• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

      Voiceofjanata.in

      July 3, 2025
      0
      ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ
      0
      SHARES
      27
      VIEWS
      Share on FacebookShare on TwitterShare on whatsappShare on telegramShare on Mail

      ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ
      ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ

      ವಿಜಯಪುರ ಜು.02 :  ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ ಅವರು 12ನೇ ಶತಮಾನದಲ್ಲಿ ಶರಣರು ರಚಿಸಿದ ವಚನ ಸಾಹಿತ್ಯಗಳನ್ನು ಸಂಗ್ರಹಿಸಿ, ಮನುಕುಲಕ್ಕೆ ತಲುಪಿಸಲು ಶ್ರಮಿಸಿದ ಮಹಾನ ದಾರ್ಶನಿಕರು ಡಾ. ಫ.ಗು ಹಳಕಟ್ಟಿಯವರು ಎಂದು ಹೇಳಿದರು.

      ವಚನಗಳು ಭಾμÁಂತರಗೊಂಡು ವಚನಗಳಲ್ಲಿನ ತತ್ವಾದರ್ಶಗಳು ಜಗತ್ತಿನಾದ್ಯಂತ ಪಸರಿಸಬೇಕು ಅಮೂಲ್ಯ ವಚನ ಸಾಹಿತ್ಯವನ್ನು ಸಂಗ್ರಹಿಸಿ ಸಂರಕ್ಷಿಸಿಕೊಟ್ಟು ಅಪಾರ ಕೊಡುಗೆ ನೀಡಿದ್ದಾರೆ.ಅವರ ಸಾರ್ಥಕ ಸಾಧನೆ ಯುವಕರು ಅರಿಯಬೇಕು.ವಿದ್ಯಾರ್ಥಿ ಬದುಕಿನಲ್ಲಿ ಇಂತಹ ದಾರ್ಶನಿಕರ ತತ್ವಾದರ್ಶಗಳಿಂದ ಪ್ರೇರಣೆ ಪಡೆಯಬೇಕು ಎಂದು ಅವರು ತಿಳಿಸಿದರು.

      ಮೋಹನ್ ಕಟ್ಟಿಮನಿ ಅವರು ಉಪನ್ಯಾಸ ನೀಡಿ,ಸಮಾಜದ ಹಿತಕ್ಕಾಗಿ ನಿಸ್ವಾರ್ಥದಿಂದ ಶರಣರ ವಚನ ಸಾಹಿತ್ಯಗಳನ್ನು ಸಂಗ್ರಹಿಸಿ ಮನುಕುಲಕ್ಕೆ ತಲುಪಿಸಿದ ಕೀರ್ತಿ ಡಾ.ಪ.ಗು.ಹಳಕಟ್ಟಿಯವರಿಗೆ ಸಲ್ಲುತ್ತದೆ ಎಂದು ಅವರು ಹೇಳಿದರು.

      ಸಂಶೋಧಕರು, ವಿಜ್ಞಾನಿಗಳು, ಸಾಮಾಜಿಕ ಕಳಕಳಿಯುಳ್ಳ ಪ.ಗು.ಹಳಕಟ್ಟಿಯವರು ತಮ್ಮ ವಕೀಲ ವೃತ್ತಿಯನ್ನು ತೊರೆದು, ಆರ್ಥಿಕ ಸಂಕಷ್ಟದಲ್ಲಿಯೂ ವಚನಗಳ ಮುದ್ರಣ, ಪ್ರಸರಣ ಮಾಡುವುದಕ್ಕೆ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದರು ಎಂದು ಅವರು ತಿಳಿಸಿದರು.

      ವಚನಗಳ ಸಂಗ್ರಹ, ಮುದ್ರಣ, ಪ್ರಸರಣಕ್ಕೆ ಮಾತ್ರ ಸಿಮೀತವಾಗಿರದೇ ವಿಜಯಪುರದ ಏಳಿಗೆ ಕನ್ನಡ ಭಾμÉಯ ಏಳಿಗೆಗೂ ಶ್ರಮಿಸಿ ಸಮಾಜಮುಖಿ ಬದುಕು ಸಾಗಿಸಿದವರು ಡಾ.ಪ.ಗು.ಹಳಕಟ್ಟಿಯವರು. ವಿಜಯಪುರ ನಗರಸಭೆ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ವಿಜಯಪುರದಲ್ಲಿ ಶುದ್ಧ ನೀರಿಗಾಗಿ ಎಂ. ವಿಶ್ವೇಶ್ವರಯ್ಯನವರನ್ನು ಆಹ್ವಾನಿಸಿ, ಭೂತನಾಳ ಕೆರೆ ನಿರ್ಮಿಸಿದರು. ಸಮಾಜಕ್ಕಾಗಿ ಮಿಡಿದ ಇವರನ್ನು ವಚನ ಪಿತಾಮಹ ಹಾಗೂ ರಾವ್ ಬಹಾದ್ದೂರ ಎಂತಲೂ ಗೌರವಿಸಲಾಗುತ್ತದೆ ಎಂದು ಅವರು ಹೇಳಿದರು.
      ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿಗಳಾದ ಶಂಕರ್ ಮಾರಿಹಾಳ ಮಾತನಾಡಿ, ಡಾ.ಫ.ಗು.ಹಳಕಟ್ಟಿಯವರು ಶರಣರ ವಚನಗಳ ಸಂಗ್ರಹಣೆ ಮುದ್ರಣಗಳಿಂದ ಈ ಸಮಾಜಕ್ಕೆ ನೀಡಿದ್ದಾರೆ. ಅವರು ಸಂರಕ್ಷಿಸಿದ್ದ ವಚನ ಸಾಹಿತ್ಯಗಳ ಸಂದೇಶಗಳನ್ನು ಮುಂದಿನ ಪೀಳಿಗೆಗಳಿಗೆ ತಲುಪಿಸಬೇಕು ಎಂದು ಅವರು ಹೇಳಿದರು.
      ಸಮಾಜ ಮುಖಂಡರಾದ ಬಿ.ಎನ್.ನೂಲವಿ ಅವರು ಮಾತನಾಡಿದರು. ಬಸವರಾಜ ನಾಟಿಕಾರ ವಚನ ಗಾಯನ ನಡೆಸಿಕೊಟ್ಟರು. ಸುಭಾಶ್ ಕನ್ನೂರು ಅವರು ನಿರೂಪಿಸಿ, ವಂದಿಸಿದರು.

      ಈ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬದ್ರುದ್ದಿನ್ ಸೌದಾಗರ್, ಕೆ.ಕೆ.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ, ಜಿಲ್ಲಾ ಪಂಚಾಯತಿಯ ಸಹಾಯಕ ಕಾರ್ಯದರ್ಶಿಗಳಾದ ಅನಸೂಯಾ ಚಲವಾದಿ, ಭೂಮಾಪನ ಇಲಾಖೆ ಉಪ ನಿರ್ದೇಶಕರಾದ ಮಹಾಂತೇಶ ಮುಳಗುಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ಅಡಿವೆಪ್ಪ ಸಾಲಗಲ್, ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಂಘ-ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

      Tags: #Dr. F.G. As part of Halakatti's birthday Vachana Literary Conservation Day by the District Administration#indi / vijayapur#Public News#Today News#Voice Of Janata#Voiceofjanata.in#ಡಾ. ಫ.ಗು. ಹಳಕಟ್ಟಿಯವರ ಜನ್ಮದಿನ ಅಂಗವಾಗಿ ಜಿಲ್ಲಾಡಳಿತದಿಂದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.