• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿ ವಿಧಾನಸಭಾ ಕ್ಷೇತ್ರ ವಿವಿಧ ಇಲಾಖೆಯ ಕಾಮಗಾರಿಗಳಿಗೆ ಜುಲೈ 14ರಂದು ಶಂಕು ಸ್ಥಾಪನೆ

      Voiceofjanata.in

      July 10, 2025
      0
      ಇಂಡಿ ವಿಧಾನಸಭಾ ಕ್ಷೇತ್ರ ವಿವಿಧ ಇಲಾಖೆಯ ಕಾಮಗಾರಿಗಳಿಗೆ ಜುಲೈ 14ರಂದು ಶಂಕು ಸ್ಥಾಪನೆ
      0
      SHARES
      32
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ವಿಧಾನಸಭಾ ಕ್ಷೇತ್ರ ವಿವಿಧ ಇಲಾಖೆಯ ಕಾಮಗಾರಿಗಳಿಗೆ ಜುಲೈ 14ರಂದು ಮುಖ್ಯಮಂತ್ರಿ-ಉಪಮುಖ್ಯಮAತ್ರಿಗಳಿAದ ಶಂಕುಸ್ಥಾಪನೆ-ಲೋಕಾರ್ಪಣೆ ಶಾಸಕ ಯಶವಂತರಾಯಗೌಡ ಪಾಟೀಲ

      ವಿಜಯಪುರ, ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಜುಲೈ 14ರ ಬೆಳಿಗ್ಗೆ 11 ಗಂಟೆಗೆ ಇಂಡಿ ಪೊಲೀಸ್ ಪರೇಡ್ ಮೈದಾನದಲ್ಲಿ ಆಯೋಜಿಸಿರುವ ಇಂಡಿ ವಿಧಾನಸಭಾ ಕ್ಷೇತ್ರದ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ತಿಳಿಸಿದರು.

      ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಇಂಡಿ ಮತ್ತು ಚಡಚಣ ತಾಲೂಕಿನ 19 ಕೆರೆ ತುಂಬುವ ಯೋಜನೆ, ಜಲಜೀವನ ಮಿಷನ್ ಕಾಮಗಾರಿಗಳು, ಇಂಡಿ ನಗರದಲ್ಲಿ ನೂತನ ಶ್ರೀ ಸಿದ್ದೇಶ್ವರ ಬೃಹತ್ ವಾಣಿಜ್ಯ ಸಂಕೀರ್ಣ ಮಾರುಕಟ್ಟೆ, ಇಂಡಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಇಂಡಿ ನಗರದ ಪ್ರಗತಿ ಕಾಲೋನಿ ಸಿ.ಸಿ.ರಸ್ತೆ, ಇಂಡಿ ಮತಕ್ಷೇತ್ರದ ಹೊರ್ತಿ ಗ್ರಾಮದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಸತಿಗಳಿಗೆ ಹೆಚ್ಚುವರಿ ಕೊಠಡಿಗಳು ಹಾಗೂ ಮೂಲಭೂತ ಸೌಕರ್ಯ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮುರಾರ್ಜಿ ದೇಸಾಯಿ ವಸತಿ ಶಾಲೆ, ಇಂಡಿ, ಮಿರಗಿ ಗ್ರಾಮದ ಹಳ್ಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್, ಇಂಡಿ ನಗರದ ಹೀರೇಇಂಡಿ ಹನುಮಾನ ಗುಡಿಯಿಂದ ಜಲದಪ್ಪನ ಕೆರೆವರೆಗೆ ಹಳ್ಳದ ಅಭಿವೃದ್ಧಿ, ಆಳೂರ ಗ್ರಾಮದಲ್ಲಿ ಸರ್ವೆ ನಂ. 128 ರಲ್ಲಿ ಬಾಂದಾರ, ನಿಂಬಾಳ ಗ್ರಾಮದ ಸಣ್ಣ ನೀರಾವರಿ ಕೆರೆ ಅಭಿವೃದ್ಧಿ, ಹಿರೇಬೇವನೂರ ಗ್ರಾಮದ ಇಂಗು ಕೆರೆ ಅಭಿವೃದ್ಧಿ, ಹಡಲಸಂಗ ಗ್ರಾಮದ ಸಣ್ಣ ನೀರಾವರಿ ಕೆರೆ ಅಭಿವೃದ್ಧಿ, ಝಳಕಿ ಹಾಗೂ ಇಂಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು,ಸರಕಾರಿ ಪ್ರೌಢ ಶಾಲೆ ಕಟ್ಟಡ ಸಾತಲಗಾಂವ ಪಿ.ಆಯ್, ಇಂಡಿ ತಾಲೂಕಿನ 4 ಅಂಗನವಾಡಿ ಕಟ್ಟಡಗಳು, ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ವೈದ್ಯಾಧಿಕಾರಿಗಳ ಮತ್ತು ಸಿಬ್ಬಂದಿಗಳ ವಸತಿ ಗೃಹ ಹಾಗೂ ಝಳಕಿ ಡಿಪ್ಲೋಮಾ ಕಾಲೇಜಿನ ಹೆಚ್ಚುವರಿ ಕೊಠಡಿಗಳ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಹೇಳಿದರು.

      ಹೊರ್ತಿ ಶ್ರೀ ರೇವಣಸಿದ್ದೇಶ್ವರ ಏತ ನಿರಾವರಿ ಯೋಜನೆ ಕಾಮಗಾರಿಗಳು, ತಿಡಗುಂದಿ ಶಾಖಾ ಕಾಲುವೆಯ ವಿಸ್ತರಣೆ ಕಿ.ಮೀ. 56.00 ರಿಂದ 65.58 ವರೆಗಿನ ವಿತರಣಾ ಜಾಲ ನಿರ್ಮಾಣದ ಕಾಮಗಾರಿ, ಚಡಚಣ-ಗಾಣಗಾಪೂರ (115 ಕಿ.ಮೀ.) ರಸ್ತೆ ಅಭಿವೃದ್ಧಿ (ಇಂಡಿ ಮತಕ್ಷೇತ್ರದ 48 ಕಿ.ಮೀ.), (ಪಡನೂರ-ಅಂಕಲಗಿ) ಭೀಮಾ ನದಿಗೆ ಸೇತುವೆ ಕಾಮಗಾರಿ, ಇಂಡಿ ರೈಲು ನಿಲ್ಯಾಣದಿಂದ ಹಲಸಂಗಿ ರಾಷ್ಟ್ರೀಯ ಹೆದ್ದಾರಿವರೆಗೆ ರಸ್ತೆ ಸುಧಾರಣೆ ಕಾಮಗಾರಿ (ಎನ್ ಎಚ್-52), ಔರಾದ ಸದಾಶಿವಗಡ ರಾಜ್ಯ ಹೆದ್ದಾರಿ 34ರ ರಸ್ತೆ ಸುಧಾರಣೆ ಕಾಮಗಾರಿ, ಇಂಡಿ ಪಟ್ಟಣದಲ್ಲಿ ಜಿ.ಟಿ.ಟಿ.ಸಿ. ಕಾಲೇಜು ನಿರ್ಮಾಣ ಕಾಮಗಾರಿ, ಪ್ರಗತಿ ಪಥ ಯೋಜನೆಯಡಿ ರಸ್ತೆ ಕಾಮಗಾರಿ ಸೇರಿದಂತೆ ವಿವಿಧ ಇಲಾಖೆಯ ಕಾಮಗಾರಿಗಳ ಶಂಕುಸ್ಥಾಪನೆ ನೆರವೆರಿಸಲಿದ್ದಾರೆ.

      ಸಂಬAಧಪಟ್ಟ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯಕ್ರಮ ನಿರ್ವಹಿಸಬೇಕು ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆಯೂ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳಿಗೆ ವಹಿಸಿಕೊಟ್ಟ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಯಶಸ್ವಿಗೊಳಿಸಬೇಕೆಂದು ಅವರು ಹೇಳಿದರು.

      ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾತನಾಡಿ, ಇಂಡಿ ಪಟ್ಟಣದಲ್ಲಿ ಆಯೋಜಿಸಲಾದ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮ ಯಶಸ್ವಿ ಆಯೋಜನೆಗೆ ಪೂರ್ವ ಸಿದ್ಧತೆ ಕೈಗೊಳ್ಳಬೇಕು. ಯಾವುದೇ ಲೋಪಗಳಿಗೆ ಆಸ್ಪದ ನೀಡದೇ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಹೇಳಿದರು. ವೇದಿಕೆ ಸಿದ್ಧತೆ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ, ಸಾರಿಗೆ ವ್ಯವಸ್ಥೆ, ಇಂಡಿ ಪಟ್ಟಣ ಸ್ವಚ್ಛತೆ, ವೇದಿಕೆ ನಿರ್ವಹಣೆ, ವೇದಿಕೆ ಅಲಂಕಾರ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಂಡು ಕಾರ್ಯಕ್ರಮದ ಯಶಸ್ವಿಗೆ ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.

      ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಶಂಕರ್ ಮಾರಿಹಾಳ, ಇಂಡಿ ಉಪವಿಭಾಗಾಧಿಕಾರಿ ಶ್ರೀಮತಿ ಅನುರಾಧಾ ವಸ್ತçದ, ಆಲಮಟ್ಟಿಯ ಕೆಬಿಜೆಎನ್‌ಎಲ್ ಮುಖ್ಯ ಅಭಿಯಂತರ ಬಸವರಾಜ, ರಾಂಪೂರ ಕೆಬಿಜೆಎನ್‌ಎಲ್ ಮುಖ್ಯ ಅಭಿಯಂತರ ರವಿಶಂಕರ್, ಇಂಡಿ ಡಿವೈಎಸ್‌ಪಿ ಜಗದೀಶ್, ಇಂಡಿ ತಹಶೀಲ್ದಾರ ಬಿ.ಎಸ್.ಕಡಕಭಾವಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #EDI Assembly constituency establish on July 14 for various departmental works#indi / vijayapur#Public News#State News#Today News#Voice Of Janata#Voiceofjanata.in#ಇಂಡಿ ವಿಧಾನಸಭಾ ಕ್ಷೇತ್ರ ವಿವಿಧ ಇಲಾಖೆಯ ಕಾಮಗಾರಿಗಳಿಗೆ ಜುಲೈ 14ರಂದು ಶಂಕು ಸ್ಥಾಪನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.