• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      By voiceofjanata.in

      May 3, 2026
      0
      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ
      0
      SHARES
      52
      VIEWS
      Share on FacebookShare on TwitterShare on whatsappShare on telegramShare on Mail

      ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

      ​ಮುದ್ದೇಬಿಹಾಳ: ಅಬ್ಬರದ ಆಚರಣೆಗಳಿಗೆ ಕಡಿವಾಣ ಹಾಕುವ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರಿನಲ್ಲಿ ಮುತ್ತೈದೆಯರಿಗೆ ಉಡಿ ತುಂಬುವಂತಹ ಪುಣ್ಯದ ಕೆಲಸಗಳನ್ನು ಮಾಡಬೇಕು. ಇಂತಹ ಅರ್ಥಪೂರ್ಣ ಪದ್ಧತಿಗಳನ್ನು ಮುಂದುವರಿಸಿಕೊಂಡು ಹೋದಾಗ ಮಾತ್ರ ಜಯಂತಿ ಆಚರಣೆಗಳಿಗೆ ನೈಜ ಮಹತ್ವ ಸಿಗುತ್ತದೆ ಎಂದು ಕುಂಟೋಜಿ ಸಂಸ್ಥಾನ ಮಠದ ಡಾ. ಚನ್ನವೀರ ಶಿವಾಚಾರ್ಯರು ಅಭಿಪ್ರಾಯಪಟ್ಟರು.
      ​ತಾಲ್ಲೂಕಿನ ನಾಲತವಾಡ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸ್ಥಳೀಯ ದಲಿತ ಪರ ಸಂಘಟನೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

      ​ಸಮಾನತೆಯ ಚಿಂತನೆ ಅಗತ್ಯ

      ​ಇತ್ತೀಚಿನ ದಿನಗಳಲ್ಲಿ ಜಾತಿಗೊಂದು ಜಯಂತಿಗಳನ್ನು ಆಚರಿಸಲಾಗುತ್ತಿದೆ. ಎಲ್ಲರೂ ನಮ್ಮವರು ಎನ್ನುತ್ತಲೇ ಪ್ರತ್ಯೇಕವಾಗಿ ಗುರುತಿಸಿಕೊಳ್ಳುತ್ತಿರುವುದು ಸಮಾನತೆ ತರಲು ಸಾಧ್ಯವೇ ಎಂದು ಪ್ರಶ್ನಿಸಿದ ಶ್ರೀಗಳು, “ಜಾತಿಗೊಬ್ಬ ಮಹಾನ್ ಪುರುಷರ ಜಯಂತಿಗಳನ್ನು ಆಚರಿಸುವುದು ಕೇವಲ ಮನರಂಜನೆಯಂತಾಗುತ್ತದೆ. ಮೊದಲು ನಾವೆಲ್ಲ ಒಂದೇ ಎನ್ನುವ ಭಾವನೆ ಬೆಳೆಯಬೇಕು. ಅಂಬೇಡ್ಕರ್ ಅವರ ಜಯಂತಿ ವೇಳೆ ಕೇವಲ ಮೆರವಣಿಗೆಗಳಿಗೆ ಒತ್ತು ನೀಡದೆ, ಅವರ ಜೀವನ ಮತ್ತು ಸಾಧನೆ ಕುರಿತು ಜನರಿಗೆ ತಿಳಿಹೇಳುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಿ” ಎಂದು ಕರೆ ನೀಡಿದರು.
      ​ಕಾರ್ಯಕ್ರಮದಲ್ಲಿ ಮಾತನಾಡಿದ ವೈ.ಎಚ್. ವಿಜಯಕರ್, ಸಿದ್ದಣ್ಣ ಕಟ್ಟಿಮನಿ ಸೇರಿದಂತೆ ಇತರ ಗಣ್ಯರು, ಅಂಬೇಡ್ಕರ್ ಅವರು ಯಾವುದೇ ಒಂದು ಜಾತಿಗೆ ಸೀಮಿತವಾಗಿ ಸಂವಿಧಾನ ರಚಿಸಲಿಲ್ಲ. ದೇವದಾಸಿ ಪದ್ಧತಿ, ಜೀತ ಪದ್ಧತಿ ಮತ್ತು ಅಸ್ಪೃಶ್ಯತೆಯಿಂದ ನಲುಗಿದ್ದ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಅವರು ಶ್ರಮಿಸಿದರು. ನಾವು ಬಲಹೀನರಲ್ಲ, ಪ್ರತಿನಿತ್ಯ ಸಂವಿಧಾನದ ಪೂರ್ವ ಪೀಠಿಕೆಯನ್ನು ಓದುವ ಮೂಲಕ ನಮ್ಮ ಹಕ್ಕು ಮತ್ತು ಜವಾಬ್ದಾರಿಗಳನ್ನು ಅರಿಯಬೇಕು ಎಂದು ತಿಳಿಸಿದರು.

      ​ಸಾಧಕರಿಗೆ ಸನ್ಮಾನ

      ​ಇದೇ ಸಂದರ್ಭದಲ್ಲಿ ಇತ್ತೀಚೆಗೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಇದಕ್ಕೂ ಮುನ್ನ ನಾಲತವಾಡ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀಗಳ ನೇತೃತ್ವದಲ್ಲಿ ಸಸಿಗೆ ನೀರುಣಿಸುವ ಮೂಲಕ ಪರಿಸರ ಪ್ರೇಮ ಮೆರೆಯಲಾಯಿತು.
      ​
      ಕಾರ್ಯಕ್ರಮದಲ್ಲಿ ಶಂಕರರಾವ್ ದೇಶಮುಖ, ಮಹಾಂತೇಶ ಗಂಗನಗೌಡ್ರ, ಶೇಖರ್ ಮೇಟಿ, ಎಲ್.ಎಚ್.ಅವಟಿ, ಎಚ್.ಟಿ.ಕುರಿ, ಕಾಂತು ಹಿರೇಮಠ, ಬಾಲಚಂದ್ರ ಹುಲ್ಲೂರ, ಹರೀಶ ನಾಟಿಕರ್, ಸಿ.ಜಿ.ವಿಜಯಕರ್, ಶ್ರೇಯಾ ತಳವಾರ, ತಿಪ್ಪಣ್ಣ ದೊಡಮನಿ, ಗಂಗಾಧರ ಜೂಲಗುಡ್ಡ, ಭೀಮಣ್ಣ ಗುರಿಕಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
      Tags: #Breaking news#Emphasis on Ambedkar's ideology rather than grand celebrations: Dr. Channaveera Sr#indi / vijayapur#latsest nesw#mypage#Public News#State News#Today News#viral#Voice Of Janata#Voiceofjanata.in#ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀfollowers
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      ಇಂಡಿಯಲ್ಲಿ ರೈತರ ಹೋರಾಟಕ್ಕೆ ಬಿಗ್ ಟ್ವಿಸ್ಟ್..!

      ಮಠದ ತೀವ್ರ ವಿವಾದ..! ‘ಆ ಸಭೆ ನನ್ನ ಪ್ರಾಣಕ್ಕೆ ಆಪತ್ತು ತಂದಿತ್ತು’ ತಮ್ಮ ನಿರ್ಧಾರವನ್ನು ಕೂಡಲೇ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ : ವೃಷಭಲಿಂಗ ಸ್ವಾಮೀಜಿ ಗಂಭೀರ ಆರೋಪ

      ಮಠದ ತೀವ್ರ ವಿವಾದ..! ‘ಆ ಸಭೆ ನನ್ನ ಪ್ರಾಣಕ್ಕೆ ಆಪತ್ತು ತಂದಿತ್ತು’ ತಮ್ಮ ನಿರ್ಧಾರವನ್ನು ಕೂಡಲೇ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ : ವೃಷಭಲಿಂಗ ಸ್ವಾಮೀಜಿ ಗಂಭೀರ ಆರೋಪ

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.