• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಡೆಂಗ್ಯೂ ಬಗ್ಗೆ ನಿರ್ಲಕ್ಷ್ಯ ಬೇಡ: ಡಿಸಿ ಟಿ ಬೂಭಾಲನ್

      Voice of janata

      July 24, 2024
      0
      ಡೆಂಗ್ಯೂ ಬಗ್ಗೆ ನಿರ್ಲಕ್ಷ್ಯ ಬೇಡ: ಡಿಸಿ ಟಿ ಬೂಭಾಲನ್

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 37;

      0
      SHARES
      519
      VIEWS
      Share on FacebookShare on TwitterShare on whatsappShare on telegramShare on Mail

      ಡೆಂಗ್ಯೂ ಬಗ್ಗೆ ನಿರ್ಲಕ್ಷ್ಯ ಬೇಡ: ಡಿಸಿ ಟಿ ಬೂಭಾಲನ್

      ಇಂಡಿ : ಡೆಂಗ್ಯೂ ಅತ್ಯಂತ ದೊಡ್ಡ ರೋಗವೇನಲ್ಲ. ಆದರೆ ಡೆಂಗ್ಯೂನ ಬಗ್ಗೆ ನರ‍್ಲಕ್ಷ ವಹಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ನಮ್ಮ ನಮ್ಮ ಮನೆಯ ಪರಿಸರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ನಿಂತ ನೀರಿನಲ್ಲಿ ಉತ್ಪತ್ತಿಯಾಗುವ ಈ ಸೊಳ್ಳೆಗಳ ಮೇಲೆ ವಿಶೇಷ ನಿಗಾ ವಹಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಟಿ ಭೂಬಾಲನ್ ತಿಳಿಸಿದರು.
      ಬುಧವಾರ ಪಟ್ಟಣದ ಮಿನಿ ವಿಧಾನ ಸೌಧದ ಮುಂದೆ ಡೆಂಗ್ಯು ನಿಯಂತ್ರಣ ಜನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
      ದಿನೇದಿನೆ ಉಲ್ಬಣಗೊಳ್ಳುತ್ತಿರುವ ಡೆಂಗ್ಯೂ ನಿಯಂತ್ರಣ ಹಾಗೂ ನರ‍್ಮೂಲಕ್ಕಾಗಿ ಜನಜಾಗೃತಿ ಹಾಗೂ ಸರ‍್ವಜನಿಕರ ಸಹಭಾಗಿತ್ವದಲ್ಲಿ ಜಿಲ್ಲಾಡಳಿತ, ತಾಲೂಕಾ ಆಡಳಿತ ಹಾಗೂ ಆರೋಗ್ಯ ಇಲಾಖೆಯು ಪ್ರತೀ ಶುಕ್ರವಾರ ಸೊಳ್ಳೆ ನರ‍್ಮೂಲನ ದಿನವಾಗಿ ವಿಭಿನ್ನ ಕರ‍್ಯಕ್ರಮಗಳ ಮೂಲಕ ಆಚರಿಸಲಾಗುತ್ತಿದೆ.
      ಗ್ರಾಮೀಣ ಹಾಗೂ ಪಟ್ಟಣ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡೆಂಗಿ ತಡೆಯ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ. ನಿರಂತರ ಆರೋಗ್ಯ ಶಿಕ್ಷಣದ ಮೂಲಕ ಜನರಿಗೆ ಅಧಿಕಾರಿಗಳು-ಸಿಬ್ಬಂದಿ ಜಾಗೃತಿ ಮೂಡಿ ಸುವಂತೆ ಕರೆ ನೀಡಿದರು.
      ಈ ರ‍್ಷ ಸಮುದಾಯದೊಂದಿಗೆ ಸೇರಿ ಡೆಂಗ್ಯು ಜ್ವರವನ್ನು ನಿಯಂತ್ರಿಸೋಣ. ಲರ‍್ವಾ ರ‍್ವೇ ಮಾಡುವ ಬಗ್ಗೆ ಮಾತನಾಡಿದ ಅವರು, ಸೊಳ್ಳೆಗಳು ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಮತ್ತು ಸ್ವಚ್ಚ ನೀರಿನಲ್ಲಿ ಲರ‍್ವಗಳು ಇರುತ್ತವೆ. ಅದಕ್ಕಾಗಿ ಮುಂಜಾಗೃತವಾಗಿ ಮಕ್ಕಳು ಮತ್ತು ವೃದ್ದರು ಸೊಳ್ಳೆ ಪರದೆ ಹಾಗೂ ಮಕ್ಕಳು ಮೈತುಂಬಾ ಬಟ್ಟೆ ಧರಿಸಲು ತಿಳಿಸಿದರು.
      ಈಡೀಸ್ ಸೊಳ್ಳೆಗಳು ಮನೆಯಲ್ಲಿನ ಸ್ವಚ್ಚ ನೀರಿನ ಸಂಗ್ರಹಗಳಲ್ಲಿ ಉತ್ಪತ್ತಿಯಾಗುತ್ತದೆ. ಈ ಜ್ವರವನ್ನು ರಕ್ತ ಪರೀಕ್ಷೇಯಿಂದ ಮಾತ್ರ ಪತ್ತೆ ಹಚ್ಚಬಹುದು. ನಿಮ್ಮ ಮನೆಯಲ್ಲಿನ ತೊಟ್ಟಿ, ಬ್ಯಾರಲ, ಡ್ರಮ್ಗಳಲ್ಲಿ ಸಂಗ್ರಹ ಮಾಡಿದ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ, ಸ್ವಚ್ಚಗೊಳಿಸಿ ಪುನಃ ನೀರು ತುಂಬಿಸಬೇಕು ಮತ್ತು ಎಲ್ಲಾ ನೀರಿನ ಶೇಖರಣೆಗಳನ್ನು ಮುಚ್ಚಿ ಇಡಲು ತಿಳಿಸಿದರು.
      ಪುರಸಭೆ ಅವರಿಗೆ ಪಟ್ಟಣದ ಸ್ವಚ್ಚತೆ ಕಾಪಾಡಿಕೊಳ್ಳಲು ಸೂಚಿಸಿದರು.  ಪ್ರತಿ ವರ‍್ಡಗಳಲ್ಲಿ ಫಾಗಿಂಗ್ ಮಾಡಬೇಕು, ವಾರದಲ್ಲಿ ೨ ದಿನ ಲರ‍್ವಾ ರ‍್ವೇ ಮಾಡಬೇಕು, ಸರ‍್ವಜನಿಕರಿಗೂ ಸ್ವಚ್ಚತೆ ಕಾಪಾಡಿಕೊಳ್ಳಲು ತಿಳಿಸಿದರು. ಮನೆಯ ಸುತ್ತ ಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಿ ಘನ ತ್ಯಾಜ್ಯ ವಸ್ತುಗಳನ್ನು ವಿಲೇವಾರಿ ಮಾಡಿ ಪರಿಸರವನ್ನು ಸ್ವಚ್ಚವಾಗಿಡಬೇಕು. ತಪ್ಪದೇ ರಾತ್ರಿ ವೇಳೆಯಲ್ಲಿ ಸೊಳ್ಳೆ ಪರದೆ. ಸೊಳ್ಳೆ ಬತ್ತಿಗಳನ್ನು ಉಪಯೋಗಿಸಲು ಸರ‍್ವಜನಿಕರಿಗೆ ಸೂಚಿಸಿದರು.
      ಕಂದಾಯ ಉಪವಿಭಾಗಾಧಿಕಾರಿ ಅಭೀದ ಗದ್ಯಾಳ್ ಡೆಂಗ್ಯೂ ಬಗ್ಗೆ ಸರ‍್ವಜನಿಕರಿಗೆ ಸ್ವಚ್ಚತೆ ಕಾಪಾಡಿಕೊಳ್ಳಲು ಮನವಿ ಮಾಡಿಕೊಂಡರು.
      ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ರ‍್ಚನಾ ಕುಲರ‍್ಣಿ ಮಾತನಾಡಿ, ಡೆಂಗಿ ರೋಗದ ಲಕ್ಷಣಗಳ ಕುರಿತು ಸವಿಸ್ತಾರವಾಗಿ ತಿಳಿಸಿದರು. ಸದರಿ ಡೆಂಗಿ ಜ್ವರವು ವೈರಸನಿಂದ ಉಂಟಾಗುತ್ತದೆ. ಇದ್ದಕ್ಕಿಂದಂತೆಯೇ ತೀವ್ರ ಜ್ವರ ವೀಪರೀತ ತಲೆನೋವು ಕಣ್ಣಿನ ಹಿಂಬಾಗದಲ್ಲಿ ನೋವು ಮೌಂಸಖಂಡಗಳ ಮತ್ತು ಕೀಲುಗಳ ವೀಪರೀತ ನೋವು ವಾಕರಿಕೆ ವಾಂತಿ ಈ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂರ‍್ಕಿಸಲು ಸೂಚಿಸಿದರು.
      ಬೃಹತ ಡೆಂಗ್ಯೂ ಜನಜಾಗೃತಿ ಜಾಥಾ ಕರ‍್ಯಕ್ರಮವನ್ನು ಮಿನಿ ವಿಧಾನಸೌದ ದಿಂದ ಬಸವೇಶ್ವರ ರ‍್ಕಲ್, ಕುಂಬಾರ ಓಣ , ಶಾಂತೇಶ್ವರ ಓಣ , ರ‍್ಗಾ ಓಣ , ಮಹಾವೀರ ರ‍್ಕಲ್, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಛೇರಿಗೆ ತಲುಪಿತು.
      ಜಾಥಾದಲ್ಲಿ ತಹಶೀಲ್ದಾರ ಸಂಜಯ ಇಂಗಳೆ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿ ಹೆಚ್.ಕೆ. ಮಳಗೊಂಡ (ದೈಹಿಕ ಶಿಕ್ಷಕರು),  ಪ್ರಕಾಶ ರಾಠೋಡ,  ತಾಲ್ಲೂಕು ಪಂಚಾಯತ (ಎ.ಡಿ.ಪಿ.ಆರ್), ಪ್ಯಾರಾಮೆಡಿಕಲ್ ಕಾಲೇಜ  ಉಪನ್ಯಾಸಕ ಮಹಾಂತೇಶ ಪಾಟೀಲ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಪುರಸಭೆಯ ಸಿಬ್ಬಂದಿಗಳು, ಪೌರಕರ‍್ಮಿಕರು, ಪ್ಯಾರಾಮೆಡಿಕಲ್ ಕಾಲೇಜ ವಿದ್ಯರ‍್ಥಿಗಳು, ಆಶಾ ಕರ‍್ಯರ‍್ತೆಯರು ಉಪಸ್ಥಿತರಿದ್ದರು.

      ಇಂಡಿ: ಪಟ್ಟಣದ ಮಿನಿ ವಿಧಾನ ಸೌಧದ ಮುಂದೆ ಡೆಂಗ್ಯು ನಿಯಂತ್ರಣ ಜನ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ ಚಾಲನೆಕ್ಕೆ ನೀಡಿದರು.

      filter: 0; fileterIntensity: 0.0; filterMask: 0; captureOrientation: 0;
      algolist: 0;
      multi-frame: 1;
      brp_mask:0;
      brp_del_th:null;
      brp_del_sen:null;
      delta:null;
      module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 37;
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.