಳಿಗೆ ಹೆಚ್ಚು ಹೊತ್ತು ನೀಡುವುದರೊಂದಿಗೆ ಸಾಂಸ್ಕೃತಿಕವಾಗಿ ತೊಡಗಿಸಿಕೊಳ್ಳಬೇಕು ತೊಡಗಿಸಿಕೊಂಡು ಸೃಜನಾತ್ಮಕತೆಯನ್ನು ಹೆಚ್ಚಿಸಬೇಕು ನಮ್ಮ ಮೌಲ್ಯಧಾರಿತ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಬೇಕು ಒಲವು ಹೊಂದಬೇಕು ನಮ್ಮ ನೆಲದ ಭವ್ಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಬೇಕು ಕಲೆಗಳು ಜಾನಪದ ಕಡೆಗೆ ಒಲವು ಹೊಂದಬೇಕು.

      ಕಾಲೇಜಿನ ಪ್ರಾಚಾರ್ಯ ಬಿ. ಎಸ್. ಬೆಳಗಲಿ ಮಾತನಾಡಿ, ಇದು ಯುವ ಜನರ ಉತ್ಸವವಾಗಿದೆ. ಜಗತ್ತಿನಲ್ಲಿ ಅತಿ ಹೆಚ್ಚಿನ ಯುವಕರನ್ನು ಹೊಂದಿರುವ ದೇಶ ಭಾರತ. ಆದ್ದರಿಂದ ಇಂತಹ ಯುವಶಕ್ತಿಯನ್ನು ಉತ್ತಮ ವಿಚಾರಗಳಿಂದ ಬೆಳೆಸಬೇಕಾಗಿದೆ. ಕಲೆ, ಸಾಹಿತ್ಯ ಸಂಸ್ಕೃತಿ ಅವರಲ್ಲಿ ಬೆಳೆಸಬೇಕಾಗಿದೆ. ನಮ್ಮ ಭಾಗದಲ್ಲಿ ಡೊಳ್ಳಿನ ಕುಣಿತ, ಹಂತಿಯ ಹಾಡು, ಸೋಬಾನೆ ಮುಂತಾದ ಜನಪದಿಯ ಕಲೆಗಳಿದ್ದು, ಅವುಗಳನ್ನು ಯುವಪೀಳಿಗೆ ಕಲಿಯಬೇಕು. ಸುಂದರ ವರ್ಣರಂಜಿತ ಬದುಕು ರೂಪಿಸುವಲ್ಲಿ ಕಲೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಹೇಳಿದರು.

      ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಯುವಜನೋತ್ಸವದಂತ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಬೇಕು. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಕೊಂಡರೆ ವ್ಯಕ್ತಿತ್ವ ವಿಕಸನವಾಗುತ್ತದೆ. ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ತಮ್ಮಲ್ಲಿರುವ ಕಲೆಯನ್ನು ಹೊರಹಾಕಲು ಯುವಜನೋತ್ಸವದಂತಹ ಕಾರ್ಯಕ್ರಮಗಳು ನೆರವಾಗುತ್ತವೆ ಎಂದು ಹೇಳಿದರು.
      ವಿರೇಶ್ ವಾಲಿ ಹಾಗೂ ತಂಡದಿಂದ ನಾಡಗೀತೆ ಪ್ರಸ್ತುತಪಡಿಸಲಾಯಿತು. ನಿವೃತ್ತ ಶಿಕ್ಷಕ ಎಚ್.ಎ. ಮಮದಾಪೂರ ಕಾರ್ಯಕ್ರಮ ನಿರೂಪಿಸಿದರು.

      ಯುವಜನೋತ್ಸವ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಚಾರ್ಯರಾದ ಬಿ.ಎಸ್. ಬೆಳಗಲಿ ಅವರು ವಚನ ಗಾಯನ ಮಾಡುವುದರ ಮೂಲಕ ಚಾಲನೆ ನೀಡಿದರು. ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಏಕ ಜನಪದ ನೃತ್ಯ, ಸಮೂಹ ಜನಪದ ನೃತ್ಯ, ಕಥೆ ಬರೆಯುವುದು, ಕವನ ರಚನೆ, ವಿಜ್ಞಾನ ಮಾದರಿಗಳ ಪ್ರದರ್ಶನ, ಚಿತ್ರಕಲೆ, ಗುಡಿ ಕೈಗಾರಿಕೆ ಕಲಾ ಪ್ರಕಾರ, ನೇಕಾರಿಕೆ/ಜವಳಿ, ಕೃಷಿ ಉತ್ಪನ್ನ ಸೇರಿದಂತೆ ಅನೇಕ ವಿಷಯಾಧಾರಿತ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.
      ವೇದಿಕೆಯ ಮೇಲೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಝುನ ಬಜಂತ್ರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಅಮರೇಶ ದೊಡಮನಿ, ನೆಹರು ಯುವ ಕೇಂದ್ರದ ಅಧಿಕಾರಿ ರಾಹುಲ್ ಡೋಂಗರೆ, ಸಂಜೀವ ಖೋತ, ಸಂತೋಷಕುಮಾರ ನಿಗಡಿ, ಎಸ್ ಬಾಲಾಜಿ, ಅಡಿವೆಪ್ಪ ಸಾಲಗಲ್ಲ, ನಾಗರಾಜ ಪಿ. ಲಂಬೂ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

      Tags: #District level youth festival It is the responsibility of the youth to preserve and nurture the culture of the country#indi / vijayapur#Public News#Today News#Voiceofjanata.in#ಜಿಲ್ಲಾ ಮಟ್ಟದ ಯುವಜನೋತ್ಸವ ದೇಶದ ಸಂಸ್ಕøತಿ ಉಳಿಸಿ-ಬೆಳೆಸುವುದು ಯುವಜನರ ಜವಾಬ್ದಾರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      December 11, 2025
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      December 11, 2025
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      December 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.