• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪರಿಹಾರ ಹಣವನ್ನು ವ್ಯರ್ಥ ಮಾಡದೇ ಭವಿಷ್ಯಕ್ಕಾಗಿ ಸದುಪಯೋಗ ಪಡಿಸಿಕೊಳ್ಳಿ : ಎಮ್ ಬಿ ಪಿ

      Voice of Janata

      August 14, 2024
      0
      ಪರಿಹಾರ ಹಣವನ್ನು ವ್ಯರ್ಥ ಮಾಡದೇ ಭವಿಷ್ಯಕ್ಕಾಗಿ ಸದುಪಯೋಗ ಪಡಿಸಿಕೊಳ್ಳಿ : ಎಮ್ ಬಿ ಪಿ
      0
      SHARES
      83
      VIEWS
      Share on FacebookShare on TwitterShare on whatsappShare on telegramShare on Mail

      ಪರಿಹಾರ ಹಣವನ್ನು ವ್ಯರ್ಥ ಮಾಡದೇ ಭವಿಷ್ಯಕ್ಕಾಗಿ ಸದುಪಯೋಗ ಪಡಿಸಿಕೊಳ್ಳಿ : ಎಮ್ ಬಿ ಪಿ

      ವಿಜಯಪುರ, ಆ. 14: ಅಭಿವೃದ್ಧಿ ಯೋಜನೆಗಳ ಸಂತ್ರಸ್ತರು ಸರಕಾರ ನೀಡುವ ಪರಿಹಾರ ಹಣವನ್ನು ವ್ಯರ್ಥ ಮಾಡದೇ ಭವಿಷ್ಯಕ್ಕಾಗಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಕರೆ ನೀಡಿದ್ದಾರೆ.

      ಇಂದು ಬುಧವಾರ ಬಬಲೇಶ್ವರ ತಾಲೂಕಿನ ಕೃಷ್ಣಾ ನಗರದಲ್ಲಿ ಕೆಬಿಜೆಎನ್ಎಲ್ 3ನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ‌ ಕಟ್ಟಡ/ ಭೂಮಿಯನ್ನು ಕಳೆದುಕೊಂಡಂಥ ಚಿಕ್ಕಗಲಗಲಿ ಮತ್ತು ಶಿರಬೂರ ರೈತರಿಗೆ ಪರಿಹಾರ ವಿತರಣೆ ಕಾರ್ಯಕ್ರಮದಲ್ಲಿ ಚೆಕ್ ವಿತರಿಸಿ ಅವರು ಮಾತನಾಡಿದರು.

      ಅಭಿವೃದ್ಧಿ ಯೋಜನೆಗಳಿಗಾಗಿ ಆಸ್ತಿಪಾಸ್ತಿ ಕಳೆದುಕೊಳ್ಳುವ ಜನರು‌ ತಮ್ಮ ಪೂರ್ವಜರಿಂದ ಬಂದಿರುವ ಮನೆ, ಜಮೀನು, ಗ್ರಾಮಗಳ ಜೊತೆ ಅವಿನಾಭಾವ ಸಂಬಂಧ ಹೊಂದಿರುತ್ತಾರೆ. ಈ ಗ್ರಾಮಗಳ ಜನ ರಾಜ್ಯದ ಅಭಿವೃದ್ಧಿಗಾಗಿ ಮಾಡಿರುವ ಮಹಾನ್ ತ್ಯಾಗಕ್ಕೆ ಕೃತಜ್ಞತೆ ಸಲ್ಲಿಸುವೆ. ಸಂತ್ರಸ್ತರ ಸ್ಪಂದಿಸುವುದು ಸರಕಾರಗಳ ಕರ್ತವ್ಯವಾಗಿದೆ. ಈಗ ಪರಿಹಾರ ಪಡೆದಿರುವ ರೈತರು ಹಣವನ್ನು ವ್ಯರ್ಥ ಮಾಡಬಾರದು. ನೀಡಲಾಗಿರುವ ನಿವೇಶನಗಳನ್ನು ಮಾರಾಟ ಮಾಡಬಾರದು. ಮುಂದಿನ ಪೀಳಿಗೆಗಾಗಿ ಅವುಗಳನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕು. ಈಗ ಭೂಮಿಗೆ ಉತ್ತಮ ಬೆಲೆಯಿದೆ ಎಂದು ಅವರು ಹೇಳಿದರು.

      ಪುನರ್ವಸತಿ ಕೇಂದ್ರಗಳಲ್ಲಿ ಜಮೀನುಗಳ ವಿಚಾರದಲ್ಲಿ ಗದ್ದಲ ಮಾಡಿದವರ ವಿರುದ್ಶ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಈ ಕೇಂದ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಆಗಬೇಕಿದ್ದರೆ ಮಾಡಿಸಿ ಕೊಡುತ್ತೇನೆ. ಆದರೆ, ಹಿರಿಯರ ಆಸ್ತಿ, ಭೂಮಿಯನ್ನು ಮಾರಾಟ ಮಾಡದೆ ಉಳಿಸಿಕೊಂಡು‌ ಹೋಗಬೇಕು ಎಂದು ಅವರು ಹೇಳಿದರು.

      *ಮೂರು ತಿಂಗಳಲ್ಲಿ ಉಳಿದವರಿಗೆ ಪರಿಹಾರ*

      ಈಗ ಚಿಕ್ಕಗಲಗಲಿಯ 242 ಫಲಾನುಭವಿಗಳಿಗೆ ರೂ. 18.10 ಕೋ. ಮತ್ತು ಶಿರಬೂರ ಗ್ರಾಮದ 173 ಫಲಾನುಭವಿಗಳಿಗೆ 11.79 ಕೋ. ಸೇರಿದಂತೆ ಒಟ್ಟು 415 ಫಲಾನುಭವಿಗಳಿಗೆ ರೂ. 29.90 ಕೋ. ಪರಿಹಾರ ವಿತರಿಸಲಾಗುತ್ತಿದೆ. ಇನ್ನುಳಿದ ಫಲಾನುಭವಿಗಳಿಗೆ ಮೂರು ತಿಂಗಳಲ್ಲಿ ಪರಿಹಾರದ ಧನ ವಿತರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

      *ಸಕ್ಕರೆ ಕಾರ್ಖಾನೆ ಸಂಕಷ್ಟದಿಂದ ಪಾರು ಮಾಡಲು‌ ಶತಪ್ರಯತ್ನ*

      ಈ ಭಾಗದ ಅಸ್ಮಿತೆಯಾದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಸಂಕಷ್ಟದಿಂದ ಪಾರು ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ರೈತರ ಸಮಸ್ಯೆಗಳಿಗೆ ಸ್ಪಂದಿಸುವುದು‌ ಸರಕಾರಗಳ‌ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.

      ಯುಕೆಪಿ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಮಹಾ ವ್ಯವಸ್ಥಾಪಕ ಗಿತ್ತೆ ಮಾಧವ ವಿಠ್ಠಲರಾವ ಮಾತನಾಡಿ, ಸಂತ್ರಸ್ತರು ತಮ್ಮ ಸಮಸ್ಯೆಗಳ ಕುರಿತು ಗಮನಕ್ಕೆ ತಂದರೆ‌ ಕೂಡಲೇ ಸ್ಪಂದಿಸುತ್ತೇನೆ. ಯಾವುದೇ ಹಿಂಜರಿಕೆ ಇಲ್ಲದೇ ತಮ್ಮನ್ನು ಸಂಪರ್ಕಿಸಬಹುದು ಎಂದು ಹೇಳಿದರು.

      ಇದೇ ವೇಳೆ ಸಚಿವರು ಚಿಕ್ಕಗಲಗಲಿ ಮತ್ತು ಶಿರಬೂರ ಗ್ರಾಮಗಳ ತಲಾ 11 ಸಂತ್ರಸ್ತರಿಗೆ ಸಾಂಕೇತಿಕವಾಗಿ ಚೆಕ್ ವಿತರಿಸಿದರು.

      ಈ ಸಂದರ್ಭದಲ್ಲಿ ಚಿಕ್ಕಗಲಗಲಿ ಶ್ರದ್ಧಾನಂದ ಆಶ್ರಮದ ಜನಾರ್ಧನ ಸ್ವಾಮೀಜಿ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಕುಮಾರ ದೇಸಾಯಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಸೂಪರಿಂಟೆಂಡೆಂಟ್ ಎಂಜಿನಿಯರ್ ಹಣಮಂತ ದಾಸರ, ಪ್ರಧಾನ ಲೆಕ್ಕಾಧಿಕಾರಿ ಶಾಂತಾ ಕಡಿ, ಹೆಚ್ಚುವರಿ ವಿಶೇಷ ಭೂಸ್ವಾಧಿನಾಧಿಕಾರಿ ಎಂ. ಬಿ. ನಾಗಠಾಣ, ವಿಶೇಷ ಜಿಲ್ಲಾಧಿಕಾರಿ ರಮೇಶ ಕೊಲ್ಹಾರ, ಗ್ರಾ.‌ ಪಂ. ಅಧ್ಯಕ್ಷೆ ಅನೀಲ ಧರೆಪ್ಪ ಕನಮಡಿ, ತಹಸೀಲ್ದಾರ ಸಂತೋಷ ಮ್ಯಾಗೇರಿ ಮುಂತಾದವರು ಉಪಸ್ಥಿತರಿದ್ದರು.

      1. ಸಚಿವ ಎಂಬಿಪಿ ಚೆಕ್ ವಿತರಣೆ ಉದ್ಘಾಟನೆ: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಚಿಕ್ಕಗಲಗಲಿಯಲ್ಲಿ ನಡೆದ ಕೆಬಿಜೆಎನ್ಎಲ್ 3ನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ‌ ಕಟ್ಟಡ/ ಭೂಮಿಯನ್ನು ಕಳೆದುಕೊಂಡಂಥ ಚಿಕ್ಕಗಲಗಲಿ ಮತ್ತು ಶಿರಬೂರ ರೈತರಿಗೆ ಪರಿಹಾರ ವಿತರಣೆ ಕಾರ್ಯಕ್ರಮವನ್ನು ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಚಿಕ್ಕಗಲಗಲಿ ಶ್ರದ್ಧಾನಂದ ಆಶ್ರಮದ ಜನಾರ್ಧನ ಸ್ವಾಮೀಜಿ, ಯುಕೆಪಿ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಮಹಾ ವ್ಯವಸ್ಥಾಪಕ ಗಿತ್ತೆ ಮಾಧವ ವಿಠ್ಠಲರಾವ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಕುಮಾರ ದೇಸಾಯಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಸೂಪರಿಂಟೆಂಡೆಂಟ್ ಎಂಜಿನಿಯರ್ ಹಣಮಂತ ದಾಸರ, ಪ್ರಧಾನ ಲೆಕ್ಕಾಧಿಕಾರಿ ಶಾಂತಾ ಕಡಿ, ಹೆಚ್ಚುವರಿ ವಿಶೇಷ ಭೂಸ್ವಾಧಿನಾಧಿಕಾರಿ ಎಂ. ಬಿ. ನಾಗಠಾಣ, ವಿಶೇಷ ಜಿಲ್ಲಾಧಿಕಾರಿ ರಮೇಶ ಕೊಲ್ಹಾರ, ಗ್ರಾ.‌ ಪಂ. ಅಧ್ಯಕ್ಷೆ ಅನೀಲ ಧರೆಪ್ಪ ಕನಮಡಿ, ತಹಸೀಲ್ದಾರ ಸಂತೋಷ ಮ್ಯಾಗೇರಿ ಮುಂತಾದವರು ಉಪಸ್ಥಿತರಿದ್ದರು.

      2, 3 ಮತ್ತು 4 ಸಚಿವ ಎಂಬಿಪಿ ಚೆಕ್ ವಿತರಣೆ ಉದ್ಘಾಟನೆ: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಚಿಕ್ಕಗಲಗಲಿಯಲ್ಲಿ ನಡೆದ ಕೆಬಿಜೆಎನ್ಎಲ್ 3ನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆಯಲ್ಲಿ‌ ಕಟ್ಟಡ/ ಭೂಮಿಯನ್ನು ಕಳೆದುಕೊಂಡಂಥ ಚಿಕ್ಕಗಲಗಲಿ ಮತ್ತು ಶಿರಬೂರ ರೈತರಿಗೆ ಸಚಿವ ಎಂ. ಬಿ. ಪಾಟೀಲ ಪರಿಹಾರ ಧನ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಚಿಕ್ಕಗಲಗಲಿ ಶ್ರದ್ಧಾನಂದ ಆಶ್ರಮದ ಜನಾರ್ಧನ ಸ್ವಾಮೀಜಿ, ಯುಕೆಪಿ ಪುನರ್ವಸತಿ ಮತ್ತು ಪುನರ್ ನಿರ್ಮಾಣ ಮಹಾ ವ್ಯವಸ್ಥಾಪಕ ಗಿತ್ತೆ ಮಾಧವ ವಿಠ್ಠಲರಾವ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಕುಮಾರ ದೇಸಾಯಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಸೂಪರಿಂಟೆಂಡೆಂಟ್ ಎಂಜಿನಿಯರ್ ಹಣಮಂತ ದಾಸರ, ಪ್ರಧಾನ ಲೆಕ್ಕಾಧಿಕಾರಿ ಶಾಂತಾ ಕಡಿ, ಹೆಚ್ಚುವರಿ ವಿಶೇಷ ಭೂಸ್ವಾಧಿನಾಧಿಕಾರಿ ಎಂ. ಬಿ. ನಾಗಠಾಣ, ವಿಶೇಷ ಜಿಲ್ಲಾಧಿಕಾರಿ ರಮೇಶ ಕೊಲ್ಹಾರ, ಗ್ರಾ.‌ ಪಂ. ಅಧ್ಯಕ್ಷೆ ಅನೀಲ ಧರೆಪ್ಪ ಕನಮಡಿ, ತಹಸೀಲ್ದಾರ ಸಂತೋಷ ಮ್ಯಾಗೇರಿ ಮುಂತಾದವರು ಉಪಸ್ಥಿತರಿದ್ದರು.

      Tags: #Don't waste relief money and use it for future: MBP#Minister MB patil#Public News#Voice Of Janata#ಪರಿಹಾರ ಹಣವನ್ನು ವ್ಯರ್ಥ ಮಾಡದೇ ಭವಿಷ್ಯಕ್ಕಾಗಿ ಸದುಪಯೋಗ ಪಡಿಸಿಕೊಳ್ಳಿ : ಎಮ್ ಬಿ ಪಿvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.