• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಕಳೆದ ಒಂದು ವಾರದಿಂದ ಕುಡಿಯುವ ನೀರು ಪೋಲು:

      ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ವಿರುದ್ಧ ಸಾರ್ವವಜನಿಕರ ಆಕ್ರೋಶ:

      April 28, 2022
      0
      ಕಳೆದ ಒಂದು ವಾರದಿಂದ ಕುಡಿಯುವ ನೀರು ಪೋಲು:
      0
      SHARES
      684
      VIEWS
      Share on FacebookShare on TwitterShare on whatsappShare on telegramShare on Mail

      ಬಸವನ ಬಾಗೇವಾಡಿ: ತಾಲೂಕಿನ ನರಸಲಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅಂಬಳನೂರ ಗ್ರಾಮದ ಲ್ಲಿ ಕೊಳವೆ ಬಾವಿಯ ನೀರು ಗ್ರಾಮಕ್ಕೆ ಸರಬರಾಜು ಮಾಡುವ ಪೈಪ್‌ ಒಡೆದಿದ್ದರಿಂದ ಕಳೆದ ಒಂದು ವಾರಗಳಿಂದ ನೀರು ಪೋಲಾಗುತ್ತಿದೆ. ಹನುಮಾನ ದೇವಸ್ಥಾನದ ಹತ್ತಿರ ಪೈಪು ಒಡೆದು ನೀರು ವ್ಯರ್ಥ ಮಣ್ಣುಪಾಲಾಗುತ್ತಿದೆ. ಇದು ಬೆಸಿಗೆ ಕಾಲವಾಗಿದ್ದರಿಂದ ಬಿಸಿಲಿನ ಬೆಗೆಗೆ ವಿಶ್ರಾಂತಿ ಪಡೆಯಲು ಗ್ರಾಮದ ಹಿರಿಯರು ಯುವಕರು ದೇವಸ್ಥಾನದ ಹತ್ತಿರ ಆಲದ ಮರದ ನೆರಳಿನ ಕೆಳಗಿರುವ ಕಂಪೌಂಡ ಮೇಲೆ ಕುಳಿತುಕೊಳ್ಳುತ್ತಾರೆ. ಆದರೆ ಕುಡಿಯುವ ನೀರಿನ ಪೈಪ್ ಒಡೆದು ರಸ್ತೆಯ ಮೇಲೆ ನಿಂತು ಮಲಿನಗೊಂಡು ಗಬ್ಬು ವಾಸನೆ ಬಿರುತ್ತಿದ್ದರು ಸಂಬಂಧಿಸಿದ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನೋಡಿಯೂ ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ.

      ಜಿಲ್ಲೆಯ ಎಲ್ಲೆಡೆ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಗ್ರಾಮಗಳಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಿದಂತೆ ನೀರಿನ ಸಮಸ್ಯೆ ತೀವ್ರವಾಗಿ ಕಾಡುವ ಮುಂಚೆ ಕುಡಿಯುವ ನೀರಿಗಾಗಿ ಸಾರ್ವಜನಿಕರು ಪರದಾಡುತ್ತಿದ್ದಾರೆ. ಇನ್ನು ಜನ-ಜಾನುವಾರುಗಳ ಸ್ಥಿತಿ ಕೇಳುವವರಿಲ್ಲದಾಗಿದೆ. ಕೆಲವು ಗ್ರಾಮಗಳಲ್ಲಿ ಈಗಾಗಲೇ ಟ್ಯಾಂಕರ್‌ ಮೂಲಕ ನೀರು ಪಡೆಯುವ ಪರಿಸ್ಥಿತಿ ಬರುವ ಮುಂಚೆಯೇ ಅಧಿಕಾರಿಗಳು ಎಚ್ಚೆತ್ತುಕೊಳ್ಳದೆ ದುರಸ್ತಿಗೆ ಮುಂದಾಗದ ಕಾರಣ ನೀರು ಹಾಳಾಗುತ್ತಿದೆ. ಗ್ರಾಮದಲ್ಲಿ ನೀರು ಪೋಲಾಗುತ್ತಿರುದನ್ನು ಕಂಡು ಸಾರ್ವಜನಿಕರು ಸಂಬಂಧ ಪಟ್ಟ ಅಧಿಕಾರಿಗಳಿಗೆ ಹಾಗೂ ಗ್ರಾಮದಲ್ಲಿ ಮೂರು ಜನ ಸದಸ್ಯರಿದ್ದಾರೆ ಕರೆ ಮಾಡಿದರೆ ಕರೆ ಸ್ವಿಕರಿಸಲ್ಲಾ ಎಂದು ಗ್ರಾಮದ ಯುವಕ ದಸ್ತಗಿರಿ ಬಾಗಲಕೋಟ ಆರೋಪಿಸಿದ್ದಾರೆ. ಕೂಡಲೇ ಇಲ್ಲಿನ ಅಧಿಕಾರಿಗಳು ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಪೈಪ್‌ ದುರಸ್ತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

      Tags: #ambalanur vilkege#basavana bagevadi#drinking water past#one week
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.