ಮುದ್ದೇಬಿಹಾಳ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಡಾ ನಾಗಲಕ್ಷ್ಮೀ ಚೌಧರಿ ಅವರನ್ನು ಬೆಂಗಳೂರಿನಲ್ಲಿ ಭೇಟಿ ನೀಡಿದ ಸಂದರ್ಭದಲ್ಲಿ ಮುದ್ದೇಬಿಹಾಳ ತಾಲ್ಲೂಕು ಸಂಗೊಳ್ಳಿ ರಾಯಣ್ಣ ಸಂಘಟನೆ ತಾಲ್ಲೂಕು ಅಧ್ಯಕ್ಷ ಮುತ್ತು ಟಕ್ಕಳಕಿ ಅವರು ಡಾ ನಾಗಲಕ್ಷ್ಮಿ ವಿವಿಧ ಜಿಲ್ಲಾ ತಾಲ್ಲೂಕು ಸಾರ್ವಜನಿಕ ಸ್ಪಂದನೆ ಭಾವು ಚಿತ್ರ ಪೋಟೋ ನಾಮಪಕ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಸಂಗೊಳ್ಳಿ ರಾಯಣ್ಣ ಕಾರ್ಯಕರ್ತರು,ನಾಗಲಕ್ಷ್ಮೀ ಅಭಿಮಾನಿಗಳು ಸೇರಿದಂತೆ ಉಪಸ್ಥಿತರಿದ್ದರು.
© 2025 VOJNews - Powered By Kalahamsa Infotech Private Limited.