• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಡಾ. ಬಿ. ಆರ್. ಅಂಬೇಡ್ಕರ್ ಚಿಂತನೆಗಳಿಂದಲೇ ಯುವ ಸಮುದಾಯಕ್ಕೆ  ಸ್ಫೂರ್ತಿ

      Voiceofjanata.in

      December 6, 2024
      0
      ಡಾ. ಬಿ. ಆರ್. ಅಂಬೇಡ್ಕರ್ ಚಿಂತನೆಗಳಿಂದಲೇ ಯುವ ಸಮುದಾಯಕ್ಕೆ  ಸ್ಫೂರ್ತಿ
      0
      SHARES
      35
      VIEWS
      Share on FacebookShare on TwitterShare on whatsappShare on telegramShare on Mail

      ಡಾ. ಬಿ. ಆರ್. ಅಂಬೇಡ್ಕರ್ ಚಿಂತನೆಗಳಿಂದಲೇ ಯುವ ಸಮುದಾಯಕ್ಕೆ  ಸ್ಫೂರ್ತಿ

      ಇಂಡಿ: ಡಿಸೆಂಬರ್ ೬ ರಂದು ಆಚರಿಸಲಾಗುವ ಮಹಾಪರಿ ನಿರ್ವಾಣ ದಿವಸ್ ಭಾರತೀಯ ಸಂವಿಧಾನದ ಪಿತಾಮತ ಎಂದು ಪ್ರೀತಿಯಿಂದ ಸ್ಮರಿಸುವ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುಣ್ಯ ತಿಥಿಯನ್ನು ಸೂಚಿಸುತ್ತದೆ ಎಂದು ಸಿ.ವಿ.ರಾಮನ್ ವಿಜ್ಞಾನ ಪಿಯು ಕಾಲೇಜಿನ ಅಧ್ಯಕ್ಷ ಶಿವಾನಂದ ಕಾಮಗೊಂಡ ಹೇಳಿದರು.

      ಅವರು ಶುಕ್ರವಾರ ಪಟ್ಟಣದ ಸಿಂದಗಿ ರಸ್ತೆಯಲ್ಲಿರುವ ಸಿ.ವಿ.ರಾಮನ್ ಕಾಲೇಜಿನಲ್ಲಿ ಮಹಾಪರಿನಿರ್ವಾಣ ದಿವಸ್ ಪ್ರಯುಕ್ತ ಹಮ್ಮಿಕೊಂಡಿದ್ದ ಅಂಬೇಡ್ಕರ್ ಅವರ ಕುರಿತು ಭಾಷಣ ಸ್ಪರ್ಧೆಯ ನಂತರ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
      ಬಿ.ಆರ್ ಅಂಬೇಡ್ಕರ್ ಅವರು ಅಸಮಾನತೆ ವಿರುದ್ಧ ಗಟ್ಟಿ ಧ್ವನಿಯೆತ್ತಿದ ಮಾನವತಾವಾದಿ. ಸಮಾಜ ಸುಧಾಕರಾಗಿ ಈ ಸಮಾಜಕ್ಕೆ ನೀಡಿದ ಕೊಡುಗೆಗಳು ಅಗಾಧವಾದದ್ದು ಎಂದರು.
      ಭಾರತ ಕಂಡ ಮಹಾನ್ ವ್ಯಕ್ತಿ ಡಾ. ಬಿ.ಆರ್. ಅಂಬೇಡ್ಕರ್. ಯುವ ಸಮುದಾಯಕ್ಕೆ ತನ್ನ ಚಿಂತನೆಗಳಿAದಲೇ ಸ್ಫೂರ್ತಿ ಹಾಗೂ ಆದರ್ಶ ವ್ಯಕ್ತಿ ಎನಿಸಿಕೊಂಡಿದ್ದಾರೆ. ಸಮಾಜ ಸುಧಾರಕರಾಗಿದ್ದು, ದಲಿತ ಬೌದ್ಧ ಚಳುವಳಿಯನ್ನು ಮುನ್ನಡೆಸುವ ಮೂಲಕ ಪ್ರೇರಣೆಯಾದ ವ್ಯಕ್ತಿಯಾಗಿದ್ದಾರೆ ಎಂದರು.

      ದ್ವಿತೀಯ ವರ್ಷದ ವಿದ್ಯಾರ್ಥಿ ದರ್ಶನ್ ಶಿವಶರಣ, ಪ್ರಥಮ ವರ್ಷದ ವಿದ್ಯಾರ್ಥಿನಿ ಪ್ರತಿಭಾ ಮಾದರ್ ಮಾತನಾಡಿ, ಭೀಮರಾವ್ ರಾಮ್‌ಜಿ ಅಂಬೇಡ್ಕರ್ ಅವರು ದಲಿತ ಕುಟುಂದಲ್ಲಿ ಜನಿಸಿದ್ದರಿಂದ ಅಸ್ಪೃಶ್ಯತೆ ನೋವು ಮಾತ್ರ ಇವರನ್ನು ಬಿಡಲಿಲ್ಲ. ಹೀಗಾಗಿ ಅಂಬೇಡ್ಕರ್ ಅವರು ಮಹಿಳೆಯರ ಹಕ್ಕುಗಳು, ಶೋಷಿತ ವರ್ಗಗಳ ಹಕ್ಕಿಗಾಗಿ ಹೋರಾಡಿದ ಮಹಾನ್ ವ್ಯಕ್ತಿ ಎಂದು ಮಾರ್ಮಿಕವಾಗಿ ವಿವರಿಸಿದರು.

      ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಮಹಾವೀರ ವರ್ಧಮಾನ, ಶೈಲೇಶ ಬೀಳಗಿ, ಸನ್ಮತಿ ಹಳ್ಳಿ, ಪ್ರಸನ್ನಕುಮಾರ ನಾಡಗೌಡ, ಶೋಭಾ ನಾರಾಯಣಕರ್, ಶೈಲಜಾ ಜಾಗೀರದಾರ ಸೇರಿದಂತೆ ವಿದ್ಯಾರ್ಥಿಗಳಾದ ಸಾರ್ವಭೌಮ ಸಾಳುಂಕೆ, ಶಿವಪುತ್ರ ನಿಂಬಾಳಕರ್, ಸುದೀಪ ದೇಸಾಯಿ, ಆಕಾಶ ಕಲ್ಯಾಣ ಸೇರಿದಂತೆ ಇನ್ನಿತರರು ಇದ್ದರು.

      ಇಂಡಿ: ಶುಕ್ರವಾರ ಪಟ್ಟಣದ ಸಿಂದಗಿ ರಸ್ತೆಯಲ್ಲಿರುವ ಸಿ.ವಿ.ರಾಮನ್ ಮಹಾವಿದ್ಯಾಲಯಲ್ಲಿ ಮಹಾಪರಿನಿರ್ವಾಣ ದಿವಸ್ ಆಚರಿಸಲಾಯಿತು.

      Tags: #CV Raman Pu Collage#Dr. B. R. Ambedkar's thoughts inspired the youth community#indi / vijayapur#Public News#Today News#Voiceofjanata.in#ಡಾ. ಬಿ. ಆರ್. ಅಂಬೇಡ್ಕರ್ ಚಿಂತನೆಗಳಿಂದಲೇ ಯುವ ಸಮುದಾಯಕ್ಕೆ  ಸ್ಫೂರ್ತಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      “ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ” ಇಂಡಿ ಕೈ ಶಾಸಕ ಪರ ಹುಚ್ಚಪ್ಪ ತಳವಾರ ಗುಡುಗು

      May 14, 2026
      ರಾತ್ರಿ ನೀರು ಹಾಯಿಸಲು ಹೋದ ಕೃಷಿ ಕಾರ್ಮಿಕನಿಗೆ ಹಾವು ಕಚ್ಚಿ ಸಾವು

      May 13, 2026
      ಮಣ್ಣೂರ ಗ್ರಾಮದ ಬಿ‌.ಎಸ್.ಬಿ ದಾಬಾಯಲ್ಲಿ ಘಟನೆ|ಆರೋಪಿಗಳು ಅಂದರ್

      May 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.