• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನಾಟಕಗಳು ಸಮಾಜದ ನೈಜ ಪ್ರತಿಬಿಂಬ್ : ಜೆಡಿಎಸ್ ಮುಖಂಡ ಬಿ.ಡಿ ಪಾಟೀಲ್

      Editor

      December 1, 2023
      0
      ನಾಟಕಗಳು ಸಮಾಜದ ನೈಜ ಪ್ರತಿಬಿಂಬ್ : ಜೆಡಿಎಸ್ ಮುಖಂಡ ಬಿ.ಡಿ ಪಾಟೀಲ್
      0
      SHARES
      266
      VIEWS
      Share on FacebookShare on TwitterShare on whatsappShare on telegramShare on Mail

      ಪೌರಾಣಿಕ ನಾಟಕಗಳು ಸಂಸ್ಕಾರ ನೀಡುವ ತಾಣಗಳು : ಜೆಡಿಎಸ್ ಮುಖಂಡ ಬಿ.ಡಿ ಪಾಟೀಲ

      ಇಂಡಿ‌: ಪೌರಾಣಿಕ ನಾಟಕಗಳು ಮನುಷ್ಯನಿಗೆ ಸಂಸ್ಕಾರ ನೀಡುವ, ಸಮಾಜದ ಓರೆ ಕೊರೆ ತಿದ್ದುವ ಪ್ರಮುಖ‌ ಮಾದ್ಯಮ ವಾಗಿದೆ ಎಂದು ಜೆಡಿಎಸ್ ಮುಖಂಡ ಬಿ.ಡಿ ಪಾಟೀಲ್ ಹೇಳಿದರು.
      ತಾಲೂಕಿನ ನಿಂಬಾಳ ಬಿ ಕೆ ಗ್ರಾಮದಲ್ಲಿ ದಾಸ ಶ್ರೇಷ್ಠ ಭಕ್ತ ಕನಕದಾಸರ 536ನೆಯ ಜಯಂತಿಯ ಅಂಗವಾಗಿ ಶ್ರೀ ಬೀರಲಿಂಗೇಶ್ವರ ಮಹಾತ್ಮೆ ಯಂಬ ಸುಂದರ ಪೌರಾಣಿಕ ನಾಟಕವನ್ನು ಉದ್ಘಾಟಿಸಿ ಮಾತಾನಾಡಿದರು.
       ಇಂದಿನ ಆದುನಿಕ ಯುಗದಲ್ಲಿ ಜಾನಪದ, ಹಾಗೂ ಪೌರಾಣಿಕ ನಾಟಕಗಳು ನಶಿಸುತ್ತಿರುವ ಸಂದರ್ಭದಲ್ಲಿ, ನಿಂಬಾಳ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ಮಹಾತ್ಮೆ ಯಂಬ ಪೌರಾಣಿಕ ನಾಟಕದ ಪ್ರದರ್ಶನ ನಡೆಯುತ್ತಿದ್ದು, ಸಂತಸದ ಮತ್ತು ಹೆಮ್ಮೆಯ ಪಡುವ ವಿಚಾರ. ನಾಟಕಗಳು ಪ್ರತಿಯೊಬ್ಬರಿಗೂ ಉತ್ತಮ ಸಂಸ್ಕಾರವನ್ನು ಕಲಿಸುವ ಮಾಧ್ಯಮವಾಗಿ ಸಮಾಜದಲ್ಲಿ ಸದ್ದು ಗದ್ದಲು ವಿಲ್ಲದೆ ಕಾರ್ಯಮಾಡುತ್ತಿರುವುದು ಶ್ಲಾಘನೀಯ‌‌. ಶಿಷ್ಯ ಮಹಿಮಾಂತಕ ಶ್ರೀ ಮಾಳಿಂಗರಾಯ ಹಾಗೂ ಗುರು ಶ್ರೀ ಬೀರಲಿಂಗೇಶ್ವರ ನಡುವೆ ನಡೆಯುವ ಸಂಭಾಷಣೆ ಒಬ್ಬ ಆದರ್ಶ ಗುರು ಶಿಷ್ಯರ ಸಂಬಂಧಗಳ ಬಗ್ಗೆ ಪ್ರತಿಯೊಬ್ಬರೂ ಅಳವಡಿಸಿಕೊಳ್ಳುವ ಮೂಲಕ, ಇಂತಹ ಭಕ್ತಿ ಪ್ರಧಾನ ನಾಟಕಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಾತನಾಡಿದರು. ಸಾನಿಧ್ಯವನ್ನು ಗದ್ದುಗೆ ಪೂಜಾರಿ ಮಲಕಪ್ಪ ಬಿರಾದಾರ, ಮುಖ್ಯ ಅತಿಥಿಯಾಗಿ ಗ್ರಾಂ.ಪಂ ಅಧ್ಯಕ್ಷ ಲಕ್ಷ್ಮಿಬಾಯಿ ನಾಯಕ್ಕೋಡಿ, ಉಪಾಧ್ಯಕ್ಷ ಶಿವಾ ಟೆಂಗಳೆ, ಮುಖಂಡ ಸಿದ್ದಣಗೌಡ ಪಾಟೀಲ, ಸೂರ್ಯಕಾಂತ ಹಿರೇಕುರಬರ, ಶ್ರೀಮಂತ ಹಿರೇಕುರಬರ, ಶಿವಾನಂದ ಬಿರಾದಾರ, ಅರವಿಂದ್ ಗಿಡಗಂಟಿ, ಅಶೋಕ ಮರಡಿ, ಗಜಾನನ ಪುಟಾಣಿ, ಬಾಬು ಘಾಟಗೆ, ಮುರಳಿ ಘಾಟಗೆ, ಶಿವಪ್ಪ ಮೆಂಬರ್, ವ್ಹಿ ಜಿ ಬಿರಾದಾರ, ನಾನಾ ಗಿಡಗಂಟಿ, ಬಸು ವಡ್ಡರ್, ಶಿವಪ್ಪ ವಂದಾಲ, ಶರಣಪ್ಪ ವಡ್ಡರ, ಬಸಲಿಂಗಪ್ಪ ಉಪಾಸೆ ಹಾಗೂ ಮುಂತಾದವರು ಉಪಸ್ಥಿತರಿದ್ದರು ಗೌಡಪ್ಪ ಬಿರಾದಾರ ನಿರೂಪಿಸಿದರು, ಮಹಿಬೂಬ ಗಿರಗಾಂವ ವಂದಿಸಿದರು.
      Tags: #BD patil#Drama#Kanakadasa Jayanti#ನಾಟಕಗಳು ಸಮಾಜದ ನೈಜ ಪ್ರತಿಬಿಂಬ್ : ಜೆಡಿಎಸ್ ಮುಖಂಡ ಬಿ.ಡಿ ಪಾಟೀಲ್#ಪೌರಾಣಿಕ ನಾಟಕಗಳು ಸಂಸ್ಕಾರ ನೀಡುವ ತಾಣಗಳು : ಜೆಡಿಎಸ್ ಮುಖಂಡ ಬಿ.ಡಿ ಪಾಟೀಲindiJds
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ–ಚಡಚಣ ಬರ ಘೋಷಣೆಗೆ ರಾಜೀನಾಮೆ: ‘ಹೈಡ್ರಾಮಾ, ಹಾಸ್ಯಾಸ್ಪದ’ ಎಂದ ಬಿಜೆಪಿ

      September 26, 2026
      ಇಂಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವು? ನಿರ್ಲಕ್ಷ್ಯದ ಆರೋಪಕ್ಕೆ ತೀವ್ರ ಆಕ್ರೋಶ

      ಇಂಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವು? ನಿರ್ಲಕ್ಷ್ಯದ ಆರೋಪಕ್ಕೆ ತೀವ್ರ ಆಕ್ರೋಶ

      September 26, 2026
      ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

      ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

      September 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.