• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      Voiceofjanata.in

      March 11, 2026
      0
      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!
      0
      SHARES
      34
      VIEWS
      Share on FacebookShare on TwitterShare on whatsappShare on telegramShare on Mail

      ಡಿ.ಕೆ. ಶಿವಕುಮಾರ್  ಅಧಿಕಾರಾವಧಿ ಸಂಭ್ರಮ: ಮುದ್ದೇಬಿಹಾಳದಲ್ಲಿ NSUI ಹಾಗೂ ಯುವ ಕಾಂಗ್ರೆಸ್‌ನಿಂದ ಪಟಾಕಿ ಸಿಡಿಸಿ ಆಚರಣೆ.

      ​ಮುದ್ದೇಬಿಹಾಳ: ಕೆಪಿಸಿಸಿ ಅಧ್ಯಕ್ಷರಾಗಿ  ಡಿ.ಕೆ. ಶಿವಕುಮಾರ್ ಅವರು ಯಶಸ್ವಿಯಾಗಿ 6 ವರ್ಷಗಳ ಅಧಿಕಾರ ಪೂರೈಸಿದ ಹಿನ್ನೆಲೆಯಲ್ಲಿ, ಇಂದು ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎನ್ ಎಸ್ ಯು ಐ ಹಾಗೂ ಯುವ ಕಾಂಗ್ರೆಸ್ ಸಂಘಟನೆ ವತಿಯಿಂದ ಅದ್ಧೂರಿ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿತ್ತು.
      ​ಕಾರ್ಯಕರ್ತರು ಬಸವೇಶ್ವರ ವೃತ್ತದಲ್ಲಿ ಕೇಕ್ ಕತ್ತರಿಸಿ, ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ ಪಟಾಕಿ ಸಿಡಿಸಿ ಜಯಘೋಷ ಹಾಕಿದ ಕಾರ್ಯಕರ್ತರು, ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಪಕ್ಷವು ರಾಜ್ಯದಲ್ಲಿ ಮತ್ತಷ್ಟು ಬಲಿಷ್ಠವಾಗಲಿ ಎಂದು ಹಾರೈಸಿದರು.
      ​
      ಈ ವೇಳೆ ಮಾತನಾಡಿದ ರಾಜ್ಯ ಎನ್ ಎಸ್ ಯುಐ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ, “ಡಿ.ಕೆ. ಶಿವಕುಮಾರ್ ಅವರ ಸಂಘಟನಾ ಶಕ್ತಿಯಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಭದ್ರವಾಗಿ ನೆಲೆಸಿದೆ,” ಎಂದರು.
      ಮಾಜಿ ಪುರಸಭೆ ಅಧ್ಯಕ್ಷ ಮಹಿಬೂಬ್ ಗೊಳಸಂಗಿ, ವಿಜಯಪುರ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಫೀಕ್ ಶಿರೋಳ ಮತ್ತು ಯುವ ಕಾಂಗ್ರೆಸ್ ಮುಖಂಡ ಮುತ್ತು ಚಲವಾದಿ ಅವರು ಡಿ.ಕೆ. ಶಿವಕುಮಾರ್ ಅವರ ಸಾಧನೆಗಳನ್ನು ಶ್ಲಾಘಿಸಿ ಮಾತನಾಡಿದರು.
      ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಸಿಕಂದರ್ ಜಾನ್ವೇಕರ, ಯುವ ಕಾಂಗ್ರೆಸ್ ಮುಖಂಡ ಬಾಬಾ ಪಟೇಲ್ ಬಿರಾದಾರ,ಹುಸೇನ್ ಮುಲ್ಲಾ, ರಾಮಣ್ಣಾ ನಾಯಕಮಕ್ಕಳ, ಸಮೀರ್ ದ್ರಾಕ್ಷಿ, ದಾವಲ್ ಗೊಳಸಂಗಿ, ರಂಜಾನ್ ನದಾಫ, ಅಬೂಬಕರ್ ಹಡಗಲಿ, ಕಾಯುಮ್ ಮೊಮಿನ್, ಬಸವರಾಜ ಚಲವಾದಿ, ಚಂದ್ರು ಚಲವಾದಿ, ಯಮನಪ್ಪ, ಅಭಿ ಕಲಾಲ, ಅಬ್ದುಲ್ ಸಲಾಂ ಮುಲ್ಲಾ, ಬಂಧು ಮ್ಯಾಗೇರಿ, ಮಂಜುನಾಥ ಮುರಾಳ, ಪ್ರದೀಪ್ ರಾಥೋಡ್, ಇನಾಯತ್ ಮೊಮಿನ್, ರಾಜು ಪಾಟೀಲ್, ಶೇಖರ್ ಬಿರಾದಾರ ಸೇರಿದಂತೆ ಅನೇಕ NSUI ಹಾಗೂ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
      Tags: #DK Shivakumar tenure celebration..!#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.