• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಈಶ್ವರಿಯ ವಿವಿಯಲ್ಲಿ ದೀಪಾವಳಿ

      Voiceofjanata.in

      October 23, 2025
      0
      ಈಶ್ವರಿಯ ವಿವಿಯಲ್ಲಿ ದೀಪಾವಳಿ
      0
      SHARES
      71
      VIEWS
      Share on FacebookShare on TwitterShare on whatsappShare on telegramShare on Mail

      ಈಶ್ವರಿಯ ವಿವಿಯಲ್ಲಿ ದೀಪಾವಳಿ

      ಇಂಡಿ‌ : ಮೌಂಟ ಅಬುದಲ್ಲಿಯ ಮದುಬನ ಭೂಮಿಯ ಮೇಲಿನ ಸ್ವರ್ಗದ ಜೊತೆಗೆ ತ್ಯಾಗ ತಪಸ್ಸಿನ ತಾಣವಾಗಿದೆ ಅಲ್ಲಿರುವ ತಪಸ್ಸಿನ ಶಕ್ತಿಗೆ ಎಂತಹ ಕೆಟ್ಟ ಸಂಸ್ಕಾರವುಳ್ಳವರು ಉತ್ತಮರಾಗಿ ಪರಿವರ್ತನೆ ಯಾಗುತ್ತಾರೆಂದು ಈಶ್ವರಿ ಪರಿವಾರದ ಬಿ.ಕೆ.ಯನುನಾ ಅಕ್ಕಾ ಹೇಳಿದರು.
      ಪಟ್ಟಣದ ಈಶ್ವರೀಯ ವಿವಿಯಲ್ಲಿ ದೀಪಾವಳಿ ಆಚರಣೆ ಅಂಗವಾಗಿ ನಡೆದ ಆಧ್ಯಾತ್ಮ ಕಾರ್ಯಕ್ರಮದಲ್ಲಿ ಮಾತನಾಡಿದರು.ಇಲ್ಲಿ ಯಾವದೇ ಜಾತಿ, ಧರ್ಮ, ಕುಲ ಗೋತ್ರ ಕೇಳುವದಿಲ್ಲ ಎಲ್ಲರೂ ಪರಮಾತ್ನನ ಸಾನಿದ್ಯದಲ್ಲಿ ಒಂದೇ ಆಗಿದ್ದಾರೆ ಎಂದರು.

      ಬಿ.ಕೆ ಶ್ರೀದೇವಿ ಅಕ್ಕನವರು ಮಾತನಾಡಿ ಮೌಂಟ್ ಅಬುವುನಲ್ಲಿ ಮಧುಬನ ದಲ್ಲಿ ಒಂದು ಅದ್ಭುತ ಶಕ್ತಿ ಅಡಗಿದೆ. ೯೦ ವರ್ಷಗಳ ಪರ್ಯಂತ ಈಶ್ವರಿಯ ವಿ ವಿ ಆಧ್ಯಾತ್ಮಿಕ ಅನುಭವ ಹಂಚಿಕೊಳ್ಳುವ ಕಾರ್ಯ ಮಾಡುತ್ತಿದೆ. ಶಿವಬಾಬಾ ಇಲ್ಲಿ ಮಹಿಳೆರನ್ನು ಮುಂದಿಟ್ಟು ಈಶ್ವರಿಯ ಕಾರ್ಯ ಮಾಡುತ್ತಿದ್ದಾರೆ. ಮಹಿಳೆಯರ ತ್ಯಾಗ ತಪಸ್ಸು ಸಹನೆ ಇಂತಹ ಒಂದು ಆಘಾಧವಾದ ಆಧ್ಮಾತಿಕ ಅನುಭವದ ಸಂಸ್ಥೆ ಕಟ್ಟಲು ನೆರವಾಯಿತು ಎಂದರು.

      ನಿವೃತ್ತ ಪ್ರಾಚಾರ್ಯ ಎ.ಎಸ್.ಗಾಣಿಗೇರ ಮಾತನಾಡಿ ದೀಪಾವಳಿ ಹಬ್ಬ ನಮ್ಮೆಲ್ಲರನ್ನು ಒಂದುಗೂಡಿಸಿದೆ. ಪ್ರತಿಯೊಬ್ಬರು ಮನಸ್ಸಿನ ಮೂಲೆ ಮೂಲೆ ಯನ್ನು ಸ್ವಚ್ಛಗೊಳಿಸಿಕೊಂಡು ದ್ವೇಷ ಅಸೂಯೆ ದುರ್ಬಲತೆ ಆಲಸ್ಯ ಎಂಬ ಹಳೆಯ ಖಾತೆ ಸಮಾಪ್ತಿ ಮಾಡಿಕೊಂಡು ಎಲ್ಲರ ಬಗ್ಗೆ ಶುಭಕಾಮನೆ ಹಂಚಬೇಕಾಗಿದೆ ವ್ಯರ್ಥ ಚಿಂತೆಗಳಿAದ ಹಳೆಯ ಬಟ್ಟೆ ತ್ಯಜಿಸಿ ಶ್ರೇಷ್ಠ ವಿಚಾರ ಎಂಬ ಹೊಸ ಬಟ್ಟೆ ಧರಿಸಿಕೊಳ್ಳುವದು ನಿಜವಾದ ದೀಪಾವಳಿ ಎಂದರು.

      ನಿವೃತ್ತ ಶಿಕ್ಷಕ ಜಿ.ಬಿ.ಬಿರಾದಾರ, ಅರವಿಂದ ಕಠಾರೆ,ಶಿವಲಿಂಗಪ್ಪ ಪಟ್ಟದಕಲ್ಲ, ಸುಮಂಗಲಾ ಪಾತಂಗೆ, ಉಮಾ ಪಟ್ಟದಕಲ್ಲ, ಗಿರಿಜಾ ಪೂಜಾರಿ, ರಾಜಶ್ರೀ ಕೋಳೆಕರ, ಬಸಮ್ಮ ಪೋಲಿಸ ಪಾಟೀಲ, ಬಿ.ಕೆ ಪಲ್ಲವಿ ಮತ್ತಿತರಿದ್ದರು.

      Tags: #Diwali at Ishwari University#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಈಶ್ವರಿಯ ವಿವಿಯಲ್ಲಿ ದೀಪಾವಳಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.