• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

    ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

    ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

    ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

    ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾತ್ರಿ ಹಗಲು ಅಕ್ರಮ ಮರಳುಗಾರಿಕೆ..ಎಲ್ಲಿ ಗೊತ್ತಾ..?

      Voiceofjanata.in

      January 29, 2025
      0
      ರಾತ್ರಿ ಹಗಲು ಅಕ್ರಮ ಮರಳುಗಾರಿಕೆ..ಎಲ್ಲಿ ಗೊತ್ತಾ..?
      0
      SHARES
      112
      VIEWS
      Share on FacebookShare on TwitterShare on whatsappShare on telegramShare on Mail

      ರಾತ್ರಿ ಹಗಲು ಅಕ್ರಮ ಮರಳುಗಾರಿಕೆ..ಎಲ್ಲಿ ಗೊತ್ತಾ..?

      ಬಾಗಲಕೋಟ : ಘಟಪ್ರಭಾ ನದಿಯಲ್ಲಿ ನಿರಂತರವಾಗಿ ಯಾರ ಭಯವೂ ಇಲ್ಲದೆ ರಾಜಾರೋಷವಾಗಿ ನಡೆಯುತ್ತಿರುವ ಅಕ್ರಮ ಮರಳು ದೋಚಣೆ ರಾಜ್ಯದ ಗಮನ ಸೆಳೆದಿದೆ. ರಾತ್ರಿ ಹಗಲು ಭೇದವಿಲ್ಲದೆ ನಡೆಯುತ್ತಿರುವ ಈ ಅಕ್ರಮದಿಂದ ನದಿ ಬರಡಾಗುವ ಭೀತಿ ಎದುರಾಗಿದೆ.

      ಇದೇ ರೀತಿ ಮುಂದುವರೆದರೆ ಕೇವಲ ಒಂದೇ ತಿಂಗಳಲ್ಲಿ ನದಿಯ ಸಂಪೂರ್ಣ ಮರಳು ಬರಿದಾಗುವ ಸಾಧ್ಯತೆ ಇದೆ. ಇದರಿಂದ ನಗರದ ಜನತೆಗೆ, ತಾಲೂಕಿನ ರೈತಾಪಿ ವರ್ಗಕ್ಕೆ ತುಂಬಾ ಸಂಕಷ್ಟ ಎದುರಾಗಲಿದೆ. ಅಲ್ಲದೆ ಪರಿಸರಕ್ಕೆ ಕೂಡಾ ಭಾರೀ ಹಾನಿಯಾಗುವ ಸಾಧ್ಯತೆ ಇದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

      ಅಕ್ರಮ ಮರಳು ಸಾಗಾಣಿಕೆಯಿಂದ ನದಿಯ ಆರೋಗ್ಯ ಹದಗೆಡುವುದರ ಜೊತೆಗೆ, ಜಲಚರಗಳಿಗೆ, ಪ್ರಾಣಿಪಕ್ಷಿಗಳಿಗೆ, ಜನ-ಜಾನುವಾರಗಳಿಗೆ ದೊಡ್ಡ ಅಪಾಯ ಎದುರಾಗಿದೆ.

      ಈ ಸಂಬಂಧ ಬಾಗಲಕೋಟ ಜಿಲ್ಲೆ ಮುಧೋಳ ತಾಲೂಕಿನ ರೈತ ಸಂಘದ ಪ್ರಮುಖರಾದ ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತ ಕಾಂಬಳೆ, ಮಹೇಶಗೌಡ ಪಾಟೀಲ, ಸುರೇಶ್ ಚಿಂಚಲಿ, ಸುಭಾಷ ಶಿರಭೂರ, ಹನುಮಂತ ನಬಾಬ, ನ್ಯಾಯವಾದಿ ಲಕ್ಕಪ್ಪ ಸುನಗದ, ಯಲಪ್ಪ ಹೆಗಡೆ ಸೇರಿದಂತೆ ಹಲವಾರು ರೈತ ಮುಖಂಡರು ತಹಶೀಲ್ದಾರ್ ಮಹದೇವ ಸನಮುರಿ ಮೂಲಕ ವಿವಿಧ ಇಲಾಖೆಗಳಿಗೆ ಮನವಿ ಸಲ್ಲಿಸಿದ್ದಾರೆ. ಅಕ್ರಮ ಮರಳು ದೋಚಣೆಯನ್ನು ತಕ್ಷಣ ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

      ಈ ಸಮಸ್ಯೆಗೆ ಸರ್ಕಾರ ಕೂಡಲೇ ಸ್ಪಂದಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಿ, ಅಕ್ರಮ ಮರಳು ದೋಚಣೆ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಘಟಪ್ರಭಾ ನದಿ ಸಂಪೂರ್ಣವಾಗಿ ಮಾಯವಾಗಿ ಶೀಘ್ರದಲ್ಲೇ ಇತಿಹಾಸದ ಪುಟಗಳಲ್ಲಿ ಮಾತ್ರ ಸಿಗುವ ಸ್ಥಿತಿ ಬರಬಹುದು.
      ಈ ಸಮಸ್ಯೆಯನ್ನು ನಿರ್ಲಕ್ಷಿಸುವಂತಿಲ್ಲ. ಘಟಪ್ರಭಾ ನದಿಯನ್ನು ಉಳಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದ್ದು ನಾಗರಿಕರೂ ಸಹ ಈ ನಿಟ್ಟಿನಲ್ಲಿ ಧ್ವನಿ ಎತ್ತುವ ಮೂಲಕ ಪರಿಸರ ಸಂರಕ್ಷಣೆಯ ಜೊತೆಗೆ ನಮ್ಮ ಜೀವನಾಡಿಯಾಗಿರುವ ನದಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಕಾರ್ಯೋಮುಖರಾಬೇಕಾಗಿರುವುದು ಇಂದು ಅತ್ಯಂತ ಅವಶ್ಯಕವಾಗಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

      Tags: #Do you know where the daylight of the night ..?#indi / vijayapur#Public News#Today News#Voice Of Janata#ರಾತ್ರಿ ಹಗಲು ಅಕ್ರಮ ಮರಳುಗಾರಿಕೆ..ಎಲ್ಲಿ ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      June 20, 2025
      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      June 20, 2025
      ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಸೌರವಿದ್ಯುತ್ ಅಳವಡಿಕೆ ಕಾಮಗಾರಿಗೆ ಎನ್‌ಟಿಪಿಸಿ ಪವರ್ ಗ್ರಿಡ್‌ದೊಂದಿಗೆ ಒಡಂಬಡಿಕೆ

      ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಸೌರವಿದ್ಯುತ್ ಅಳವಡಿಕೆ ಕಾಮಗಾರಿಗೆ ಎನ್‌ಟಿಪಿಸಿ ಪವರ್ ಗ್ರಿಡ್‌ದೊಂದಿಗೆ ಒಡಂಬಡಿಕೆ

      June 20, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.