• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಡಾ. ಅಂಬೇಡ್ಕರ್‌ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಸಲಹೆ

      @voiceofjanata.in

      March 11, 2026
      0
      ಡಾ. ಅಂಬೇಡ್ಕರ್‌ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಸಲಹೆ
      0
      SHARES
      6
      VIEWS
      Share on FacebookShare on TwitterShare on whatsappShare on telegramShare on Mail

      ಡಾ. ಅಂಬೇಡ್ಕರ್‌ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಸಲಹೆ

      ಗುಮ್ಮಟನಗರಿಯ ರಂಗಮಂದಿರದಲ್ಲಿ ನಿನಾದಿಸಿದ ಭೀಮ‌ ಗಾಯನ

      ವಿಜಯಪುರ, ಮಾ. 9 :ವಿಜಯಪುರ ಪವಿತ್ರ‌ ಜಿಲ್ಲೆ.‌ ಸಂವಿಧಾನ ಶಿಲ್ಪಿ ಡಾ. ‌ಅಂಬೇಡ್ಕರ್ ಅವರು ನಮ್ಮ‌ ಈ ನೆಲಕ್ಕೆ ಆಗಮಿಸಿ, ಈ ನೆಲವನ್ನು ಪವಿತ್ರಗೊಳಿಸಿದ್ದಾರೆ. ಹಾಗಾಗಿ‌ ರಾಜ್ಯ ಸರ್ಕಾರ ಈ‌ ಭೀಮ ಗಾಯನ ಕಾರ್ಯಕ್ರಮ ಆಯೋಜಿಸಿದ್ದು, ಸಾರ್ವಜನಿಕರು‌ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ್ ಹೇಳಿದರು.

      ಜಿಲ್ಲಾಡಳಿತ, ಜಿಲ್ಲಾ ಪಂಅಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಸೋಮವಾರ ಸಂಜೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ‌ ಹಮ್ಮಿಕೊಂಡಿದ್ದ ಭೀಮ ಗಾಯನ ಕಾರ್ಯಕ್ರಮವನ್ನು ದೀಪ ಬೆಳಗಿಸುವ‌‌ ಮೂಲಕ ಉದ್ಘಾಟಿಸಿ‌ ಅವರು ಮಾತನಾಡಿದರು.

      ಈ‌ ಕಾರ್ಯಕ್ರಮದಲ್ಲಿ ಕಲಾವಿದರು‌ ಪ್ರಸ್ತುತ ಪಡಿಸುವ ಭೀಮ ಗೀತೆಗಳ ಗುಚ್ಛ ಕಾರ್ಯಕ್ರಮದ‌ ಮೂಲಕ‌ ಡಾ. ಅಂಬೇಡ್ಕರ್ ಜೀವನ ಹಾಗೂ ಅವರ ತತ್ವಾದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.‌ ಈ ಕಾರ್ಯಕ್ರಮ‌ ಪ್ರಸ್ತುತಿಯೊಂದಿಗೆ‌ ಹರಿದು‌ ಬರಲಿರುವ ಗಾನ ಸುಧೆಯೊಂದಿಗೆ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರನ್ನು‌ ಮತ್ತೆ‌ ಮತ್ತೆ ಸ್ಮರಿಸೋಣ. ಅವರ ಆದರ್ಶದ‌ ಬದುಕನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದರು.

      ಜತೆಗೆ ಆ ಸಂಗೀತದ ಮೂಲಕ ಹೊರಹೊಮ್ಮುವ ಸ್ವರಗಳ‌ನ್ನು ಆಲಿಸುವುದರೊಂದಿಗೆ ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದು ಡಾ.ಔದ್ರಾಮ‌ ಸಲಹೆ‌ ಮಾಡಿದರು.‌

      ವೇದಿಕೆಯಲ್ಲಿ ಪಶು ವೈದ್ಯಕೀಯ‌ ಇಲಾಖೆ ಉ‌ಪನಿರ್ದೆಶಕ ಡಾ. ಅಶೋಕ ಘೊಣಸಗಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲಿಕ ಮಾನವರ, ಡಾ.‌ಅಂಬೇಡ್ಕರ್ ಅಭಿವೃದ್ಧಿ‌ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಎಂ. ಎಸ್. ಪಾಟೀಲ,
      ಕನ್ನಡ ಮತ್ತು ಸಂಸ್ಕೃತಿ ಇಲಾಖೆ‌ ಸಹಾಯಕ‌ ನಿರ್ದೇಶಕ ಭೋವಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ‌ ನಿರ್ದೇಶಕ ಅಮರೇಶ‌ ದೊಡಮನಿ‌, ರಾಜು‌ ಕೂಚಬಾಳ, ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತ ಪೀರಪ್ಪ‌ ನಡುವಿನಮನಿ,ಸುರೇಶ ಘೊಣಸಗಿ, ಭೀಮರಾಯ‌‌ ಜಿಗಜಿಣಗಿ, ಅಡಿವೆಪ್ಪ ಸಾಲಗಲ್, ವಿದ್ಯಾವತಿ ಅಂಕಲಗಿ, ಚನ್ನು‌ ಕಟ್ಟಿಮನಿ ಮತ್ತಿತರರಿದ್ದರು.

      ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವೇದಿಕೆಯಲ್ಲಿದ್ದ ಗಣ್ಯರು
      ಪುಷ್ಪಾರ್ಚನೆ ಸಲ್ಲಿಸಿದರು.

      ಬಳಿಕ‌ ಡಾ.‌ಅಂಬೇಡ್ಕರ್ ಜೀವನ ಸಾಧನೆ,ಸಮಾನತೆಯ ಹೋರಾಟ,ಅಸ್ಪಶ್ಯತೆ ನಿರ್ಮೂಲನೆ,ಸ್ತ್ರೀ ಸಮಾನತೆ ಕುರಿತ ಗೀತೆಗಳ ಗಾಯನ ಕಾರ್ಯಕ್ರಮವನ್ನು ‌ಕಲಾವಿದರು‌ ಪ್ರಸ್ತುತಪಡಿಸಿದರು. ರಂಗಮಂದಿರದಲ್ಲಿ ನಡೆದ ಭೀಮ ಗಾಯನ ಕಾರ್ಯಕ್ರಮವನ್ನು ಸಾರ್ವಜನಿಕರು ಆಸ್ವಾಧಿಸಿದರು.‌

      ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಮಹೇಶ ಪೋತದಾರ ಅವರು ಡಾ. ಬಾಬಾ ಸಾಹೇಬ ಅಂಬೇಡ್ಕರ ಅವರ ಕುರಿತ ಸುಮಧುರ ಗೀತ ಗಾಯನ ಮಾಡುವ ಮೂಲಕ ತಮ್ಮ ಕಲಾಪ್ರೌಢಿಮೆ ಮೆರೆದರು.

      ಕನ್ನಡ ಮತ್ತು ಸಂಸ್ಕೃತಿ‌ ಇಲಾಖೆಯ‌ ಸಹಾಯಕ‌ ನಿರ್ದೆಶಕ ಸಂತೋಷ ಭೋವಿ‌ ಸಂವಿಧಾನ ಪೀಠಿಕೆ ಬೋಧಿಸಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ‌ ಸಹಾಯಕ‌ ನಿರ್ದೇಶಕ ಅಮರೇಶ ದೊಡಮನಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ‌ ಸಹಾಯಕ‌ ನಿರ್ದೇಶಕ ರಾಜಶೇಖರ ದೈವಾಡಿ ನಿರೂಪಿಸಿದರು.

      Tags: #Dr. Adopt Ambedkar's ideals in life Deputy Collector Dr. Audrama advice#indi / vijayapur#Public News#State News#Today News#Voice Of Janata#Voiceofjanata.in#ಡಾ. ಅಂಬೇಡ್ಕರ್‌ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಸಲಹೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

      March 11, 2026
      ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ದೊಡ್ಡದು

      ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ ದೊಡ್ಡದು

      March 11, 2026
      ಇಂಡಿ ನಗರ ಅಭಿವೃದ್ದಿ ಪ್ರಾಧಿಕಾರ ರಚನೆ, ಅಜೀತ ಧನಶೆಟ್ಟಿ  ಅಧ್ಯಕ್ಷರಾಗಿ ನೇಮಕ

      ಇಂಡಿ ನಗರ ಅಭಿವೃದ್ದಿ ಪ್ರಾಧಿಕಾರ ರಚನೆ, ಅಜೀತ ಧನಶೆಟ್ಟಿ  ಅಧ್ಯಕ್ಷರಾಗಿ ನೇಮಕ

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.