ಇಂಡಿ ಬ್ರೇಕಿಂಗ್:
ಕೆಇಬಿ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ಎಣ್ಣೆ ಪಾರ್ಟಿ
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೇಮಸಳಿ ಗ್ರಾಮದ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ಎಣ್ಣೆ ಪಾರ್ಟಿ
ಕೆಇಬಿ ಜೆಇ ಗೊಲ್ಲಾಳಪ್ಪ ನಾನಾಗೌಡ ಪಾಟೀಲನಿಂದ ಎಣ್ಣೆ ಪಾರ್ಟಿ
ನೈಟ್ ಡ್ಯೂಟಿಯಲ್ಲಿ ಖಾಸಗಿ ವ್ಯಕ್ತಿಗಳೊಂದಿಗೆ ಜೆಇ ಪಾಟೀಲ ಸಕತ್ ಎಣ್ಣೆ ಪಾರ್ಟಿ
ಸ್ಥಳೀಯರ ಕೈಗೆ ರೈಡ್‌ಹ್ಯಾಂಡ್‌ಯಾಗಿ ಸಿಕ್ಕಿಬಿದ್ದ ಜೆಇ
ನನಗೆ ಅವಕಾಶ ಇದೆ, ನಾನು ಪಾರ್ಟಿ ಮಾಡುತ್ತೇನೆ ಎಂದ ಜೆಇ ಪಾಟೀಲ