• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಕಾಡಂಚಿನ ಗ್ರಾಮದ ಜನತೆಯನ್ನು ಒಕ್ಕಲಬ್ಬಿಸುವ ಹುನ್ನಾರ ನಡೆಯುತ್ತಿದೆ:ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ

      Voiceofjanata.in

      September 20, 2024
      0
      ಕಾಡಂಚಿನ ಗ್ರಾಮದ ಜನತೆಯನ್ನು ಒಕ್ಕಲಬ್ಬಿಸುವ ಹುನ್ನಾರ ನಡೆಯುತ್ತಿದೆ:ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ
      0
      SHARES
      151
      VIEWS
      Share on FacebookShare on TwitterShare on whatsappShare on telegramShare on Mail

      ಕಾಡಂಚಿನ ಗ್ರಾಮದ ಜನತೆಯನ್ನು ಒಕ್ಕಲಬ್ಬಿಸುವ ಹುನ್ನಾರ ನಡೆಯುತ್ತಿದೆ:ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ

      ಹನೂರು: ಬಂಡವಾಳ ಶಾಹಿಗಳ ಪರವಾಗಿ ಕಾನೂನು ತಿದ್ದುಪಡಿ ಮಾಡಿ ಅರಣ್ಯ ಪ್ರದೇಶದಲ್ಲಿ ಖನಿಜ ಸಂಪತ್ತು ತೆಗೆಯಲು ಅವಕಾಶ ಕಲ್ಪಿಸಿರುವ ಕೇಂದ್ರ ರಾಜ್ಯ ಸರ್ಕಾರ ಕಾಡಂಚಿನ ಗ್ರಾಮದ ಜನತೆಯನ್ನು ಒಕ್ಕಲಬ್ಬಿಸುವ ಹುನ್ನಾರ ಮಾಡುತ್ತಿದೆ ರೈತ ಸಂಘ ಇದಕ್ಕೆ ತೀವ್ರವಾಗಿ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದರು.

      ಹನೂರು ತಾಲೂಕಿನ ಗಡಿ ಗ್ರಾಮವಾದ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಡಿ ಹು ಪುದುಕಾಡು ಅಪ್ಪು ಕಾ ಪಟ್ಟಿ ಪುಂಗಂ ಆತೂರು ಗ್ರಾಮಗಳಲ್ಲಿ ನೂತನ ಗ್ರಾಮ ಘಟಕದ ನಾಮಪಾಲಕ ಉದ್ಘಾಟನೆ ಮಾಡಿ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ,
      ಬಂಡವಾಳ ಶಾಹಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಾನೂನು ತಿದ್ದುಪಡಿ ಮಾಡಿ ಅರಣ್ಯ ಪ್ರದೇಶದ ಮಧ್ಯಭಾಗದಲ್ಲಿ ಒಂದು ಲಕ್ಷ ಎಕರೆ ಭೂಮಿಯನ್ನು ಖನಿಜ ಸಂಪತ್ತು ತೆಗೆಯಲು ಪ್ರತ್ಯಕ್ಕ ಕಾಯಿದೆ ಕಾನೂನು ತಂದು ಅವಕಾಶ ಕಲ್ಪಿಸಿದೆ ಜೊತೆಗೆ ಸಂಡೂರು ಗ್ರಾಮದ ಜಿಂದಾಲ್ ಕಂಪನಿಗೆ ರೂ.3676 ಎಕರೆ ಜಮೀನು ಸಹ ಕಾಯ್ದೆ ಬದಲಾವಣೆ ಮಾಡಿ ಸರ್ಕಾರ ಬಂಡವಾಳ ಶಾಹಿಗಳಿಗೆ ಅವಕಾಶ ಕಲ್ಪಿಸಿದೆ ಕಾಡಂಚಿನ ಗ್ರಾಮಗಳ ನೂರಾರು ವರ್ಷಗಳಿಂದ ತಲತಲಾಂತರದಿಂದ ವಾಸ ಮಾಡುವ ಬಡ ರೈತ ಕುಟುಂಬಗಳಿಗೆ ಅರಣ್ಯದಂಚಿನ ಗ್ರಾಮಗಳನ್ನು ಒಕ್ಕಲಿಪಿಸಲು ಅರಣ್ಯ ಇಲಾಖೆ ಕಾಯ್ದೆ ಉಪಯೋಗಿಸಿ ಈಗಾಗಲೇ ಈ ಭಾಗದ ಎರಡು ನೋಟಿಸ್ ಅನ್ನು ಜಾರಿಗೊಳಿಸಿ ಬಡ ಮುಗ್ಧ ರೈತ ಕುಟುಂಬದವರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ದುರ್ನಡತೆಯಿಂದ ದಬ್ಬಾಳಿಕೆಯಿಂದ ಏನೋ ತಿಳಿಯದ ಮುಗ್ಧ ಜನರನ್ನು ಒಕ್ಕಲಿ ಎಬ್ಬಿಸಲು ಹುನ್ನಾರ ಮಾಡುತ್ತಿದೆ. ಹೀಗಾಗಿ ರಾಜ್ಯ ರೈತ ಸಂಘ ಹನೂರು ತಾಲೂಕಿನ ವಿವಿಧ ಗ್ರಾಮಗಳ ರೈತರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲು ಈಗಾಗಲೇ ರೂಪ ರೇಷ್ಮೆಗಳನ್ನು ಪಟ್ಟಿ ಮಾಡಿದೆ ಅರಣ್ಯ ಇಲಾಖೆ ಇಲ್ಲಿನ ಬಡ ಕುಟುಂಬಗಳನ್ನು ಮುಂದುವರೆದರೆ ರಾಜ್ಯ ಸಂಘ ಇಡೀ ಕರ್ನಾಟಕ ರಾಜ್ಯದ್ಯಂತ ಇದರ ಬಗ್ಗೆ ಹೋರಾಟ ಸಮಿತಿ ವತಿಯಿಂದ ಮಾಡಲಾಗುತ್ತದೆ ಹೀಗಾಗಿ ಇಲ್ಲಿನ ಶಾಸಕರು ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಇಲ್ಲಿನ ಕಾಡಂಚಿನ ಗಡಿ ಗ್ರಾಮದಲ್ಲಿರುವ ಜನತೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

      ಚಾಮರಾಜನಗರ ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ ಮಾತನಾಡಿ ಸ್ವಾತಂತ್ರ್ಯ ಪೂರ್ವಕಾಲದಿಂದಲೂ ಇಲ್ಲಿನ ಜನತೆ ಕಾಡಂಚಿನ ಗ್ರಾಮಗಳಲ್ಲಿ ವಾಸಿಸುತ್ತಿದ್ದಾರೆ ಅರಣ್ಯ ಇಲಾಖೆ ವಲಯಗಳನ್ನು ರೂಪಿಸಿಕೊಂಡು ಬಡ ಜನತೆಯನ್ನು ಒಕ್ಕಲಿಬ್ಬಿಸಲು ಕಾನೂನು ರೂಪಿಸುತ್ತಿದೆ. ಬಂಡವಾಳ ಶಾಹಿಗಳಿಗೆ ಕಾನೂನನ್ನು ಬದಲಾವಣೆ ಮಾಡಿ ಅರಣ್ಯ ಪ್ರದೇಶದಲ್ಲಿ ಖನಿಜ ಸಂಪತ್ತನ್ನು ಲೂಟಿ ಮಾಡಲು ಅವಕಾಶ ಕಲ್ಪಿಸುತ್ತಿದೆ ಬಡ ಜನತೆ ಮೇಲೆ ಅರಣ್ಯ ಇಲಾಖೆ ಮುಖಾಂತರ ಮಾಡುತ್ತಿರುವ ದುರ್ನಡತೆ ಕಿರುಕುಳ ಸಹಿಸುವುದಿಲ್ಲ. ಮುಂದೆ ಅರಣ್ಯ ಇಲಾಖೆ ಅಧಿಕಾರಿಗಳು ಇಲ್ಲಿನ ಜನತೆಯನ್ನು ಒಕ್ಕಲಿಬ್ಬಿಸಲು ಮುಂದಾದರೆ ಜಿಲ್ಲಾಧ್ಯಂತ ಇರುವ ಸಂಘಟನೆ ಇದನ್ನು ಖಂಡಿಸಿ ಹೋರಾಟದ ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ ಇಲಾಖೆಗೆ ಎಚ್ಚರಿಕೆ ನೀಡಿದ್ದಾರೆ.

      ಉಪಾಧ್ಯಕ್ಷ ಗೌಡೆ ಗೌಡ ಮಾತನಾಡಿ ತಾಲೂಕಿನಲ್ಲಿ ಅರಣ್ಯ ಪ್ರದೇಶದಿಂದ ಕೂಡಿರುವ ಬಹುತೇಕ ಗ್ರಾಮಗಳು ಅರಣ್ಯದಂಚಿನಲ್ಲೇ ಇರುವುದರಿಂದ ರೈತರು ಇಲ್ಲಿನ ಜನಸಾಮಾನ್ಯರು ಕಾಡುಪ್ರಾಣಿಗಳ ಹಾವಳಿಯಿಂದ ಈಗಾಗಲೇ ತತ್ತರಿಸಿದ್ದಾರೆ ಜೊತೆಗೆ ಅರಣ್ಯ ಇಲಾಖೆ ಸಹ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಜನಸಾಮಾನ್ಯರ ಮೇಲೆ ಮಾಡುತ್ತಿರುವ ದಬ್ಬಾಳಿಕೆ ಸಂಘಟನೆ ಸಹಿಸುವುದಿಲ್ಲ ಹೋರಾಟದ ಮೂಲಕ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

      ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಕ್ಷ ಶೈಲೆಂದರ್ ಹನೂರು ತಾಲೂಕು ಘಟಕ ಅಧ್ಯಕ್ಷ ಅಮ್ಜದ್ ಖಾನ್ ಗುಂಡ್ಲುಪೇಟೆ ಯುವ ಘಟಕದ ಅಧ್ಯಕ್ಷ ಭರತ್ ಹನೂರು ತಾಲೂಕು ಗೌರವಾಧ್ಯಕ್ಷ ರಾಜಣ್ಣ ಮತ್ತು ಇನ್ನಿತರ ರೈತ ಮುಖಂಡರಾದ ಪಳನಿ ಸ್ವಾಮಿ ವಸಂತ ವೇಲು ಸ್ವಾಮಿ ಸೂರ್ಯ ರತ್ನವೇಲು ತಂಗವೇಲು ಇನ್ನಿತರ ರೈತ ಮುಖಂಡರು ಉಪಸ್ಥಿತರಿದ್ದರು.

      ವರದಿ: ಚೇತನ್ ಕುಮಾರ್ ಎಲ್,ಚಾಮರಾಜನಗರ ಜಿಲ್ಲೆ

      Tags: #Chamarajanagar#Public News#Voiceofjanata.in#ಕಾಡಂಚಿನ ಗ್ರಾಮದ ಜನತೆಯನ್ನು ಒಕ್ಕಲಬ್ಬಿಸುವ ಹುನ್ನಾರ ನಡೆಯುತ್ತಿದೆ:ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      ಫಲಿತಾಂಶ ವೃದ್ಧಿಗೆ ಶೈಕ್ಷಣಿಕ ಚಿಂತನೆ ಅಗತ್ಯ

      August 1, 2025
      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

      August 1, 2025
      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

      August 1, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.