• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

      @voiceofjanata.in

      March 9, 2026
      0
      ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?
      0
      SHARES
      51
      VIEWS
      Share on FacebookShare on TwitterShare on whatsappShare on telegramShare on Mail

      ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

      ಇಂಡಿ: ರಂಗಪಂಚಮಿ ನಿಮಿತ್ಯ ನಗರ ಸೇರಿದಂತೆ ಎಲ್ಲ ಗ್ರಾಮಗಳಲ್ಲೂ ಯುವಕರು, ಮಹಿಳೆಯರು, ಪರಸ್ಪರ ಸಂಭ್ರಮದಿAದ ಬಣ್ಣ ಎರಚಿ ಸಡಗರದಿಂದ ರಂಗಪAಚಮಿ ಆಚರಿಸಿದರು.

      ಬೆಳಿಗ್ಗೆ ೮ ಗಂಟೆಯಿAದಲೇ ಬಾಲಕರು, ಯುವಕರು ಬಣ್ಣ ಆಡಲು ಪ್ರಾರಂಭಿಸಿದರು. ನಂತರ ೧೧ ಗಂಟೆಗೆ ಹಿರಿಯರು, ಕಿರಿಯರು, ಎಲ್ಲರೂ ಸೇರಿ ಬಣ್ಣವನ್ನು ಆಡ ತೊಡಗಿದರು.ಅಣುಕು ಶವ ಯಾತ್ರೆ, ಜಾನಪದ ಹೋಳಿ ಹಾಡುಗಳು ಹಲಗೆ ಕುಣಿತ ಸೇರಿ ಅನೇಕ ಮನರಂಜನೆ ನಡೆದವು. ನಗರದ ಕೃಷಿ ಮಾರುಕಟ್ಟೆ, ಬಸ್ ನಿಲ್ದಾಣ, ಸಿಂದಗಿ, ವಿಜಯಪುರ ರಸ್ತೆ ಸೇರಿದಂತೆ ನಗರದ ಎಲ್ಲ ಕಡೆ ಬಣ್ಣ ಎರಚುವದು ಸಾಮಾನ್ಯವಾಗಿತ್ತು.

      ಅನೇಕ ಕಡೆ ಬ್ಯಾರೆಲು ಬಕೇಟುಗಳಲ್ಲಿ ಬಣ್ಣ ಎರಚಿಸಿದರು. ಯುವಕರು ಮಕ್ಕಳು ಪಿಚಕಾರಿ ಮೂಲಕ ಬಣ್ಣ ಎರಚಿದರು. ಮುಖಕ್ಕೆ ಬಣ್ಣ ಹಚ್ಚುವದು ಎಲ್ಲ ಕಡೆ ಸಾಮಾನ್ಯವಾಗಿತ್ತು.
      ಗಣ್ಯರಾದ ಕಾಸುಗೌಡ ಬಿರಾದಾರ, ಬಾಳು ಮುಳಜಿ, ಸುನೀಲಗೌಡ ಬಿರಾದಾರ, ಶಾಂತು ಕಂಬಾರ, ಸಂಜು ದಶವಂತ, ಮಲ್ಲು ಗುಡ್ಲ, ನಾಗು ದಶವಂತ, ಸೋಮು ನಿಂಬರಗಿಮಠ, ಪ್ರಕಾಶ ಈರೊಡಗಿ, ಪ್ರಕಾಶ ಲವಗಿ, ಅನೀಲ ಜೋಶಿ, ವೀರೇಂದ್ರ ಪಾಟೀಲ, ಎಸ್.ಆರ್. ಬಿರಾದಾರ, ಗಂಗಾಧರಗೌಡ ಪಾಟೀಲ ಸೇರಿದಂತೆ ಅನೇಕ ವೈದ್ಯರು, ವ್ಯಾಪಾರಿಗಳು ರೈತರು ಬಣ್ಣ ಆಡಿ ಸಂತೋಷ ಪಟ್ಟರು.

      ಇಂಡಿ: ಪಟ್ಟಣದ ಎ.ಪಿ.ಎಂ.ಸಿ ಯಲ್ಲಿ ಬಣ್ಣ ಆಡುತ್ತಿರುವದು.

      Tags: #Do you know how Rangapanchami was in India?#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 6, 2026

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.