• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಚಾಲನೆ

      Voiceifjanata.in

      August 30, 2025
      0
      ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಚಾಲನೆ
      0
      SHARES
      21
      VIEWS
      Share on FacebookShare on TwitterShare on whatsappShare on telegramShare on Mail

      ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಚಾಲನೆ

      ವಿಜಯಪುರ, ಆಗಸ್ಟ್ ೨೯ :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿಜಯಪುರ ಹಾಗೂ ಬೆಂಗಳೂರಿನ ಕರ್ನಾಟಕ ಕ್ರೀಡಾ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಡಾ.ಬಿ.ಆರ್.ಅಂಬೆಡ್ಕರ್ ಕ್ರೀಡಾಂಗಣದಲ್ಲಿ ವಿಜಯಪುರ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಚಾಲನೆ ನೀಡಲಾಯಿತು.

      ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ್ ದೈವಾಡಿ ಮಾತನಾಡಿ, ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‌ಚಂದ ಅವರ ಜನ್ಮ ದಿನಾಚರಣೆಯಾದ ಇಂದು ರಾಷ್ಟಿçÃಯ ಕ್ರೀಡಾ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಇಂತಹ ಮಹಾನ್À ಕ್ರೀಡಾ ಸಾಧಕರ ಸಾಧನೆಯಿಂದ ಸ್ಪೂರ್ತಿ ಪಡೆದುಕೊಳ್ಳಬೇಕು. ನಿರ್ದಿಷ್ಟ ಗುರಿಯೊಂದಿಗೆ ಸತತ ಅಭ್ಯಾಸ, ತನ್ಮಯತೆ, ಕೌಶಲ್ಯ ಹಾಗೂ ಆ ದಿಸೆಯಲ್ಲಿನ ಪ್ರಯತ್ನ ಅಗತ್ಯವಾಗಿದೆ. ಕ್ರೀಡಾಪಟುಗಳು ತಮ್ಮ ಆಸಕ್ತಿಯ ಕ್ರೀಡೆÀಯಲ್ಲಿ ಬೆಳವಣಿಗೆ ಹೊಂದಲು ಇಂತಹ ಕ್ರೀಡಾಕೂಟಗಳ ಆಯೋಜನೆ ಅವರ ಆಸಕ್ತಿಗೆ ಮತ್ತಷ್ಟು ಪ್ರೋತ್ಸಾಹ ನೀಡುತ್ತದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ತಾಲೂಕಾ ಮಟ್ಟದ ಕ್ರೀಡಾಕೂಟವನ್ನು ಆಯೋಜಿಸಿದೆ ಎಂದು ಹೇಳಿದರು.

      ಜಾವಿದ ಎಂ ಜಮಾದಾರ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿ, ಕ್ರೀಡೆಗಳಲ್ಲಿ ಸೋಲು-ಗೆಲವು ಸಾಮಾನ್ಯ. ಸೋಲಿಗೆ ಕುಗ್ಗದೆ, ಗೆಲುವಿಗೆ ಹಿಗ್ಗದೆ ಎರಡನ್ನು ಸಮಾನವಾಗಿ ಸ್ವೀಕರಿಸಿ ನಿರಂತರವಾಗಿ ಪರಿಶ್ರಮದಿಂದ ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ರಾಜ್ಯ, ರಾಷ್ಟç ಅಂತರರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡುವಂತೆ ಅವರು ಹೇಳಿದರು. ಕ್ರೀಡೆಗಳು ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಸಹಕಾರಿಯಾಗಿದೆ, ಪ್ರತಿಯೊಬ್ಬರು ಕ್ರೀಡಾ ಹವ್ಯಾಸ ಹೊಂದಿ, ದಿನನಿತ್ಯ ವ್ಯಾಯಾಮ, ಆಟೋಟಗಳಂತಹ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಹೇಳಿದರು.
      ಅಡಿವೆಪ್ಪ ಸಾಲಗಲ್ ಮಾತನಾಡಿ, ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‌ಚಂದ್ ಅವರು ಹಾಕಿಯಲ್ಲಿ ತಮ್ಮದೇಯಾದ ಛಾಪು ಮೂಡಿಸಿ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ. ಅವರ ಸತತ ಪರಿಶ್ರಮ ಕಠಿಣ ಅಭ್ಯಾಸಗಳಿಂದ ಅವರು ಮಾಡಿರುವ ಸಾಧನೆಯನ್ನು ವಿದ್ಯಾರ್ಥಿಗಳು ಪ್ರೇರಣೆ ಹೊಂದಿ ಸಾಧನೆಯ ಹಾದಿಯಲ್ಲಿ ಸಾಗಿ, ಅಂತಾರಾಷ್ಟಿçÃಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ, ಸಾಧನೆ ಮಾಡಿ ಜಿಲ್ಲೆಯ ಕೀರ್ತಿ ಹೆಚ್ಚಿಸಬೇಕು ಎಂದು ಹೇಳಿದರು.

      ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‌ಚಂದ ಅವರ ಜನ್ಮ ದಿನಾಚರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.ಶ್ರೀಮತಿ ಸಂಗೀತಾ ಮಠಪತಿ ನಿರೂಪಿಸಿದರು.

      ಈ ಕಾರ್ಯಕ್ರಮದಲ್ಲಿ ವಾರ್ತಾ ಅಧಿಕಾರಿ ಅಮರೇಶ ದೊಡಮನಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ನಾಗರಾಜ ಲಂಬು, ಎಸ್.ಕೆ.ಇನಾಮದಾರ್, ಜಿ.ಎಂ.ಕೊಕರೆ,ಸAಜಯ ಹಿರೆಮಠ, ಎಸ್.ಎಸ್.ಹಿರೇಮಠ, ಕೃಷ್ಣ ರಾಠೋಡ,ಚಂದ್ರಕಾAತ್ ತಾರನಾಳ ಸೇರಿದಂತೆ ವಿವಿಧ ಕ್ರೀಡಾ ತರಬೇತಿದಾರರು, ಕ್ರೀಡಾಪಟುಗಳು, ಕ್ರೀಡಾ ಶಾಲೆಯ ವಿದ್ಯಾರ್ಥಿಗಳು ಹಾಗೂ ಕ್ರೀಡಾಸಕ್ತರು ಉಪಸ್ಥಿತರಿದ್ದರು.

      Tags: #Driving of Taluk level Dasara Games#indi / vijayapur#Public News#Today News#Voice Of Janata#Voiceofjanata.in#ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಚಾಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.