• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣ ಪರಿಶೀಲಿಸಿದ: ಶಾಸಕ ಎಂ.ಆರ್ ಮಂಜುನಾಥ್

    ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ : ಗುಡದಿನ್ನಿ

    ಮುದ್ದೇಬಿಹಾಳ | ಕೃಷ್ಣ ಜನ್ಮಾಷ್ಟಮೀ ಸಂಭ್ರಮೋತ್ಸವ

    ವಿಜಯಪುರ | 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      Voiceofjanata.in

      August 24, 2025
      0
      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ
      0
      SHARES
      22
      VIEWS
      Share on FacebookShare on TwitterShare on whatsappShare on telegramShare on Mail

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ವಿಜಯಪುರ ಆಗಸ್ಟ್ 20 :  ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಎನ್.ಆರ್.ಎಲ್.ಎಮ್ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿ ಶ್ರಮಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ ಹೇಳಿದರು.

      ಅವರು ಬುಧವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಾದಕ ವ್ಯಸನ ಮುಕ್ತ ಕರ್ನಾಟಕ ಕುರಿತು ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು.

      ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯದಾದ್ಯಂತ ಎರಡು ತಿಂಗಳ ಕಾಲ ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನವನ್ನು ಆರಂಭಿಸಲಾಗಿದ್ದು, ಅಭಿಯಾನದ ಭಾಗವಾಗಿ ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟಲು ಮತ್ತು ಅವುಗಳ ಪರಿಣಾಮಗಳ ಬಗ್ಗೆ ಸಮುದಾಯ ಮಟ್ಟದಲ್ಲಿ ಜಾಗೃತಿ ಮೂಡಿಸಲು ವಿವಿಧ ಇಲಾಖೆಯ ಅಧಿಕಾರಿಗಳು ಕ್ರೀಯಾಶೀಲತೆಯಿಂದ ಅಭಿಯಾನದಲ್ಲಿ ಭಾಗವಹಿಸಬೇಕು ಎಂದರು.

      ರಾಜ್ಯದಲ್ಲಿ ಮಾದಕ ದ್ರವ್ಯ ನಿಯಂತ್ರಣಕ್ಕಾಗಿ ನಿರಂತರ ಜಾಗೃತಿ, ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈಗ ಮತ್ತೊಂದು ಹಂತದ ಅಭಿಯಾನ ಆರಂಭಿಸಲಾಗಿದ್ದು, ಸೆಪ್ಟೆಂಬರ್ 30ರವರೆಗೆ ಈ ಅಭಿಯಾನ ನಡೆಯಲಿದೆ ಎಂದರು.

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನವನ್ನು ರಾಜ್ಯದಾದ್ಯಂತ ಮಹಿಳಾ ಸ್ವ-ಸಹಾಯ ಗುಂಪುಗಳು ಮತ್ತು ಇತರ ಸಮುದಾಯದೊಂದಿಗೆ ನಡೆಸಲಾಗುತ್ತಿರುವುದು ಮತ್ತೊಂದು ವಿಶೇಷವಾಗಿದೆ. ಮಾದಕ ದ್ರವ್ಯ ಬಳಕೆ ಮತ್ತು ವ್ಯಸನದಿಂದ ಉಂಟಾಗುವ ಹಿಂಸೆ, ದೌರ್ಜನ್ಯ ಮತ್ತು ಸಾಮಾಜಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ ಎಂದವರು ಹೇಳಿದರು.

      ಅಭಿಯಾನದಡಿ ವಿಶೇಷ ಕಾರ್ಯಕ್ರಮಗಳು: ಈ ಅಭಿಯಾನವನ್ನು ಯಶಸ್ವಿಯಾಗಿ ಕಾರ್ಯಗತಗೊಳಿಸಲು, ಜಿಲ್ಲಾ, ತಾಲೂಕು, ಗ್ರಾಪಂ ಮತ್ತು ವಾರ್ಡ್ ಮಟ್ಟದಲ್ಲಿ ಸ್ವ-ಸಹಾಯ ಗುಂಪುಗಳ ಮೂಲಕ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗುತ್ತದೆ. ಬೀದಿ ನಾಟಕಗಳು, ಜಾಗೃತಿ ರ್ಯಾಲಿಗಳು, ಉಪನ್ಯಾಸಗಳು, ಕಾರ್ಯಾಗಾರಗಳು, ಕರಪತ್ರಗಳು ಮತ್ತು ಪೆÇೀಸ್ಟರ್ಗಳು, ಸಾಮಾಜಿಕ ಮಾಧ್ಯಮ ಮತ್ತು ಡಿಜಿಟಲ್ ಅಭಿಯಾನಗಳು, ಆರೋಗ್ಯ ಸಲಹಾ ಶಿಬಿರಗಳು, ಕಿರುಚಿತ್ರಗಳ ಪ್ರದರ್ಶನಗಳು ಪ್ರಮಾಣ ವಚನ ಸಮಾರಂಭಗಳು ಈ ಎರಡು ತಿಂಗಳ ಅಭಿಯಾನದಲ್ಲಿ ಸೇರಿವೆ. ಈ ಅಭಿಯಾನವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಸಾರ್ವಜನಿಕರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಕ್ರೀಯರಾಗಿ ಭಾಗವಹಿಸಬೇಕು ಎಂದರು.
      ಕಾರ್ಯಕ್ರಮವನ್ನು ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ವಿಶ್ವನಾಥ ಶಹಾಪುರ ಪ್ರತಿಜ್ಞಾ ವಿಧಿ ಭೋಧಿಸಿದರು.

      ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ, ಶಾಲಾ ಶಿಕ್ಷಣ ಇಲಾಖೆಯ ಪಿಯು ಉಪನಿರ್ದೇಶಕರಾದ ಸಿ.ಕೆ.ಹೊಸಮನಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಮಹೇಶ ಮಾಳವಾಡಕರ, ಆರೋಗ್ಯ ಇಲಾಖೆಯ ಪಿ.ಎ.ಹಿರೇಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಾವಿತ್ರಿ ಗುಗ್ಗರಿ, ಆಹಾರ ಇಲಾಖೆಯ ಎಮ್,ಎಸ್,ಅರಕೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

      Tags: #Drug Addiction Free Karnataka Campaign Success -#indi / vijayapur#Public News#Today News#Voice Of Janata#Voiceofjanata.in#ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      August 24, 2025
      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      August 24, 2025
      ಶೀತಲ್ ಆಪಟೆ ನಿಧನ

      ಶೀತಲ್ ಆಪಟೆ ನಿಧನ

      August 24, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.