• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಚಿತ್ರಕಲಾ ಶಿಬಿರಕ್ಕೆ ಚಾಲನೆ

      Voiceofjanata.in

      September 27, 2025
      0
      ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಚಿತ್ರಕಲಾ ಶಿಬಿರಕ್ಕೆ ಚಾಲನೆ
      0
      SHARES
      34
      VIEWS
      Share on FacebookShare on TwitterShare on whatsappShare on telegramShare on Mail

      ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಚಿತ್ರಕಲಾ ಶಿಬಿರಕ್ಕೆ ಚಾಲನೆ

      ವಿಜಯಪುರ, ಸೆಪ್ಟೆಂಬರ್, 26 :  ಆದಿಕಾಲದಲ್ಲಿ ಗಿಡ ಮರಗಳ ಅಡಿಯಲ್ಲಿ ವಿವಿಧ ಪ್ರಕಾರಗಳ ವೈವಿದ್ಯಮಯ ಆಟ ಪಾಟ, ವಿದ್ಯಾಭ್ಯಾಸದ ಜೊತೆಗೆ ಇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಸಂತೋಷವನ್ನು ಹಂಚಿಕೊಳ್ಳುವ ಪ್ರಸಂಗ ಇಂದು ಮರಳಿ ನೆನಪಿಸುವಂತಾಗಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಧಾರವಾಡ ವೃತ್ತದ ಅಧೀಕ್ಷಕ ಪುರಾತತ್ವವೀಧರರಾದ ರಮೇಶ ಮೂಲಿಮನಿ ಹೇಳಿದರು.

      ಇಂದು ನಗರದ ಗೋಳಗುಮ್ಮಟ ಆವರಣದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಜೈನ್ ವಿಶ್ವವಿದ್ಯಾಲಯ ಬೆಂಗಳೂರು, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಪ್ರವಾಸೋದ್ಯಮ ಮಂತ್ರಾಲಯ ಬೆಂಗಳೂರು ಹಾಗೂ ಕ್ಯಾನವಾಸ್ ಆರ್ಟ್ ಫೌಂಡೇಶನ್ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ರಾಜ್ಯ ಮಟ್ಟದ ಚಿತ್ರಕಲಾ ಶಿಭಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇಂದು ಮಳೆಯ ಮಧ್ಯೆಯೇ ಸಾಕಷ್ಟು ಯುವಕ ಯುವತಿಯರು ಈ ಚಿತ್ರಕಲಾ ಶಿಭಿರದಲ್ಲಿ ಪಾಲ್ಗೊಂಡಿದ್ದು ಎಲ್ಲರೂ ಸಕಾರಾತ್ಮಕ ಭಾವನೆ ಹೊಂದಿ ಶಿಭಿರವನ್ನು ಯಶಸ್ವಿಗೊಳಿಸುವಂತೆ ಹಾಗೂ ಎಲ್ಲರಿಗೂ ಶುಭವಾಗಲೆಂದು ಹಾರೈಸಿದರು.

      ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅರವಿಂದ ಹೂಗಾರ ಮಾತನಾಡಿ ತಾವೆಲ್ಲರೂ ಈ ಚಿತ್ರಕಲಾ ಶಿಭಿರದಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮಕ್ಕೆ ಮೆರಗು ತಂದಿದ್ದು, ಚಿತ್ರಕಲಾ ಶಿಬಿರದ ಮೂಲಕ ಶಿಬಿರದ ಉದ್ದೇಶ ಯಶಸ್ವಿಗೆ ಸಹಕರಿಸಬೇಕು ಎಂದು ಅವರು ಹೇಳಿದರು.
      ಬೆಂಗಳೂರಿನ ಚಿಂತಾಮಣಿ ಕಲಾಕೇಂದ್ರದ ಜೈನ್(ಡೀಮ್-ಟು ಬಿ) ವಿಶ್ವವಿದ್ಯಾಲಯ ಡೀನ್ ಡಾ. ಅವಿನಾಶ ಕಾಟೆ ಅವರು ಮಾತನಾಡಿ, ಇಂದು ಹಲವಾರು ಚಿತ್ರಕಲಾ ವಿದ್ಯಾಲಯಗಳು ಮುಚ್ಚುವ ಸ್ಥಿತಿಯಲ್ಲಿವೆ. ಈ ಚಿತ್ರಕಲೆಯನ್ನು ಸಂರಕ್ಷಿಸಿ ಬೆಳೆಸುವ ಅವಶ್ಯಕತೆ ಇದೆ. ಈ ದಿಸೆಯಲ್ಲಿ ನಮ್ಮ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತ್ತಕೋತ್ರರ ಪದವಿಧರರಿಗೆ ಹಾಗೂ ಸಂಶೋದನೆ ಕೈಗೊಳ್ಳುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಕೊಡುವ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು. ಅಂತರಾಷ್ಟ್ರೀಯ ಮಟ್ಟದಲ್ಲಿ ಚಿತ್ರಕಲಾ ಶಿಬಿರಗಳನ್ನು ಆಯೋಜನೆ ಮಾಡಲು ಚಿಂತಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬಾಗಲಕೋಟೆಯ ಬದಾಮಿಯಲ್ಲಿ ಆಯೋಜಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.

      ಚಿತ್ರಕಲೆಯಲ್ಲಿ ತೊಡಗಿಕೊಂಡ ಯುವಕ-ಯುವತಿಯರಿಗೆ ಪ್ರೋತ್ಸಾಹಿಸಲಾಗುವುದು. ಈ ನಿಟ್ಟಿನಲ್ಲಿ ಹಲವಾರು ವಿದ್ಯಾಲಯಗಳನ್ನು ತೆರೆಯಲು ಕ್ರಮವಹಿಸಲಾಗುವುದು. ತಮಗೆ ಯಾವುದೇ ರೀತಿಯ ಸಹಾಯ ಬಯಸಿ ನಮ್ಮನ್ನು ಸಂಪರ್ಕಿಸಿದಲ್ಲಿ ಎಲ್ಲ ರೀತಿಯ ಸಹಾಯ ಸಹಕಾರ ನೀಡುವುದಾಗಿ ಅವರು ತಿಳಿಸಿದರು.

      ಈ ಶಿಭಿರದಲ್ಲಿ ಭಾಗವಹಿಸಿದ ಕಲಾವಿದರಿಂದ ವಿವಿಧ ಕಲಾಕೃತಿಗಳನ್ನು ರಚಿಸಲಾಯಿತು.ಶಿಭಿರದಲ್ಲಿ ಹಿರಿಯ ಕಲಾವಿದರಾದ ಪಿ.ಎಸ್ ಕಡೇಮನಿ, ಮಹಾನಗರ ಪಾಲಿಕೆ ಸದಸ್ಯರಾದ ದಿನೇಶ ಹಳ್ಳಿ, ಮಹೇಶ ಕ್ಯಾತನ್, ಚಂದ್ರಕಾಂತ ಶೆಟ್ಟಿ, ವಿದ್ಯಾಧರ ಸಾಲಿ, ನರಸಿಂಹಮೂರ್ತಿ, ಜೀವಿ ಹಂಪಣ್ಣವರ, ಲಿಂಗರಾಜ್ ಕಾಚಾಪುರ, ಗಾಘವೇಂದ್ರ ಪಾಟೀಲ್, ವಿಶ್ವನಾಥ ಎಚ್.ಎಮ್, ಶಿವಾನಂದ ಅಥಣಿ, ಮುಸ್ತಾಕ್ ತಿಕೋಟ, ಡಾ.ರಹಮಾನ್ ಪಟೇಲ್, ರಾಜಶೇಖರ ಶಾಮಣ್ಣ, ಡಾ. ಶಶಿಕಲಾ ಹೂಗಾರ, ಎಂ.ಜಿ ಮಕಾಂದಾರ, ಸುಬಾಸ ಕೆಂಬಾವಿ, ರುದ್ರೇಶ ಕುಂಬಾರ, ದಾದಾ ಚಿತ್ರದುರ್ಗ, ಮದನ್, ವಿಶ್ವನಾಥ ಹಂಡಿ,ಪ್ರಶಾಂತ ಮನಗೂಳಿ, ಆನಂದ ಮಹಾಂತಮಠ, ಬಸವರಾಜ ಪಾಟೀಲ್, ಶಿವಣ್ಣ ಗೊಳಸಂಗಿ, ಅಮಿತ ಕಮ್ಮಾರ, ಡಾ.ಸುಬ್ಬಯ್ಯ ನೀಲಾ, ಮಹಾದೇವಿ ಕೊಪ್ಪದ, ದಾಕ್ಷಾಯಣಿ ವಿಮನಾಥ ಹಾಗೂ ರಾಜ್ಯದ ಇತರೆ ಕಲಾವಿದರು ಭಾಗವಹಿಸಿದ್ದರು. ಕ್ಯಾನವಾಸ್ ಆರ್ಟ್ ಫೌಂಡೇಶನ್ ಕಾರ್ಯದರ್ಶಿಗಳಾದ ರಮೇಶ ಚವ್ಹಾಣ ಶಿಭಿರಕ್ಕೆ ಆಗಮಸಿದ ಎಲ್ಲರನ್ನು ಸ್ವಾಗತಿಸಿ ವಂದಿಸಿದರು.

      Tags: #Driving to a painting camp held as part of World Tourism Day#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಚಿತ್ರಕಲಾ ಶಿಬಿರಕ್ಕೆ ಚಾಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      ವಿಜಯಪುರ | ಓಟ ಚೋರಿ’ ವಿರುದ್ಧ ಸಹಿ ಸಂಗ್ರಹಣೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆ ಕಾರ್ಯಕ್ರಮಕ್ಕೆ ಚಾಲನೆ

      October 13, 2025
      ರಾಜ್ಯ ಸರಕಾರದ ವಿರುದ್ಧ ರೈತ ಸಂಘದಿಂದ ಬೃಹತ್ ಪ್ರತಿಭಟನೆ..!#

      ಶಾಸಕ‌ ಪಾಟೀಲ ಹಾಗೂ ಕಾಂಗ್ರೆಸ್ ವರಿಷ್ಠರಿಗೆ ಕೃತಜ್ಞತೆ ತಿಳಿಸಿದ : ಅಧ್ಯಕ್ಷ ರೇವಣ್ಣ ಹತ್ತಳ್ಳಿ

      October 11, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.