• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ತಳವಾರ ಸಮಾಜಕ್ಕೆ ದೊರೆತ ಸಮೀಕ್ಷೆಯ ಸುವರ್ಣಾವಕಾಶ ಕೈ ಚಲ್ಲಬೇಡಿ : ಅಧ್ಯಕ್ಷ ರೆವಣ್ಣ ಹತ್ತಳ್ಳಿ

      Voiceofjanata.in

      September 29, 2025
      0
      ತಳವಾರ ಸಮಾಜಕ್ಕೆ ದೊರೆತ ಸಮೀಕ್ಷೆಯ ಸುವರ್ಣಾವಕಾಶ ಕೈ ಚಲ್ಲಬೇಡಿ : ಅಧ್ಯಕ್ಷ ರೆವಣ್ಣ ಹತ್ತಳ್ಳಿ
      0
      SHARES
      221
      VIEWS
      Share on FacebookShare on TwitterShare on whatsappShare on telegramShare on Mail

      ತಳವಾರ ಸಮಾಜಕ್ಕೆ ದೊರೆತ ಸಮೀಕ್ಷೆಯ ಸುವರ್ಣಾವಕಾಶ ಕೈ ಚಲ್ಲಬೇಡಿ : ಅಧ್ಯಕ್ಷ ರೆವಣ್ಣ ಹತ್ತಳ್ಳಿ

      ಇಂಡಿ :ರಾಜ್ಯ ಸರಕಾರ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ , ತಳವಾರ ಸಮಾಜಕ್ಕೆ ಸಿಕ್ಕ ಸುವರ್ಣ ಅವಕಾಶ ಕೈ ಚೆಲ್ಲಬೇಡಿ ಎಂದು ಸಮಾಜ ಬಂದುಗಳಲ್ಲಿ ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿ ತಾಲ್ಲೂಕು ಅಧ್ಯಕ್ಷ ರೇವಣ್ಣ ಹತ್ತಳ್ಳಿ ಹೇಳಿದರು.
      ಸೋಮವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕೀಯದಲ್ಲಿ ಅನೇಕ ಬೆಳವಣಿಗೆ ಕಾಣುತ್ತಿದ್ದೆವೆ. ಆದರೆ ಪ್ರಬಲ ಸಮುದಾಯದಗಳು  ಸಮೀಕ್ಷೆಯಲ್ಲಿ ವಿಶೇಷವಾಗಿ ಕಾಳಜಿವಹಿಸಿ ತಮ್ಮ ತಮ್ಮ ಸಮುದಾಯದ ಹಿತರಕ್ಷಣೆ ಮಾಡುತ್ತಿದ್ದಾರೆ. ಅದರಂತೆ ನಮ್ಮ ತಳವಾರ ಸಮಾಜದ ಬಂಧುಗಳು ನಮ್ಮ ಸಮಾಜದ ಹಿರಿಯ ಮುಖಂಡ ಮಾಜಿ ಶಾಸಕ ಶರಣಪ್ಪ‌ ಸುಣಗಾರ, ಇಂಡಿ ತಾಲ್ಲೂಕು ತಳವಾರ & ಪರಿವಾರ ಸಮಾಜ ಸೇವಾ ಸಂಘದ ಅಧ್ಯಕ್ಷ ಧರ್ಮರಾಜ‌ ವಾಲಿಕಾರ ಹಾಗೂ ನಮ್ಮ ‌ಸಮಾಜದ ಮುಖಂಡರು ಹೇಳಿದಂತೆ ನಾವು ಸಮೀಕ್ಷೆಯಲ್ಲಿ ವಿಶೇಷವಾಗಿ ಪಾಲ್ಗೊಂಡು ಯಾವುದೇ ವ್ಯಕ್ತಿ ಮತ್ತು ಕುಟುಂಬ ಹೊರಗೆ ಉಳಿದಂತೆ ನೋಡಿಕೊಳ್ಳಬೇಕು. ಈ ಹಿಂದಿನ ಸಮೀಕ್ಷೆಯಲ್ಲಿ ನಮ್ಮ ಸಮುದಾಯ ದಾರಿ ತಪ್ಪಿದ್ದು ನಮ್ಮ ಜನರಿಗೆ ಗೊತ್ತಿದೆ. ಆದರೆ ಈ ಬಾರಿ ದಾರಿ ತಪ್ಪು‌ ಬಾರದು, ಅದಕ್ಕಾಗಿ ಅನುಬಂಧ ‘ಸಿ’ ಕಾಲಂ‌‌ 09- ಮುಖ್ಯ ಜಾತಿ ತಳವಾರ ಕೊಡ್ ಸಂಖ್ಯೆ -C-38.13, ಕಾಲಂ‌10 ಮತ್ತು 11 ಅನ್ವಯಿಸುವುದಿಲ್ಲ, ಕಾಲಂ-12ರಲ್ಲಿ  ಜಾತಿ ಪ್ರಮಾಣಪತ್ರ ಪಡೆದಿದ್ದಿರಾ?- ಹೌದು ಎಂದು,  ಕಾಲಂ‌ 30 ರಲ್ಲಿ ಕುಲಕಸುಬು- ತಳವಾರ-ಕೊಡ್ ಸಂಖ್ಯೆ- 64 ಎಂದು ಬರೆಯಿಸಿ.ಯಾವುದೇ ಕಾರಣಕ್ಕೂ ಒಂದು ಕುಟುಂಬಕ್ಕೆ ಒಂದೇ ಜಾತಿ ಸ್ವಷ್ಟವಾಗಿ ಬರೆಯಿಸಿ.‌‌ ಕುಟುಂಬಕ್ಕೆ‌ಎರಡು ಜಾತಿ ಬರೆಸಿದರೆ ನಿಮ್ಮ‌ ಮಾಹಿತಿ ಅಸಿಂಧು ವಾಗುತ್ತದೆ ಎಂದು ಹೇಳಿದರು. ಇನ್ನೂ ವಿಶೇಷವಾಗಿ ‌ನನ್ನ ಅಥವಾ ನಮ್ಮ ಕುಟುಂಬದ ಶಾಲಾ‌ ದಾಖಲೆಯಲ್ಲಿ ಜಾತಿ ತಪ್ಪಾಗಿದೆ, ಅದಲು ಬದಲಾಗಿದೆ ಎಂದು ಗೊಂದಲ ಮಾಡಿಕೊಳ್ಳದೆ ಮುಖ್ಯ ಜಾತಿ ತಳವಾರ ಎಂದು ಬರೆಸಲು ಮನವಿ‌ ಮಾಡಿಕೊಳ್ಳುತ್ತೆನೆ ಎಂದು ಹೇಳಿದರು.

      Tags: #Do not shed the golden opportunity of a survey to the society on Sunday: President Revanna Hattalli#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ತಳವಾರ ಸಮಾಜಕ್ಕೆ ದೊರೆತ ಸಮೀಕ್ಷೆಯ ಸುವರ್ಣಾವಕಾಶ ಕೈ ಚಲ್ಲಬೇಡಿ : ಅಧ್ಯಕ್ಷ ರೆವಣ್ಣ ಹತ್ತಳ್ಳಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      March 12, 2026
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      March 11, 2026
      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.