• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬರ ಪರಿಹಾರದ ಹಣ ರೈತರ ಖಾತೆಗೆ ತುರ್ತು ಜಮಾ ಆಗಲು ಹೀಗೆ ಮಾಡಿ

      ತಹಶೀಲ್ದಾರ ಮಂಜುಳಾ ನಾಯಕ

      May 18, 2024
      0
      ಬರ ಪರಿಹಾರದ ಹಣ ರೈತರ ಖಾತೆಗೆ ತುರ್ತು ಜಮಾ ಆಗಲು ಹೀಗೆ ಮಾಡಿ
      0
      SHARES
      1.6k
      VIEWS
      Share on FacebookShare on TwitterShare on whatsappShare on telegramShare on Mail

      ಬರ ಪರಿಹಾರದ ಹಣ ರೈತರl ಖಾತೆಗೆ ಜಮೆ

      ಇಂಡಿ : ತಾಲೂಕಿನಲ್ಲಿ ಒಟ್ಟು 42320 ಜನ ರೈತರಿಗೆ 64 ಕೋಟಿ 71 ಲಕ್ಷ 96795 ರೂ, ಗಳ ಮಂಜೂರಿಯಾಗಿದ್ದು,
      ರೈತರ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದು
      ತಹಸೀಲ್ದಾರ ಮಂಜುಳಾ ನಾಯಕ ತಿಳಿಸಿದ್ದಾರೆ.

      ಅವರು ಪಟ್ಟಣದ ತಹಸೀಲ್ದಾರ ಕಚೇರಿಯ ಸಬಾಭವನದಲ್ಲಿ ನಡೆದ ಬೆಳೆ ಪರಿಹಾರ ಕುರಿತು
      ಅಧಿಕಾರಿಗಳು ಮತ್ತು ತಾಲೂಕಿನ ಎಲ್ಲ ಗ್ರಾಮ
      ಲೆಕ್ಕಾಧಿಕಾರಿಗಳ ಸಭೆಯಲ್ಲಿ ಮಾತನಾಡುತ್ತಿದ್ದರು.

      ರೈತರಲ್ಲಿ ಕೆಲವು ರೈತರ ಖಾತೆಗಳು ಸ್ಥಗಿತಗೊಂಡಿವೆ, ಕೆಲವು ರೈತರ ಆಧಾರ ಕಾರ್ಡ್ ಬ್ಯಾಂಕ್ ಖಾತೆಗಳಿಗೆ ಲಿಂಕ್ ಇಲ್ಲದಿರುವದು, ಕೆಲವು ರೈತರ ಹೆಸರುಗಳು ಬ್ಯಾಂಕ್ ಖಾತೆಯಲ್ಲಿ ಮತ್ತು ಆಧಾರ ಕಾರ್ಡಗಳಲ್ಲಿ ಬೇರೆ
      ಬೇರೆಯಾಗಿರುವದು, ರೈತರು ಬೇರೆ ಕಡೆಗೆ
      ಹೋಗಿರುವದು, ತೀರಿ ಕೊಂಡಿರುವ ರೈತರ
      ಕುರಿತು ಬ್ಯಾಂಕಿನಲ್ಲಿ ಸಮಸ್ಯೆ ಇರಬಹುದು.
      ಎನ್ ಪಿ ಸಿ ಐ ಮಾಡಿಸದಿರುವದು, ಇಂತಹ ಸಮಸ್ಯಗಳಿಂದ ಒಟ್ಟು ತಾಲೂಕಿನಲ್ಲಿ 3266 ರೈತರ ಖಾತೆಗಳಿಗೆ ಪರಿಹಾರದ ಹಣ ಜಮೆಯಾಗಿಲ್ಲ. ಈ ಬಗ್ಗೆ ರೈತರು ಭಯ ಪಡುವ ಅಗತ್ಯವಿಲ್ಲ. ಇಂತಹ ರೈತರು
      ಕೂಡಲೇ ತಮ್ಮ ತಮ್ಮ ಬ್ಯಾಂಕಗಳಿಗೆ ಭೇಟಿ ನೀಡಿ
      ಪರಿಹಾರದ ಹಣ ಏಕೆ ಜಮೆಯಾಗಿಲ್ಲ ಎನ್ನುವದನ್ನು
      ಕಂಡುಕೊಂಡು ಸಮಸ್ಯಗೆ ಪರಿಹಾರ ಒದಗಿಸಬೇಕು. ಹೀಗೆ ಮಾಡಿದ್ದಾದರೆ ಪರಿಹಾರದ ಹಣ ತಕ್ಷಣವೇ ಜಮೆಯಾಗುತ್ತವೆ ಎಂದು ಅವರು ತಿಳಿಸಿದರು. ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ
      ಎಚ್.ಟಿ.ಪಾಟೀಲರು ಮಾತನಾಡಿ ರೈತರು ಬ್ಯಾಂಕ
      ಸಮಸ್ಯೆ ಹೊಂದಿರುವವರು ಅಂಚೆ ಕಚೇರಿಯಲ್ಲಿ
      ಹೊಸ ಅಕೌಂಟ ತೆಗೆದರೆ ಕೂಡಲೇ ಅವರ ಬೆಳೆ
      ಜಮೆ ಆಗುತ್ತದೆ ಎಂದರು.

      ಇಂಡಿ ತಾಲ್ಲೂಕಿನಲ್ಲಿ ಕಳೆದ 2 ದಿವಸಗಳ ಹಿಂದೆ ಅಕಾಲಿಕ ಮಳೆ ಮತ್ತು ಗಾಳಿಯಿಂದ‌ ಹಳಗುಣಕಿ, ಹೊರ್ತಿ, ಹಿರೇಬೇವನೂರ,‌ ನೆಹರುನಗರ, ಚಿಕ್ಕಬೇವನೂರ, ಇಂಡಿ, ದೇಗಿನಾಳ, ಮಸಳಿ ಕೆಡಿ, ಬಸನಾಳ, ಆಳೂರ, ಲಚ್ಯಾಣ, ಬೈರುಣಗಿ ಮತ್ತು ಬೂದಿಹಾಳ ಗ್ರಾಮಗಳಲ್ಲಿ 1 ಹೆಕ್ಟರ್
      ದ್ರಾಕ್ಷಿ, 1 ಹೆಕ್ಟರ್ ದಾಳಿಂಬೆ, 10.05 ಹೆಕ್ಟರ್ ನಿಂಬೆ, 2.40
      ಹೆಕ್ಟರ್ ಬಾಳೆ ಬೆಳೆಗೆ ಹಾನಿಯಾಗಿದ್ದು, ಒಟ್ಟು
      ಸುಮಾರು 3 ಲಕ್ಷದಷ್ಟು ಹಾನಿಯಾಗಿದೆ. ಇದರ ಬಗ್ಗೆ
      ಸರ್ಕಾರಕ್ಕೆ ವರದಿ ಕಳಿಸಿಕೊಡಲಾಗಿದೆ ಎಂದು
      ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ
      ನಿರ್ದೇಶಕ ಎಚ್.ಎಸ್.ಪಾಟೀಲ ಹೇಳಿದರು.

      ವೇದಿಕೆಯ ಮೇಲೆ ರೇಷ್ಮೆ ಅಧಿಕಾರಿ ಅಶೋಕ ತೇಲಿ
      ಇದ್ದರು.‌ ಕಾರ್ಯಕ್ರಮದಲ್ಲಿ ಶಿರಸ್ತೆದಾರ ಎಸ್.ಆರ್. ಮುಜಗೊಂಡ, ಅಂಚೆ ಪಾಲಕ ಎಸ್. ಡಿ. ಬಿರಾದಾರ,
      ಕರ್ನಾಟಕ ಬ್ಯಾಂಕಿನ ಸಹಾಯಕ ವ್ಯವಸ್ಥಾಪಕ
      ರಾಮಯ್ಯ ಕಾಖಂಡಗಿ, ಉಪ ತಹಸೀಲ್ದಾರ
      ಎ.ಎಸ್.ಗೊಟ್ಯಾಳ, ಕಂದಾಯ ನಿರೀಕ್ಷಕ
      ಎಚ್.ಎಚ್. ಗುನ್ನಾಪುರ ಸೇರಿದಂತೆ ತಾಲೂಕಿನ ಎಲ್ಲ
      ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.

      ಇಂಡಿ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಬೆಳೆ ಪರಿಹಾರ ಕುರಿತು ತಹಸೀಲ್ದಾರ ಮಂಜುಳಾ ನಾಯಕ
      ಮಾತನಾಡಿದರು.

      Tags: #Drout Amount#former#indi / vijayapur#Manjulla Nayik#Public News#tahasildar#Voice Of Janata#ಬರ ಪರಿಹಾರದ ಹಣ ರೈತರ ಖಾತೆಗೆ ತುರ್ತು ಜಮಾ ಆಗಲು ಹೀಗೆ ಮಾಡಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.