• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಡಾ. ಕುಶಾಲ ಕೆ. ದಾಸ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ-2024 

      Voiceofjanata.in

      December 11, 2024
      0
      ಡಾ. ಕುಶಾಲ ಕೆ. ದಾಸ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ-2024 
      0
      SHARES
      76
      VIEWS
      Share on FacebookShare on TwitterShare on whatsappShare on telegramShare on Mail

      ಡಾ. ಕುಶಾಲ ಕೆ. ದಾಸ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ-2024 

      ವಿಜಯಪುರ, ಡಿ. 11: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಶರೀರಕ್ರಿಯಾ ವಿಭಾಗದ ಗೌರವಾನ್ವಿತ ಪೀಠದ ಪ್ರಾಧ್ಯಾಪಕ(ಡಿಸ್ಟಿಂಗ್ವಿಷಡ್ ಚೇರ್ ಪ್ರೊಫೆಸರ್) ಡಾ. ಕುಶಾಲ ಕೆ. ದಾಸ್ ಅವರಿಗೆ ದಕ್ಷಿಣ ಏಷಿಯಾ ಶರೀರಕ್ರಿಯಾ ಸಂಘದ ವತಿಯಿಂದ ಜೀವಮಾನ ಸಾಧನೆ ಪ್ರಶಸ್ತಿ-2024 ನೀಡಲಾಗಿದೆ.

      ಪಾಕಿಸ್ತಾನದ ಲಾಹೋರಿನ ಯುನಿವರ್ಸಿಟಿ ಕಾಲೇಜ್ ಆಫ್ ಮೆಡಿಸೀನ್ ನಲ್ಲಿ ನಡೆಯುತ್ತಿರುವ ಸಂಘದ 9ನೇ ದ್ವೈವಾರ್ಷಿಕ ಸಮ್ಮೇಳನದಲ್ಲಿ ಇಂದು ಬುಧವಾರ ಡಾ. ಕುಶಾಲ ಕೆ. ದಾಸ ಅವರಿಗೆ ಈ ಪ್ರಶಸ್ತಿ ಪ್ರಧಾನ ಮಾಡಲಾಗಿದೆ.

      2007ರಲ್ಲಿ ಪ್ರಾರಂಭವಾದ ದಕ್ಷಿಣ ಏಷಿಯಾ ಶರೀರಕ್ರಿಯಾ ಸಂಘದ ಮುಖ್ಯ ಕಚೇರಿ ಶ್ರೀಲಂಕಾದ ಕೊಲೊಂಬೊದಲ್ಲಿದ್ದು, ಡಾ. ಕುಶಾಲ ಕೆ. ದಾಸ ಅವರು ಈ ಸಂಘದ ಸಹಸಂಸ್ಥಾಪಕರಾಗಿದ್ದಾರೆ. ಅಲ್ಲದೇ, 2021 ರಿಂದ 2023ರ ವರೆಗೆ ಈ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಈ ಸಂಘ ಭಾರತ, ಪಾಕಿಸ್ತಾನ, ಶ್ರೀಲಂಕಾ, ನೇಪಾಳ, ಬಾಂಗ್ಲಾದೇಶ, ಅಫಘಾನಿಸ್ತಾನ ಮತ್ತು ಭೂತಾನ ದೇಶಗಳನ್ನು ಒಳಗೊಂಡಿದೆ.

      ಡಾ. ಕುಶಾಲ ಕೆ. ದಾಸ ಅವರಿಗೆ ಜೀವಮಾನ ಸಾಧನೆಗಾಗಿ ಪ್ರಶಸ್ತಿ ಲಭಿಸಿರುವುದಕ್ಕೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಎಂ. ಬಿ. ಪಾಟೀಲ ಅವರು ಅಭಿನಂದನೆ ಸಲ್ಲಿಸದ್ದಾರೆ. ಅಲ್ಲದೇ, ಡಾ. ಕುಶಾಲ ಕೆ. ದಾಸ ಅವರಿಗೆ ಪ್ರಶಸ್ತಿ ಲಭಿಸಿರುವುದು ವಿಜಯಪುರ ಜಿಲ್ಲೆಯಷ್ಟೇ ಅಲ್ಲ, ಕರ್ನಾಟಕ ಮತ್ತು ಭಾರತಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

      ಡಾ. ಕುಶಾಲ ಕೆ. ದಾಸ ಅವರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ವಿವಿಯ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಆರ್. ಎಸ್. ಮುಧೋಳ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ಕುಲಸಚಿವ ಡಾ. ಆರ್. ವಿ. ಕುಲಕರ್ಣಿ ಅಭಿನಂದನೆ ಸಲ್ಲಿಸಿದರು.

      Tags: #Dr. Kushala K. Das Lifetime Achievement Award-2024#indi / vijayapur#State News#Today News#Voiceofjanata.in#ಡಾ. ಕುಶಾಲ ಕೆ. ದಾಸ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ-2024
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಂಸದ ಜಿಗಜಿಣಗಿ ಅವರ “ರಾಜೀನಾಮೆ ನಾಟಕ” ಹೇಳಿಕೆಗೂ ಪ್ರತಿಕ್ರಿಯಿಸದ ಪಾಟೀಲ

      October 1, 2026
      ಓಟ್ ಚೋರಿ ಅಂತಾರೆ ವಯನಾಡಿನಲ್ಲಿ ರಾಹುಲ್ ಗಾಂಧಿ ಹೇಗೆ ಗೆದ್ದು ಬಂದರು.

      ಬಿಲ್ಡಿಂಗ್ ಮೇಲೆ ಕೆಲಸ ಮಾಡುತ್ತಿದ್ದ ಮೇಸ್ತ್ರಿಗೆ ವಿದ್ಯುತ್ ಶಾಕ್..! ಸ್ಥಳದಲ್ಲೇ ಮೇಸ್ತ್ರಿ ಸಾವು..!

      ಬಿಲ್ಡಿಂಗ್ ಮೇಲೆ ಕೆಲಸ ಮಾಡುತ್ತಿದ್ದ ಮೇಸ್ತ್ರಿಗೆ ವಿದ್ಯುತ್ ಶಾಕ್..! ಸ್ಥಳದಲ್ಲೇ ಮೇಸ್ತ್ರಿ ಸಾವು..!

      October 1, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.