• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿಜಯಪುರ ಸಿಟಿ ರೌಂಡ್ಸ್ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ

      Voiceofjanata.in

      July 25, 2025
      0
      ವಿಜಯಪುರ ಸಿಟಿ ರೌಂಡ್ಸ್ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ
      0
      SHARES
      85
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ ಸಿಟಿ ರೌಂಡ್ಸ್ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ

      ವಿಜಯಪುರ ಜುಲೈ 24 :ವಿಜಯಪುರ ಜಿಲ್ಲಾಧಿಕಾರಿಗಳಾದ ಡಾ.ಆನಂದ ಕೆ. ಅವರು ಗುರುವಾರ ವಿಜಯಪುರ ನಗರದ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲೊಂದಾದ ಭೂ ಸುರಕ್ಷಾ ಯೋಜನೆಯ ದಾಖಲೆಗಳ ಡಿಜಿಟಲೀಕರಣ ಕಾರ್ಯ ಪರಿಶೀಲನೆ ನಡೆಸಿದರು.

      ಆಧುನಿಕ ಅಭಿಲೇಖಾಲಯ ಕೊಠಡಿಗೆ ಭೇಟಿ ನೀಡಿ ಗಣಕೀಕರಣ ಕಾರ್ಯ ಪರಿಶೀಲಿಸಿದ ಅವರು, ಕಂದಾಯ ಇಲಾಖೆಯ ಎಲ್ಲ ದಾಖಲೆಗಳನ್ನು ಗಣಕೀಕೃತಗೊಳಿಸುವುದರಿಂದ ರೈತರಿಗೆ-ಸಾರ್ವಜನಿಕರಿಗೆ ಆನ್‍ಲೈನ್ ಮೂಲಕ ದಾಖಲೆಗಳು ಸುಲಭವಾಗಿ ದೊರೆಯಲಿರುವುದರಿಂದ ಸಮಯ ಹಾಗೂ ಹಣದ ಉಳಿತಾಯವಾಗಿ, ಸಾರ್ವಜನಿಕರ ಕಚೇರಿ ಅಲೆದಾಟವು ತಪ್ಪಿದಂತಾಗುತ್ತದೆ. ಇದರಿಂದ ಅತ್ಯಂತ ಅನುಕೂಲವಾಗಲಿದ್ದು, ಈ ಕಾರ್ಯವನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ ಅವರು, ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಅಗತ್ಯ ದಾಖಲೆಗಳನ್ನು ಪರಿಶೀಲನೆ ನಡೆಸಿದರು.
      ನಗರದ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿರುವ ಚುನಾವಣಾ ಸಾಮಗ್ರಿಗಳನ್ನು ಸಂಗ್ರಹಿಸಿಟ್ಟಿರುವ ಕೊಠಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು.

      ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ ಅವರು, ನಿಲ್ದಾಣದಲ್ಲಿ ಕಲ್ಪಿಸಲಾಗಿರುವ ಮೂಲಭೂತ ಸೌಲಭ್ಯಗಳ ಪರಿಶೀಲನೆ ನಡೆಸಿದ ಅವರು, ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡಬೇಕು. ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು. ನಿಲ್ದಾಣದಲ್ಲಿರುವ ಇಂದಿರಾ ಕ್ಯಾಂಟೀನ್‍ನಲ್ಲಿ ಶುಚಿತ್ವ, ಸ್ವಚ್ಛತೆ ಕಾಪಾಡಿಕೊಂಡು ಗುಣಮಟ್ಟದ ಆಹಾರ ಒದಗಿಸಬೇಕು. ಆವರಣದಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಬೇಕು. ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಿರ್ವಹಣೆ ಮಾಡುವ ಜೊತೆಗೆ ಕಾಲಕಾಲಕ್ಕೆ ಸಂಬಂಧಿಸಿದ ಅಧಿಕಾರಿಗಳು ಇಂದಿರಾ ಕ್ಯಾಂಟೀನ್‍ಗೆ ಭೇಟಿ ನೀಡಿ ಗುಣಮಟ್ಟದ ಆಹಾರ ಪೂರೈಕೆಗೆ ಕುರಿತು ಪರಿಶೀಲನೆ ನಡೆಸುವಂತೆ ಅವರು ಸೂಚನೆ ನೀಡಿದರು.

      ನಗರದ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಸೂಪರ್ ಸ್ಪೇಶಾಲಿಟಿ ಆಸ್ಪತ್ರೆ, 250 ಹಾಸಿಗೆವುಳ್ಳ ಸುಸಜ್ಜಿತ ಆಸ್ಪತ್ರೆ, ಟ್ರಾಮಾ ಸೆಂಟರ್ ಕಾಮಗಾರಿಯನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯ ತಾಯಿ ಮಕ್ಕಳ ವಾರ್ಡ, ನವಜಾತ ಶಿಶು ವಿಭಾಗ, ಸಿಟಿ ಎಂಆರ್‍ಐ ಸ್ಕ್ಯಾನ್ ಸೆಂಟರ್, ನೇತ್ರ ವಿಭಾಗ, ಎನ್‍ಆರ್‍ಸಿ ಕೇಂದ್ರ, ಕ್ಷಕಿರಣ ವಿಭಾಗ, ತುರ್ತು ಘಟಕ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು.

      ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಆಸ್ಪತ್ತೆ ಬರುವ ರೋಗಿಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು. ಆಸ್ಪತ್ರೆಗೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಿ ಉತ್ತಮ ಚಿಕಿತ್ಸೆ ಒದಗಿಸಲು ಮುಂದಾಗಬೇಕು ಎಂದು ಅವರು ಹೇಳಿದರು. ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
      ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #Dr. Ananda K#indi / vijayapur#State News#Today News#Voice Of Janata#Voiceofjanata.in#ವಿಜಯಪುರ ಸಿಟಿ ರೌಂಡ್ಸ್ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆDistrict Collector of Vijayapura City Rounds
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.