• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ

    ಮನರೇಗಾ ಬಚಾವ ಆಂದೋಲನ

    ಮನರೇಗಾ ಬಚಾವ ಆಂದೋಲನ

    ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿ

    ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ

    ಹೃದಯದಲ್ಲಿ ಬೆಳೆದಿದ್ದ ಸುಮಾತು 200 ಗ್ರಾಂ ತೂಕದ ಗಡ್ಡೆಯನ್ನು ಕೀಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದ:ಎಂಡೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ

    ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ದ್ವೀತಿಯ ಪಿಯುಸಿ ಪರೀಕ್ಷೆ ಫೆ-28 ರಿಂದ ಪ್ರಾರಂಭ :ಕಟ್ಟೆಚ್ಚರ

      Voiceofjanata.in

      February 28, 2026
      0
      ದ್ವೀತಿಯ ಪಿಯುಸಿ ಪರೀಕ್ಷೆ ಫೆ-28 ರಿಂದ ಪ್ರಾರಂಭ :ಕಟ್ಟೆಚ್ಚರ
      0
      SHARES
      0
      VIEWS
      Share on FacebookShare on TwitterShare on whatsappShare on telegramShare on Mail

      ದ್ವೀತಿಯ ಪಿಯುಸಿ ಪರೀಕ್ಷೆ ಫೆ-28 ರಿಂದ ಪ್ರಾರಂಭ

      ದ್ವಿತೀಯ ಪಿಯು ವೇಳಾಪಟ್ಟಿ

      Voice Of JANATA DesK News Bangalore

      ಫೆ.28-ಕನ್ನಡ, ಅರೇಬಿಕ್, ಮಾರ್ಚ್ 2-ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ, 3-ಇಂಗ್ಲಿಷ್, 4-ತೆಲುಗು, ತಮಿಳು, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, ಮಲಯಾಳಂ, 5-ಇತಿಹಾಸ, 6-ಭೌತ ವಿಜ್ಞಾನ, 7-ಐಚ್ಛಿಕ ಕನ್ನಡ, ಭೂಗರ್ಭಶಾಸ್ತ್ರ, ವ್ಯವಹಾರ ಅಧ್ಯಯನ, 9-ರಸಾಯನ ವಿಜ್ಞಾನ, ಶಿಕ್ಷಣಶಾಸ್ತ್ರ, ಮೂಲಗಣಿತ, 10-ಅರ್ಥಶಾಸ್ತ್ರ, 11-ತರ್ಕಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗೃಹ ವಿಜ್ಞಾನ, 12-ಹಿಂದಿ, 13-ರಾಜ್ಯಶಾಸ್ತ್ರ, 14-ಲೆಕ್ಕಶಾಸ್ತ್ರ, ಗಣಿತ, 16-ಸಮಾಜ ಶಾಸ್ತ್ರ, ಜೀವ ವಿಜ್ಞಾನ, ಗಣಕ ವಿಜ್ಞಾನ, 17-ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೊಮೊಬೈಲ್‌, ಹೆಲ್ತ್‌ಕೇರ್, ಬ್ಯೂಟಿ ಆ್ಯಂಡ್ ವೆಲ್‌ನೆಸ್.

      5,174 ಕಾಲೇಜುಗಳ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ವಿಜ್ಞಾನ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.

      1,217 ಪರೀಕ್ಷಾ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದ್ದು, ಪ್ರತಿ ಪರೀಕ್ಷಾ ಕೇಂದ್ರವೂ ಸಿ.ಸಿ.ಟಿ.ವಿ ಕ್ಯಾಮೆರಾ ಒಳಗೊಂಡಿದೆ. ವಿವಿಧ ಹಂತದ ಅಧಿಕಾರಿಗಳು ವೆಬ್‌ಕಾಸ್ಟಿಂಗ್ ಮೂಲಕ ಪರೀಕ್ಷಾ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಲಿದ್ದು, ಪರೀಕ್ಷಾ ಕೇಂದ್ರದ ಹೊರಗೂ ಕಟ್ಟುನಿಟ್ಟಿನ ಕಣ್ಣಾವಲಿಗೆ ವ್ಯವಸ್ಥೆ ಮಾಡಲಾಗಿದೆ.

      ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿದೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಪರೀಕ್ಷಾ ಕೇಂದ್ರದ ಒಳಗೆ ಮೊಬೈಲ್ ಫೋನ್, ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ನಿಷೇಧಿಸಲಾಗಿದೆ. ಹಿಂದಿನ ವರ್ಷದಂತೆ ಈ ಬಾರಿಯೂ ವಸ್ತ್ರಸಂಹಿತೆ ಇರುತ್ತದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ದೇಶಕ ಗೋಪಾಕೃಷ್ಣ ಮಾಹಿತಿ ನೀಡಿದರು.

      Tags: #Dwiti's PUC exam starts from Feb-28: Be careful#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ದ್ವೀತಿಯ ಪಿಯುಸಿ ಪರೀಕ್ಷೆ ಫೆ-28 ರಿಂದ ಪ್ರಾರಂಭ :ಕಟ್ಟೆಚ್ಚರ#ಫೆ-28 ರಿಂದ ಪ್ರಾರಂಭ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ದ್ವೀತಿಯ ಪಿಯುಸಿ ಪರೀಕ್ಷೆ ಫೆ-28 ರಿಂದ ಪ್ರಾರಂಭ :ಕಟ್ಟೆಚ್ಚರ

      ದ್ವೀತಿಯ ಪಿಯುಸಿ ಪರೀಕ್ಷೆ ಫೆ-28 ರಿಂದ ಪ್ರಾರಂಭ :ಕಟ್ಟೆಚ್ಚರ

      February 28, 2026
      ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ

      ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ

      February 27, 2026
      ಮನರೇಗಾ ಬಚಾವ ಆಂದೋಲನ

      ಮನರೇಗಾ ಬಚಾವ ಆಂದೋಲನ

      February 27, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.