• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಶಿಕ್ಷಣದ ಕಾಶಿ‌ ಝಳಕಿ ಗ್ರಾಮ : ಶಾಸಕ ಯಶವಂತರಾಯಗೌಡ ಪಾಟೀಲ 

      Voice of janata

      July 8, 2024
      0
      ಶಿಕ್ಷಣದ ಕಾಶಿ‌ ಝಳಕಿ ಗ್ರಾಮ : ಶಾಸಕ ಯಶವಂತರಾಯಗೌಡ ಪಾಟೀಲ 
      0
      SHARES
      546
      VIEWS
      Share on FacebookShare on TwitterShare on whatsappShare on telegramShare on Mail

      ಸರಕಾರಿ ಪಾಲಿಟೆಕ್ನಿಕಲ್ ಬಾಲಕರ ವಸತಿ ನಿಲಯದ ಉದ್ಘಾಟನೆ : ಶಾಸಕ ಯಶವಂತರಾಯಗೌಡ ಪಾಟೀಲ 

      ಇಂಡಿ : – ಪ್ರಾಮಾಣಿಕತೆ ಜೀವನದ ಭಾಗವಾಗಿರಲಿ, ನಿಮ್ಮ ಪುಸ್ತಕಗಳ ಜೊತೆಯಲ್ಲಿ  ಸ್ವಾಮಿ ವಿವೇಕಾನಂದ ಜೀವನ ಚರಿತ್ರೆಯ ಪುಸ್ತಕ ಓದಿ, ನಿಮ್ಮ ಬದುಕು ಬದಲಾವಣೆ ಯಾಗುತ್ತದೆ. ಅವರ ಮಾನವೀಯ ಮೌಲ್ಯಗಳನ್ನು ಹಾಗೂ ಸಂಸ್ಕಾರವನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ವಿಧ್ಯರ‍್ಥಿಗಳಿಗೆ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
      ತಾಲ್ಲೂಕಿನ ಝಳಕಿ ಗ್ರಾಮದಲ್ಲಿ‌ ಸರಕಾರಿ ಪಾಲಿಟೆಕ್ನಿಕಲ್ ಬಾಲಕರ ವಸತಿ ನಿಲಯದ ನೂತನ ಕಟ್ಟಡದ ಉದ್ಘಾಟನೆ ನೇರವೇರಿಸಿ ಮಾತನಾಡಿದರು. ಗಡಿಭಾಗದಲ್ಲಿ ಶೈಕ್ಷಣಿಕ‌ ಕ್ರಾಂತಿಗಾಗಿ ಶಿಕ್ಷಣ ಕಾಶಿಯಾಗಿ ಝಳಕಿ ಗ್ರಾಮವನ್ನು ರೂಪಿಸಲಾಗಿದೆ.‌ ಕಳೆದ 10 ವರ್ಷಗಳಿಂದ ಈ ಮಹಾ ಗಡಿ ಭಾಗದಲ್ಲಿ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣವರೆಗೆ ಶಿಕ್ಷಣ ಕೇಂದ್ರ ಸ್ಥಾಪಿಸಲಾಗಿದೆ.
      ಈ ಗಡಿ ಭಾಗದ ಮಕ್ಕಳು ಪ್ರಾಥಮಿಕ ಶಿಕ್ಷಣ ಹಿಡಿದು ಉನ್ನತ ಶಿಕ್ಷಣವರಿಗೆ ಕಲಿಯಲು ಸರಕಾರ ಅವಕಾಶ ಮಾಡಿಕೊಟ್ಟಿದೆ. ಇಲ್ಲಿ ಸರಕಾರಿ ವಸತಿ ನಿಲಯ ಮಾಡುವ ಮೂಲಕ ಇನ್ನೊಂದು ಹೊಸ ಹೆಜ್ಜೆ ಇಟ್ಟಂತಾಗಿದೆ. ಈ ಹಿಂದೆ ಝಳಕಿ ಅಂದರೆ ಆರ್ ಟಿ ಓ ಚಕ್ ಪೋಸ್ಟ್ ಗೆ ಮಾತ್ರ ಹೆಸರು ಸಿಮಿತವಾಗಿತ್ತು. ಅದನ್ನು ಶೈಕ್ಷಣಿಕ ಕೇಂದ್ರಗಳ ಸ್ಥಾಪನೆ ಮಾಡುವ ಮೂಲಕ ಇಂಡಿ ಮತಕ್ಷೇತ್ರದಲ್ಲಿ ಏಕೈಕ ಶಿಕ್ಷಣ ಕಾಶಿ ಕೇಂದ್ರವಾಗಿ ಮಾಡಿದ್ದು ನನಗೆ ಸಂತಸ ತಂದಿದೆ.
      ಈ ಝಳಕಿ ಗ್ರಾಮದಲ್ಲಿ ಸುಮಾರು 2 ಸಾವಿರಕ್ಕಿಂತಲೂ ಹೆಚ್ಚಿನ ಬಡ ಮಕ್ಕಳು ಇಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಇಲ್ಲಿ ಪ್ರಾಥಮಿಕ ಶಿಕ್ಷಣ ಹಿಡಿದು ಉನ್ನತ ಶಿಕ್ಷಣ ವರೆಗೆ ಸರಕಾರಿ ಶಾಲೆಗಳು ಇವೆ ಅದರ ಜೊತೆಯಲ್ಲಿ ಹೆಣ್ಣು ಮಕ್ಕಳಿಗೆ ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕ ವಸತಿ ನಿಲಯ ಮಾಡಿದ್ದೇವೆ. ಈ ಭಾಗದ ಅಭಿವೃದ್ಧಿಗೆ ಈ ಶೈಕ್ಷಣಿಕ ಸರಕಾರಿ ಶಾಲಾ‌-ಕಾಲೇಜು ಸಾಕ್ಷಿ ಎಂದು ಹೇಳಿದರು.
      ಈ ಭಾಗದಲ್ಲಿ ಇನ್ನೂ ಶಿಕ್ಷಣ ಕಲಿಯುವ ಸಂಖ್ಯೆ ಹೆಚ್ಚಾಗಬೇಕು.‌ ಅದಕ್ಕೆ ಪ್ರತಿಯೊಬ್ಬರು ಶಿಕ್ಷಕರು ತಮ್ಮ ಜವ್ದಾರಿಯನ್ನು ಅರೆತು ಕೆಲಸ ಮಾಡಬೇಕು. ಶಿಕ್ಷಣ ಕಾಶಿಗೆ ಕೆಟ್ಟ ಹೆಸರು ಬರದ ಹಾಗೆ ನೋಡಿಕೊಳ್ಳಿಬೇಕು., ಸಮಯದ ಪಾಲನೆ ಹಾಗೂ ಮಾನವೀಯ ಮೌಲ್ಯಗಳನ್ನು ಕಲಿಸಿ, ಎಂದು ಹೇಳಿದರು.
      ಈ ಸಂದರ್ಭದಲ್ಲಿ ಇಂಡಿ ಉಪ ವಿಭಾಗ ಅಧಿಕಾರಿ ಅಭೀದ್ ಗದ್ಯಾಳ, ಸಿದ್ದಣ್ಣಗೌಡ ಬಿರಾದಾರ, ಪ್ರಾಚರ‍್ಯರು ಶಿವಪುತ್ರ ಜೆವಳಿ, ನಾರಾಯನ ಜಾಗೀರದಾರ, ಸಣ್ಣಪ್ಪ ತಳವಾರ, ರುಕ್ಮುದೀನ ತದ್ದೇವಾಡಿ, ಅಣ್ಣಪ್ಪ ತಳವಾರ, ರಾಗವೇಂದ್ರ ಕಾಪಸೆ, ಶೆಬ್ಬೀರ ಮುಲ್ಲಾ, ಪ್ರಥಮ ರ‍್ಜೇ ಕಾಲೇಜ ಪ್ರಾಚರ‍್ಯರು ವಲ್ಲಭ ಕಭಾಡೆ, ಪದವಿ ಪರ‍್ವ ಕಾಲೇಜ ಪ್ರಾಚರ‍್ಯರು ಸಿ ಕೆ ಯಳಸಂಗಿ,ಪ್ರೌಢ ಶಾಲೆ ಮುಖ್ಯ ಗುರುಗಳು ಎಸ್ ಬಿ ನಾಗಣೆ, ಅಶೋಕ ಕಾಪಸೆ, ಈರಣ್ಣ ವಾಲಿ, ಸತೀಷ ಹತ್ತಿ, ಮೋಮಿನ್ ಜಾವೀದ್,  ನೀಲಕಂಠ ರೂಗಿ, ರವಿ ಅರಳಿ, ಶಂಕರಗೌಡ ಬಿರಾದಾರ, ಹಣಮಂತ ಖಡೆಖಡೆ, ಹಣಮಂತ ಕೋಳಿ, ಭೀಮರಾಯ ಪೂಜಾರಿ ಇತತರು ಇದ್ದರು.
      ಇಂಡಿ‌: ಝಳಕಿ ಸರಕಾರಿ ಪಾಲಿಟೆಕ್ನಿಕಲ್ ಬಾಲಕರ ವಸತಿ ನಿಲಯವನ್ನು  ಶಾಸಕ ಯಶ್ವಂತ್ರಾಯಗೌಡ ಪಾಟೀಲ ರವರು ನೂತನ ಕಟ್ಟಡದ ಉದ್ಘಾಟನೆ ನೇರವೇರಿಸಿ ಮಾತನಾಡಿದರು.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.