• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

      By fayazahamad

      January 10, 2026
      0
      ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ
      0
      SHARES
      55
      VIEWS
      Share on FacebookShare on TwitterShare on whatsappShare on telegramShare on Mail

      ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

      ಇಂಡಿ: ಇಂದಿನ ವಿದ್ಯಾರ್ಥಿಗಳು ಓದಿಗಿಂತ ಮೊಬೈಲ ಬಳಕೆಗೆ ಒತ್ತು ನೀಡುತ್ತಿರುವದು ಬೇಸರದ ಸಂಗತಿಯಾಗಿದೆ ಎಂದು ಗ್ರಾ.ಪಂ ಅಧ್ಯಕ್ಷೆ ಸುನಂದಾ ವಾಲಿಕಾರ ಹೇಳಿದರು.
      ತಾಲೂಕಿನ ತಡವಲಗಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸವೇಶ್ವರ ವಸತಿ ಶಾಲೆ ಆವರಣದಲ್ಲಿ ಆಯೋಜಿಸಿದ ೨೦೨೫-೨೬ ನೇ ಸಾಲಿನ ಕ್ಲಸ್ಟರ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
      ಸ್ಥಳೀಯ ಕಲೆಗಳು, ಜನಪದ ಹಾಡುಗಳು, ಮತ್ತು ಕಥೆಗಳಿಗೆ ಈ ಹಬ್ಬದಲ್ಲಿ ಹೆಚ್ಚಿನ ಮಹತ್ವ ನೀಡಲಾಗುತ್ತದೆ ಎಂದರು.
      ಶಿಕ್ಷಕ ಟಿ.ಎಸ್.ಹಂಜಗಿ, ಬಸವೇಶ್ವರ ವಸತಿ ಶಾಲೆಯ ಮಿಖ್ಯ ಗುರುಮಾತೆ ಚೆನ್ನಮ್ಮ ಝಳಕಿ ಮಾತನಾಡಿ ಇದು ಮಕ್ಕಳಿಗೆ ತಮ್ಮ ಸಂಸ್ಕೃತಿಯ ಪರಿಚಯ, ಚಿತ್ರಕಲೆ, ಮಣ್ಣಿನ ಮಾದರಿ ತಯಾರಿಕೆ, ಕಾಗದದ ಕೆಲಸ, ನಾಟಕಗಳ ಮೂಲಕ ಸೃಜನಶೀಲ ಶಕ್ತಿಯನ್ನು ಉತ್ತೇಜಿಸಲಾಗುತ್ತಿದೆ ಎಂದರು.
      ಶಿಕ್ಷಕರಾದ ಡಾ. ಕೆ.ಎಂ.ಇಂಡಿ ಎಸ್.ಡಿ.ಎಸ್.ಎಂ. ಅಧ್ಯಕ್ಷ ಬಸವರಾಜ ಪಂತೋಜಿ , ಎನ್.ಜಿ.ರೊಳ್ಳಿ, ಎಸ್.ಆರ್.ಗಿಡಗಂಟಿ, ಎಸ್.ಬಿ.ಅಂಗಡಿ ಮಾತನಾಡಿದರು.
      ಸಿ.ಆರ್.ಪಿ ಗಳಾದ ಪ್ರಕಾಶ ಚವ್ಹಾಣ, ಮಂಜುನಾಥ ತೇಲಿ, ಎನ್.ಎಸ್.ಚವ್ಹಾಣ, ಎಚ್.ಆರ್.ಮುತ್ತಗಿ, ವಿ.ಆಯ್.ಜಾಡರ, ಎ.ಡಿ.ರೇವಶೆಟ್ಟಿ, ರಾಜು ತಳಕೇರಿ, ಎಸ್.ಎಂ.ವಂದಾಲ, ಲಕ್ಷಣ ಕೊಕನಿ, ಎಸ್.ಎಂ.ಲಾಳಸಂಗಿ, ಎಸ್.ಆರ್.ಝಳಕಿ, ಸಂಧೀಶ್ ಬಿರಾದಾರ, ಪ್ರೇಮಾ ಹುಬ್ಬಳ್ಳಿ, ಶ್ರೀದೇವಿ ಹಿಳ್ಳಿ, ರೇಣುಕಾ ಗುಣದಗಿ, ಕವಿತಾ ಪಾಟೀಲ ಮತ್ತಿತರಿದ್ದರು.
      ಇಂಡಿ ತಾಲೂಕಿನ ತಡವಲಗಾ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಸವೇಶ್ವರ ವಸತಿ ಶಾಲೆ ಆವರಣದಲ್ಲಿ ಆಯೋಜಿಸಿದ ಕ್ಲಸ್ಟರ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಸುನಂದಾ ವಾಲಿಕಾರ ಮಾತನಾಡಿದರು.

      Tags: #Educational festivals enable students' academic development#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      ಬಿಜೆಪಿ ಪ್ರಯಾಸದ ಗೆಲುವು

      July 2, 2026
      ಸರ್ಕಾರಿ ಉರ್ದು  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      July 2, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.