• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಎಲ್ಲರಿಗೂ ನೀರುಕೊಡುವ ವ್ಯವಸ್ಥೆ ಮಾಡೋಣ : ಅಭಿಯಂತರ ಗಡಬಳ್ಳಿ.

      News Desk

      November 8, 2023
      0
      ಎಲ್ಲರಿಗೂ ನೀರುಕೊಡುವ ವ್ಯವಸ್ಥೆ ಮಾಡೋಣ : ಅಭಿಯಂತರ ಗಡಬಳ್ಳಿ.
      0
      SHARES
      175
      VIEWS
      Share on FacebookShare on TwitterShare on whatsappShare on telegramShare on Mail

      ಎಲ್ಲರಿಗೂ ನೀರುಕೊಡುವ ವ್ಯವಸ್ಥೆ ಮಾಡೋಣ :
      ಅಭಿಯಂತರ ಗಡಬಳ್ಳಿ.

      ಇಂಡಿ : ಇಂಡಿ ,ಸಿಂದಗಿ ತಾಲ್ಲೂಕುಗಳಲ್ಲಿ ಬರಗಾಲದ ತೀವೃತೆ ಇರುವುದರಿಂದ ರೈತರು ಸಂಕಷ್ಟದಲ್ಲಿ ಇದ್ದಾರೆ.
      ರೈತರ ಜೊತೆ ನಾವೆಲ್ಲ ಇರಬೇಕಾಗುತ್ತದೆ. ನೀರಿನ
      ಹಾಹಾಕಾರ ಇರುವುದರಿಂದ ಎಲ್ಲರಿಗೂ ಸಮಾಧಾನ
      ಮಾಡಲು ಆಗದಿದ್ದರೂ, ಎಲ್ಲರಿಗೂ ಕುಡಿಯುವ
      ನೀರಿನ ವ್ಯವಸ್ಥೆಯನ್ನು ಪ್ರಾಮಾಣಿಕವಾಗಿ
      ಮಾಡೋಣ ಎಂದು ರಾಂಪೂರ ಕೆಬಿಜೆಎನ್‍ಎಲ್
      ಅಧೀಕ್ಷಕ ಅಭಿಯಂತರ ಮನೋಜಕುಮಾರ
      ಗಡಬಳ್ಳಿ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು.

      ಇಂಡಿ ಪಟ್ಟಣದ ಪ್ರವಾಸಿ ಮಂದಿರದ ಸಭಾಂಗಣದಲ್ಲಿ
      ಕಾಲುವೆಗಳಿಗೆ ನೀರು ಹರಿಸುವ ಕುರಿತು ಕೆಬಿಜೆಎನ್‍ಎಲ್
      ಹಾಗೂ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯ
      ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ‌ ಮಾತನಾಡಿದರು. ಮಳೆಗಾಲ ಬರುವವರೆಗೆ ಮತ್ತು ಬರದ ತೀವೃತೆ ಕಡಿಮೆ ಆಗುವವರೆಗೆ ಇಲಾಖೆಯ ಅಧಿಕಾರಿಗಳು
      ಸಾರ್ವತ್ರಿಕ ರಜೆ ಸೇರಿದಂತೆ ವಯಕ್ತಿಕ ರಜೆವೂ
      ಕೂಡಾ ಯಾರೂ ತೆಗೆದುಕೊಳ್ಳಬಾರದು. ರಾತ್ರಿ,
      ಹಗಲು ಎನ್ನದೇ ಕಾಲುವೆಯ ಮೇಲೆ ಓಡಾಡಿ
      ರೈತರಿಗೆ ಸಾಧ್ಯವಾದಷ್ಟು ನೀರು ತಲುಪಿಸುವ
      ಕೆಲಸ ಮಾಡಬೇಕು. ಕಾಲುವೆಯ ಕೊನೆಯ
      ಹಂತದ ವರೆಗೂ ನೀರು ಒದಗಿಸುವ ಪ್ರಮಾಣಿಕ
      ಕೆಲಸ ನಾವೆಲ್ಲರೂ ಮಾಡೋಣ ಎಂದು ಹೇಳಿದರು.

      ನೀರಿನ ಕೊರತೆಯಿಂದ ರೈತರು ಹೇಗೆ‌ಕಷ್ಟಪಡುತ್ತಿದ್ದಾರೆ ಎಂಬುದನ್ನು ಅರಿತು ಅವರ ಕಷ್ಟದಲ್ಲಿ ನಾವೂ ಪಾಲ್ಗೊಳ್ಳುವ ಹಾಗೆ ರಾತ್ರಿ ನಿದ್ರೆ ಇಲ್ಲದೇ ಕಷ್ಟಪಟ್ಟು ನೀರು ಹರಿಸುವ ಕೆಲಸ ಮಾಡಬೇಕು. ಕಾಲುವೆಯಲ್ಲಿ ನೀರು ಹರಿಯದಂತೆ ಯಾರಾದರೂ ತೊಂದರೆ ನೀಡುತ್ತಿದ್ದರೆ, ಅಂತವರ ಬಗ್ಗೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಪೊಲೀಸ್ ಸಹಾಯ ಪಡೆದುಕೊಂಡು ಕಾಲುವೆಗಳಿಗೆ ನೀರು ಹರಿಯುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

      ರೈತರ ತೊಂದರೆಯಲ್ಲಿ ನಾವು ಭಾಗಿಯಾಗಿ, ಅವರಿಗೆ
      ಸಾಧ್ಯವಾದಷ್ಟು ನೀರು ಒದಗಿಸುವ ಕೆಲಸ ಮಾಡಬೇಕು. ಯಾವ ಭಾಗದ ರೈತರಿಗೂ ಅನ್ಯಾಯ ಆಗದಂತೆ ಎಲ್ಲರಿಗೂ ನೀರು ಒದಗಿಸುವ ಪ್ರಯತ್ನ ಮಾಡಬೇಕು. ಬರದಲ್ಲಿ ರೈತರು ಬೆಳೆಯ ರಕ್ಷಣೆಯ ಜೊತೆಗೆ ಜನ,
      ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವ
      ಕೆಲಸವೂ ಆಗಬೇಕು ಎಂದರು. ಸಭೆಯಲ್ಲಿ ಉಪಸ್ಥಿತರಿದ್ದ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯ ಎಇಇ ಎಸ್.ಆರ್.ರುದ್ರವಾಡಿ
      ಮಾತನಾಡಿ, ಭೀಕರ ಬರಗಾಲ ಇರುವುದರಿಂದ
      ಗ್ರಾಮೀಣ, ಜನವಸತಿ ಪ್ರದೇಶಗಳಿಗೆ ಜನ,
      ಜಾನುವಾರುಗಳಿಗೆ ಕುಡಿಯುವ ನೀರು
      ಒದಗಿಸಬೇಕಾಗಿರುವುದು ಅನಿವಾರ್ಯವಾಗಿದ್ದರಿಂದ
      ಬಹುಹಳ್ಳಿ ಕುಡಿಯುವ ನೀರಿನ ಯೋಜನೆಗೆ
      ಸಂಬಂಧಿಸಿದ ಕೆರೆಗಳನ್ನು ಕಾಲುವೆಗಳ
      ಮೂಲಕ ನೀರು ತುಂಬಿಸಿ ಕುಡಿಯುವ ನೀರಿಗೆ
      ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು
      ಸಭೆಯಲ್ಲಿ ತಿಳಿಸಿದರು.

      ಎಇಇ ವಿಜಯಕುಮಾರ, ಸಂತೋಷ ಕಾಟೆ, ಪೋಳ್,
      ಅಂಗಡಿ ಸೇರಿದಂತೆ ಝಳಕಿ, ಆಲಮೇಲ ಉಪವಿಭಾಗದ
      ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

      Tags: #Manojakumar#water Problemindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಈಶ್ವರಿಯ ವಿವಿಯಲ್ಲಿ ದೀಪಾವಳಿ

      ಈಶ್ವರಿಯ ವಿವಿಯಲ್ಲಿ ದೀಪಾವಳಿ

      October 23, 2025
      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      October 23, 2025
      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      October 23, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.