• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

    ಆತ್ಮಕ್ಕೆ ಲಿಂಗಭೇದವಿಲ್ಲ: ಲಿಂಗ ಸಮಾನತೆಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಕರೆ”

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಡಾ. ಗಂಗಾಧರ ಸಂಬಣ್ಣಿ, ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ :ಎಮ್ ಬಿ ಪಿ

      Voiceofjanata.in

      February 9, 2026
      0
      ಡಾ. ಗಂಗಾಧರ ಸಂಬಣ್ಣಿ, ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ :ಎಮ್ ಬಿ ಪಿ
      0
      SHARES
      46
      VIEWS
      Share on FacebookShare on TwitterShare on whatsappShare on telegramShare on Mail

      ಡಾ. ಗಂಗಾಧರ ಸಂಬಣ್ಣಿ, ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ :ಎಮ್ ಬಿ ಪಿ

      ವಿಜಯಪುರ: ಪಕ್ಷ ಸಂಘಟನೆ ಮತ್ತು ನಿಷ್ಠೆಯನ್ನು ಪರಿಗಣಿಸಿ ಡಾ. ಗಂಗಾಧರ ಸಂಬಣ್ಣಿ ಅವರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು, ಅವರು ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.

      ಸಂಬಣ್ಣಿ ಅವರನ್ನು ವಿಡಿಎ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಇಂದು ಸೋಮವಾರ ಸಚಿವರ ಗೃಹ ಕಚೇರಿಯಲ್ಲಿ ಲಿಂಗಾಯಿತ ಆದಿ ಬಣಜಿಗ ಮತ್ತು ನಾನಾ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಸಚಿವ ಎಂ. ಬಿ. ಪಾಟೀಲ ಅವರನ್ನು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು.

      ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಂ.ಬಿ.ಪಾಟೀಲ ಅವರು, ಸಂಬಣ್ಣಿ ಅವರು ಕಳೆದ ೨೭ ವರ್ಷಗಳಿಂದ ಕೆಳಹಂತದಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರಾಮಾಣಿಕವಾಗಿ ಪಕ್ಷ ಸಂಘಟನೆ ಶ್ರಮಿಸಿದ್ದಾರೆ. ನನ್ನ ಕುಟುಂಬದೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಪಕ್ಷದಲ್ಲಿ ಎನ್.ಎಸ್.ಯು.ಐ, ಯವ ಕಾಂಗ್ರೆಸ್, ಸೇವಾದಳ ಸೇರಿದಂತೆ ನಾನಾ ಘಟಕಗಳಲ್ಲಿ ನಿಷ್ಠೆಯಿಂದ ಕೆಲಸ ಮಾಡಿದ್ದಾರೆ. ಇವರ ನೇಮಕಾತಿಯಿಂದ ವಿಡಿಎ ಅಧ್ಯಕ್ಷ ಪದವಿಗೂ ಗೌರವ ಬಂದಿದೆ. ನೂತನ ಅಧ್ಯಕ್ಷರು ವಿಜಯಪುರ ನಗರದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕು. ಜನ ಮೆಚ್ಚುವ ಕೆಲಸ ಮಾಡಬೇಕು. ನಾವು ಸಂಪೂರ್ಣ ಸಹಕಾರ ನೀಡುತ್ತೇವೆ. ಅಗತ್ಯ ಮಾರ್ಗದರ್ಶನ ಮಾಡುತ್ತೆವೆ. ಅತ್ಯುತ್ತಮ ಕೆಲಸದ ಮೂಲಕ ಶಾಶ್ವತವಾಗಿ ಉಳಿಯುವ ಕೆಲಸ ಮಾಡಬೇಕು ಎಂದು ಸಚಿವರು ಹೇಳಿದರು.

      ಖ್ಯಾತ ವೈದ್ಯ ಮತ್ತು ಜೋರಾಪುರ ಬಡಾವಣೆ ನಿವಾಸಿ ಡಾ. ಸತೀಶ ಜಿಗಜಿನ್ನಿ ಮತ್ತು ಕಲಾವಿದ ಎಂ.ಕೆ.ಪತ್ತಾರ ಮಾತನಾಡಿ, ಸರಳ ಮತ್ತ ಸಜ್ಜನಿಕೆಯ ನಡತೆಯ ವ್ಯಕ್ತಿಯನ್ನು ಪಾರದರ್ಶಕವಾಗಿ ವಿಡಿಎ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಇದರಿಂದ ನಮ್ಮ ಬಡಾವಣೆ ಮಾತ್ರವಲ್ಲ ಇಡೀ ನಗರದ ಜನತೆಗೆ ಸಂತಸ ತಂದಿದೆ.

      ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕ್ ನಿರ್ದೇಶಕ ಸುರೇಶ ಗಚ್ಚಿನಕಟ್ಟಿ ಮಾತನಾಡಿ, ಸಚಿವ ಎಂ.ಬಿ.ಪಾಟೀಲ ಅವರು ವಿಜಯಪುರ ನಗರದ ಅಭಿವೃದ್ಧಿಗೆ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಅವರು ಪ್ರಾರಂಭಿಸಿದ ಯೋಜನೆ ಹೆಮ್ಮರವಾಗಿ ಬೆಳೆದಿವೆ. ಸಂಬಣ್ಣಿ ಅವರನ್ನು ವಿಡಿಎ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಕ್ಕೆ ಎಲ್ಲರ ಪರವಾಗಿ ಸಚಿವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

      ಈ ಸಂದರ್ಭದಲ್ಲಿ ನಾನಾ ಸಂಘಟನೆಗಳ ಮುಖಂಡರಾದ ಪ್ರಕಾಶ ಪಾಟೀಲ ಹಾಲಳ್ಳಿ, ಪಂಚಪ್ಪ ಕಲಬುರ್ಗಿ, ಎಸ್.ಪಿ.ಬಿರಾದಾರ ಕಡ್ಲೆವಾಡ, ಶ್ರೀಪತಿಗೌಡ ಬಿರಾದಾರ, ರಾಜೇಂದ್ರ ಜೋರಾಪುರ, ಅಣ್ಣಾರಾಯ ಬಿರಾದಾರ, ಬಾಬುಗೌಡ ಪಾಟೀಲ ಚಡಚಣ, ರೇವಣಸಿದ್ದ ಜುಮನಾಳ, ಸೋಮನಿಂಗ ಕಟಾವಿ, ಡಾ.ಪ್ರಕಾಶ ಗುಣದಾಳ, ಗುರು ಕವಟಗಿ, ಅರ್ಜುನ ರಾಠೋಡ, ಭೀಮಸೇನ ಕೊಕರೆ, ರಾಜುಗೌಡ ಬಿರಾದಾರ, ಧರೇಪ್ಪ ಮಮದಾಪುರ, ಪೀರಪಟೇಲ ಪಾಟೀಲ, ಬಸವರಾಜ ಜೋರಾಪುರ, ಬಾಬು ಗುಲಗಂಜಿ, ಶಿವಾನಂದ ಇಂಚಗೇರಿ, ನಿಂಗಣ್ಣ ಬೆಳ್ಳುಬ್ಬಿ, ರಾಜು ಸಕ್ರಿ, ರವಿ ಪಾಟೀಲ, ರುದ್ರಗೌಡ ಬಿರಾದಾರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

      VDA Minister MBP Felicitation: ಡಾ. ಗಂಗಾಧರ ಸಂಬಣ್ಣಿ ಅವರನ್ನು ವಿಡಿಎ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಸಚಿವ ಎಂ.ಬಿ.ಪಾಟೀಲ ಅವರನ್ನು ಲಿಂಗಾಯಿತ ಆದಿ ಬಣಜಿಗ ಮತ್ತು ನಾನಾ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಸನ್ಮಾನಿಸಿ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಾ.ಗಂಗಾಧರ ಸಂಬಣ್ಣಿ, ಪ್ರಕಾಶ ಪಾಟೀಲ ಹಾಲಳ್ಳಿ, ಪಂಚಪ್ಪ ಕಲಬುರ್ಗಿ, ಎಸ್.ಪಿ.ಬಿರಾದಾರ ಕಡ್ಲೆವಾಡ, ಡಾ.ಸತೀಶ ಜಿಗಜಿನ್ನಿ, ಎಂ.ಕೆ.ಪತ್ತಾರ, ಸುರೇಶ ಗಚ್ಚಿನಕಟ್ಟಿ, ಶ್ರೀಪತಿಗೌಡ ಬಿರಾದಾರ, ರಾಜೇಂದ್ರ ಜೋರಾಪುರ ಮುಂತಾದವರು ಉಪಸ್ಥಿತರಿದ್ದರು.

      VDA Minister MBP Felicitation: ಡಾ. ಗಂಗಾಧರ ಸಂಬಣ್ಣಿ ಅವರನ್ನು ವಿಡಿಎ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ಹಿನ್ನೆಲೆಯಲ್ಲಿ ಲಿಂಗಾಯಿತ ಆದಿ ಬಣಜಿಗ ಮತ್ತು ನಾನಾ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಿದ ಸಚಿವ ಎಂ.ಬಿ.ಪಾಟೀಲ ಮಾತನಾಡಿದರು. ಈ ಸಂದರ್ಭದಲ್ಲಿ ಡಾ.ಗಂಗಾಧರ ಸಂಬಣ್ಣಿ, ಪ್ರಕಾಶ ಪಾಟೀಲ ಹಾಲಳ್ಳಿ, ಪಂಚಪ್ಪ ಕಲಬುರ್ಗಿ, ಎಸ್.ಪಿ.ಬಿರಾದಾರ ಕಡ್ಲೆವಾಡ, ಡಾ.ಸತೀಶ ಜಿಗಜಿನ್ನಿ, ಎಂ.ಕೆ.ಪತ್ತಾರ, ಸುರೇಶ ಗಚ್ಚಿನಕಟ್ಟಿ, ಶ್ರೀಪತಿಗೌಡ ಬಿರಾದಾರ, ರಾಜೇಂದ್ರ ಜೋರಾಪುರ ಮುಂತಾದವರು ಉಪಸ್ಥಿತರಿದ್ದರು.

      Tags: #Dr. Gangadhar Sambanni is confident of doing work that people will appreciate: MBP#indi / vijayapur#Public News#VOICE OF JANATA (VOJ-VOJ)#Voiceofjanata.in#ಡಾ. ಗಂಗಾಧರ ಸಂಬಣ್ಣಿಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ :ಎಮ್ ಬಿ ಪಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      IPL 2026 : ಮುಂಬೈ ವಿರುದ್ಧ ಮಂಡೆಯೂರಿದ KKR 

      IPL 2026 : ಮುಂಬೈ ವಿರುದ್ಧ ಮಂಡೆಯೂರಿದ KKR 

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      IPL 2026 : ಮುಂಬೈ ವಿರುದ್ಧ ಮಂಡೆಯೂರಿದ KKR 

      IPL 2026 : ಮುಂಬೈ ವಿರುದ್ಧ ಮಂಡೆಯೂರಿದ KKR 

      March 30, 2026
      IPL 2026 : ಇಂದು RR Vs CSK ತಂಡದಲ್ಲಿ ಅದಲು, ಬದಲು ಕೂತಹಲ ಕೆರಳಿಸಿದ ಮುಖಾಮುಖಿ

      IPL 2026 : ಇಂದು RR Vs CSK ತಂಡದಲ್ಲಿ ಅದಲು, ಬದಲು ಕೂತಹಲ ಕೆರಳಿಸಿದ ಮುಖಾಮುಖಿ

      March 30, 2026
      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      March 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.