• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕಬ್ಬಿನ ಬೆಳೆಯಿಂದ ಅರ್ಥಿಕ ಅಭಿವೃದ್ದಿ – ಈಶ ಪ್ರಸಾದ ಶ್ರೀಗಳು

      Voice of janata

      March 19, 2024
      0
      ಕಬ್ಬಿನ ಬೆಳೆಯಿಂದ ಅರ್ಥಿಕ ಅಭಿವೃದ್ದಿ – ಈಶ ಪ್ರಸಾದ ಶ್ರೀಗಳು
      0
      SHARES
      261
      VIEWS
      Share on FacebookShare on TwitterShare on whatsappShare on telegramShare on Mail

      ಕಬ್ಬಿನ ಬೆಳೆಯಿಂದ ಅರ್ಥಿಕ ಅಭಿವೃದ್ದಿ – ಈಶ
      ಪ್ರಸಾದ ಶ್ರೀಗಳು

      ಇಂಡಿ : ಉತ್ತರ ಕರ್ನಾಟಕದ ಬಹುತೇಕ ಬಯಲು ಸೀಮೆ ಭೂಮಿಯಲ್ಲಿ ಕಬ್ಬು ಇಳುವರಿ ಹೆಚ್ಚಿಗೆ ಮತ್ತು
      ಉತ್ಕøಷ್ಟತೆಯಿಂದ ಬರುತ್ತದೆ. ರೈತರು ಹೆಚ್ಚು ಕಬ್ಬು ಬೆಳೆ ಬೆಳೆಯಲು ಮುಂದಾಗಬೇಕು. ಕೃಷಿ ಇಲಾಖೆ ಯೋಜನೆಯಡಿ ಕಬ್ಬು ಬೆಳೆಯಲು ಅನೇಕ ಅನುಕೂಲತೆ ಇದೆ. ಇದರ ಪ್ರಯೋಜನ ಪಡೆಯಬೇಕು ಎಂದು ಅಥರ್ಗಾ ಗುರುದೇವ ಆಶ್ರಮದ ಈಶ ಪ್ರಸಾದ ಶ್ರೀ ಗಳು ಹೇಳಿದರು.

      ತಾಲೂಕಿನ ಬೆನಕನಹಳ್ಳಿ ಗ್ರಾಮದ ರಾಜಶೇಖರ
      ನಿಂಬರಗಿ ಇವರ ತೋಟದ ವಸ್ತಿಯಲ್ಲಿ ನಡೆದ ಒಂದು
      ಎಕರೆಗೆ ಕಬ್ಬು 100 ಟನ್ ಇಳುವರಿ ಮತ್ತು ಸುಧಾರಿತ
      ನಿಂಬೆ ಬೆಳೆಯ ಕುರಿತು ನಡೆದ ವಿಚಾರ ಸಂಕೀರಣದಲ್ಲಿ ಮಾತನಾಡಿದರು. ಮಹಾಲಿಂಗಪುರ ರೋಹಣಿ ಬಯೋಟೆಕ್ ದ ಎಂ.ವಾಯ್. ಕಟ್ಟಿಯವರು ಮಾತನಾಡಿ ಕಬ್ಬು ಬೆಳೆ ಸಾಗಿಸಲು ತಾಲೂಕಿನಲ್ಲಿ ಮತ್ತು ಜಿಲ್ಲೆಯಲ್ಲಿ ಸಾಕಷ್ಟು ಕಾರ್ಖಾನೆಗಳಿವೆ. ಹೀಗಾಗಿ ಉತ್ತಮ ತಳಿಯ
      ಬೀಜಗಳನ್ನು ಪಡೆದು ಉತ್ತಮ ರೀತಿಯಲ್ಲಿ ಬೆಳೆ
      ಬೆಳೆದರೆ ಅಧಿಕ ಇಳುವರಿ ಸಾದ್ಯ ಎಂದ ಅವರು
      ಮಹಾಲಿಂಗಪುರದಲ್ಲಿ ಸಿಗುವ ತಳಿಯಿಂದ ಒಂದು
      ಎಕರೆಗೆ 100 ಟನ್ ಬೆಳೆದ ನೂರಾರು
      ಉಧಾಹರಣೆಗಳಿವೆ. ರೈತರು ಹೆಚ್ಚಿನ ಮಾಹಿತಿ
      ಪಡೆದು ಜಾಗೃತರಾಗಿ ಕಬ್ಬಿನ ಇಳುವರಿ ಪಡೆಯುವತ್ತ ಗಮನ ಹರಿಸಬೇಕು ಎಂದರು.

      ವಿಜಯಪುರದ ಆತ್ಮ ಯೋಜನೆಯ ಡಾ. ಎಂ.ಬಿ.
      ಪಟ್ಟಣಶೆಟ್ಟಿ,ರೈತರಾದ ರಾಜಶೇಖರ ನಿಂಬರಗಿ ಮಾತನಾಡಿ ಇಂಡಿಯ ನಿಂಬೆ ಈಗಾಗಲೇ ಜಿಯೋಗ್ರಾಫಿಕಲ್ ಐಡೆಂಟಿಟಿ ಪಡೆದಿದ್ದು ರೈತರು ನಿಂಬೆ ಬೆಳೆಯ ಕುರಿತು ಮಾಹಿತಿ ನೀಡಿದರು.

      ಸಭೆಯಲ್ಲಿ ಪ್ರಗತಿಪರ ರೈತರಾದ ಹಲಸಂಗಿಯ ಅಶೋಕ ಬಿಂದುರಾವ ಕುಲಕರ್ಣಿ, ಲಕ್ಷ್ಮೀ ಬಸಗೊಂಡ ಶಿರಮಗೊಂಡ, ಭಾರತಿ ಅಶೋಕ ಮೆಂಡೆಗಾರ,ಭೀರಪ್ಪ ವಗ್ಗಿ ಇವರನ್ನು ಸನ್ಮಾನಿಸಲಾಯಿತು.

      ಸಭೆಯಲ್ಲಿ ಬೆನಕನಹಳ್ಳಿ ಗ್ರಾ.ಪಂ ಅಧ್ಯಕ್ಷೆ ಕವಿತಾ ಭಜಂತ್ರಿ,ಅಥರ್ಗಾ ಗ್ರಾ.ಪಂ ಅಧ್ಯಕ್ಷ ನಾಗುಗೌಡ ಪಾಟೀಲ,ಕಾಶಿನಾಥ ಹಚಡದ, ರಾಯಗೊಂಡ ಅಂಕಲಗಿ,
      ಶಿವಪ್ಪ ಹೊನಕಟ್ಟಿ, ಸುನೀಲ ನಾರಾಯಣಕರ ,ಐ.ಜಿ.ಕನ್ನೂರ, ಶಿವಾನಂದ ಜೋತೆಪೆನ್ನವರ, ಸಂದೀಪಗೌಡ ಪಾಟೀಲ, ವಿನಾಯಕ ಭೋಸಗಾ ಮತ್ತಿತರಿದ್ದರು.

      ಇಂಡಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ರಾಜಶೇಖರ ನಿಂಬರಗಿ ಇವರ ತೋಟದ ವಸ್ತಿಯಲ್ಲಿ ಕಬ್ಬು ಮತ್ತು ಸುಧಾರಿತ ನಿಂಬೆ ಬೆಳೆಯ ಕುರಿತು ನಡೆದ ವಿಚಾರ ಸಂಕೀರಣದಲ್ಲಿ ಈಶ ಪ್ರಸಾದ ಶ್ರೀಗಳು ಮಾತನಾಡಿದರು.

      Tags: #Economic development from sugarcane crop#indi / vijayapur#Public News#Voice Of Janata#ಕಬ್ಬಿನ ಬೆಳೆಯಿಂದ ಅರ್ಥಿಕ ಅಭಿವೃದ್ದಿ – ಈಶ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      September 4, 2026
      ನಾಗಠಾಣ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆ

      ನಾಗಠಾಣ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆ

      September 4, 2026
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.