• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಎಲ್ಲಾ ಅರ್ಜಿಗಳನ್ನು ನಿಗದಿತ ಸಮಯದೊಳಗೆ ಇತ್ಯರ್ಥಗೊಳಿಸಿ : ಎಡಿಸಿ

      February 5, 2022
      0
      ಎಲ್ಲಾ ಅರ್ಜಿಗಳನ್ನು ನಿಗದಿತ ಸಮಯದೊಳಗೆ ಇತ್ಯರ್ಥಗೊಳಿಸಿ : ಎಡಿಸಿ
      0
      SHARES
      181
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು : ಜಿಲ್ಲೆಯಲ್ಲಿ ಸಕಾಲ ಯೋಜನೆಯಡಿ ಸ್ವೀಕರಿಸಿದ ಎಲ್ಲಾ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಇತ್ಯರ್ಥಗೊಳಿಸಿ ಸಾರ್ವಜನಿಕರಿಗೆ ಸಮರ್ಪಕವಾಗಿ ಸಕಾಲ ಯೋಜನೆಯ ಸೇವೆಗಳು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ್ ಸೂಚನೆ ನೀಡಿದರು.

      ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಕಾಲ ಯೋಜನೆಯ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಕಾಲ ಸೇವೆಯಡಿ ಅರ್ಜಿಗಳನ್ನು ಸ್ವೀಕರಿಸುವ ಹಂತದಲ್ಲಿಯೇ ಅವಶ್ಯಕ ದಾಖಲಾತಿಗಳನ್ನು ಪಡೆದು ಅರ್ಜಿಯನ್ನು ಇತ್ಯರ್ಥ ಪಡಿಸಬೇಕು. ದಾಖಲೆಗಳು ಇಲ್ಲವೆಂದು ತಿರಸ್ಕೃತ ಮಾಡಬಾರದು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

      ಸಕಾಲ ಯೋಜನೆಯಡಿಯಲ್ಲಿಯೇ ಅರ್ಜಿಗಳನ್ನು ಸ್ವೀಕರಿಸಬೇಕು. ಇತರೆ ವಿಧಾನಗಳ ಮೂಲಕ ಅರ್ಜಿ ಸ್ವೀಕರಿಸದೆ ಜನಪರವಾಗಿ ಕಾಲಮಿತಿಯೊಳಗೆ ಅರ್ಜಿ ವಿಲೇವಾರಿ ಮಾಡಬೇಕು. ಜನರ ನಂಬಿಕೆ, ವಿಶ್ವಾಸಗಳಿಸಬೇಕು ಎಂದು ತಿಳಿಸಿದರು. ಸಕಾಲ ಸೇವೆಗಳ ಮಾಹಿತಿ ಫಲಕವನ್ನು ಎಲ್ಲಾ ಕಚೇರಿಗಳಲ್ಲಿ ಅಳವಡಿಸಿ ಜನರಿಗೆ ಯಾವ ಅವಧಿಯೊಳಗೆ ಸೇವೆ ಲಭ್ಯವಾಗಲಿದೆ ಎಂಬುದು ಸಮಗ್ರವಾಗಿ ತಿಳಿಯುವಂತಾಗಬೇಕು. ಅಟಲ್ ಜೀ ಜನಸ್ನೇಹಿ ಕೇಂದ್ರ ಸೇರಿದಂತೆ ಎಲ್ಲೆಡೆ ಫಲಕವನ್ನು ಅಳವಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

      ಜಿಲ್ಲೆಯು ಸಕಾಲ ಸೇವೆ ಅನುಷ್ಠಾನದಲ್ಲಿ ಮುಂದಿನ ದಿನಗಳಲ್ಲಿ ಅಗ್ರ ಸ್ಥಾನಕ್ಕೆ ಬರಲು ಎಲ್ಲಾ ಇಲಾಖೆಯ ಅಧಿಕಾರಿಗಳು ಶ್ರಮಿಸಬೇಕು. ಕರ್ನಾಟಕದಲ್ಲಿ ಸೇವಾಸಿಂಧು ಕೇಂದ್ರಗಳಿದ್ದು, ಸಾರ್ವಜನಿಕರು ಆನ್‌ಲೈನ್ ಮೂಲಕವು ಅರ್ಜಿ ಸಲ್ಲಿಸಿ ಸೇವೆ ಪಡೆಯಬಹುದು ಎಂದರು. ಅಬಕಾರಿ ಇಲಾಖೆಯ ಉಪ ಆಯುಕ್ತೆ ವಿಜಯಲಕ್ಷ್ಮೀ, ರೇಷ್ಮೆ ಇಲಾಖೆಯ ಉಪ ನಿರ್ದೇಶಕ ಎಚ್.ಸಿ.ನಾಗೇಂದ್ರಪ್ಪ, ಶಿಕ್ಷಣ ಇಲಾಖೆಯ ಸಹಾಯಕ ಯೋಜನಾ ಸಮನ್ವಯಾಧಿಕಾರಿ ಕೃಷ್ಣ, ಮಾನ್ವಿ ತಹಶೀಲ್ದಾರ್ ಚಂದ್ರಕಾಂತ್, ಲಿಂಗಸೂಗೂರು ತಹಶೀಲ್ದಾರ್ ಬಲರಾಮ ಕಟ್ಟಿಮನಿ, ಆರ್.ಡಿ.ಪಿ.ಆರ್ ವ್ಯವಸ್ಥಾಪಕ ವಿರೇಶ್ ಮತ್ತಿತರರು ಇದ್ದರು.

      Tags: #k.r.durgesh#kalamitiyolage vilavari#sakala yojene seve#vividha ilakheRaichur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.